Monday, October 5, 2026
Advertisement
ADVERTISEMENT

Tag: Arrest

Soraba Police Arrest Man Absconding For 5 Years

ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

ಕಲ್ಪ ಮೀಡಿಯಾ ಹೌಸ್  |  ಸೊರಬ (ಶಿವಮೊಗ್ಗ)  | ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸೊರಬ (Soraba) ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೊರಬ ಪೊಲೀಸ್ ಠಾಣೆಯಲ್ಲಿ (Police Station) ...

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ಲೋನ್ ವಂಚನೆ, ಶಿವಮೊಗ್ಗದಲ್ಲಿ ತೀರ್ಥಹಳ್ಳಿ ಮೂಲದ ವ್ಯಕ್ತಿ ಬಂಧನ

ಕಲ್ಪ ಮೀಡಿಯಾ ಹೌಸ್  | ​ಶಿವಮೊಗ್ಗ | ಬಂಗಾರ ಲೇಪಿತ ನಕಲಿ ಆಭರಣಗಳನ್ನು ವಿವಿಧ ಬ್ಯಾಂಕುಗಳಲ್ಲಿ ಅಡವಿಟ್ಟು ಬರೋಬ್ಬರಿ 28,87,237 ಸಾಲ ಪಡೆದು ವಂಚಿಸಿದ ಜಾಲವನ್ನು ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಪತ್ತೆಹಚ್ಚಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ವ್ಯವಸ್ಥಾಪಕರ ದೂರಿನ ಮೇರೆಗೆ ಪ್ರಕರಣ ...

ಅಂತೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ | ಏರ್ ಪೋರ್ಟ್’ನಲ್ಲೇ ಬಂಧನ | ಮುಂದೇನು?

ಅಂತೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ | ಏರ್ ಪೋರ್ಟ್’ನಲ್ಲೇ ಬಂಧನ | ಮುಂದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಲೈಂಗಿಕ ಕಿರುಕುಳ #SexualHarassment ಹಾಗೂ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಅವರು ಇಂದು ಕೊನೆಗೂ ಬೆಂಗಳೂರಿಗೆ ಬಂದಿದ್ದು, ಅವರು ಏರ್ ಪೋರ್ಟ್'ನಲ್ಲೇ ಬಂಧಿಸಲಾಗಿದೆ. ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಪ್ರಕರಣ: 6 ಜನರನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ ಕೆಲವು ದಿನಗಳ ಹಿಂದೆ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಹೊಸಮನೆ ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಸ್ಟೇಟಸ್'ನಲ್ಲಿ ಹಾಕಿದ ಪೋಸ್ಟ್'ಗೆ ಸಂಬಂಧಿಸಿದಂತೆ ಎಮೋಜಿ ಹಾಕಿದ ಕಾರಣಕ್ಕೆ ...

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: 4 ಪ್ರಕರಣದ ಆರೋಪಿಗಳು ಬೆಂಗಳೂರಿನಲ್ಲಿ ಅಂದರ್

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: 4 ಪ್ರಕರಣದ ಆರೋಪಿಗಳು ಬೆಂಗಳೂರಿನಲ್ಲಿ ಅಂದರ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಗ್ರಾಮಾಂತರ ಠಾಣೆ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿರುವ ಸುಲಿಗೆ ಮತ್ತು ಕಳವು ಪ್ರಕರಣಗಳಲ್ಲಿ ಆರೋಪಿತರು ಹಾಗೂ ಕಳುವಿನ ಮಾಲಿನ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಶಿವಮೊಗ್ಗ ಸೀಗೆಹಟ್ಟಿ ಗಲಾಟೆ | ಮೂವರು ಅರೆಸ್ಟ್ , ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸೀಗೆಹಟ್ಟಿ ಮತ್ತು ಭರ್ಮಪ್ಪ ನಗರದ ಘಟನೆಗೆ ಸಂಬಂಧಿಸಿದಂತೆ ಮೂರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಮಾರುಕಟ್ಡೆ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಬಂಧಿತ ಆರೋಪಿಗಳು. ಘಟನೆಯ ವಿವರ: ನಿನ್ನೆ ರಾತ್ರಿ 11 ...

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಮೈಸೂರು: ಮೂವರು ಮನೆಗಳ್ಳರ ಬಂಧನ, ವಿದೇಶಿ ಬಂದೂಕು-ಜೀವಂತ ಗುಂಡು ವಶಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಮೂವರು ಮನೆ ಕಳ್ಳರನ್ನು ಮೈಸೂರಿನ ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಭಾರೀ ಪ್ರಮಾಣದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ದಿಲೀಪ್ ಕುಮಾರ್ (38), ಮಂಜು (35), ರಾಜೇಂದ್ರ (29) ಬಂಧಿತ ಆರೋಪಿಗಳು. ಬಂಧಿತರಿಟದ ...

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

ದ್ವಿಚಕ್ರ ವಾಹನ ಕಳ್ಳ ಭದ್ರಾವತಿಯ ಕೋಳಿ ಮಂಜ ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲೆ ಸೇರಿದಂತೆ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಕೋಳಿ ಮಂಜನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಳೇನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ದ್ವಿಚಕ್ರ ವಾಹನವು ಕಳ್ಳತನವಾದ ಬಗ್ಗೆ ನೀಡಲಾಗಿದ್ದ ದೂರಿನ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಭದ್ರಾವತಿ ಪೊಲೀಸರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ಮೂವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗುಡ್ಡದ ನೇರಳೆಕೆರೆ ಗ್ರಾಮದ ಹೊರಭಾಗದಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಿಂದ ದರೋಡೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಭಾಗದಲ್ಲಿ ದರೋಡೆಗೆ ಹೊಂಚು ಹಾಕಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ...

ಸಿಎಎ ವಿರೋಧಿಸುವ ಭರದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದ ಅಮೂಲ್ಯ ಅಂದರ್!

ಸಿಎಎ ವಿರೋಧಿಸುವ ಭರದಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದ ಅಮೂಲ್ಯ ಅಂದರ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಫ್ರೀಡಂ ಪಾರ್ಕ್’ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಕೂಗಿದ ಅಮೂಲ್ಯಳನ್ನು ಬೆಂಗಳೂರು ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಸಿಎಎ ವಿರೋಧಿಸಿ ಟಿಪ್ಪು ಸುಲ್ತಾನ್ ಯನೈಟೆಡ್ ಫ್ರೆಂಟ್ ವತಿಯಿಂದ ...

Page 1 of 2 1 2
  • Trending
  • Latest
error: Content is protected by Kalpa News!!