Friday, October 16, 2026
Advertisement
ADVERTISEMENT

Tag: Art of Living

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ...

ಶಿವಮೊಗ್ಗ: ಫೆ.29ರಂದು ಓಂ ನಮಃ ಶಿವಾಯ ಜಪ ಯಜ್ಞ ಮಹಾ ಸಮರ್ಪಣಾ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾ ಶಿವರಾತ್ರಿ ಅಂಗವಾಗಿ ಲೋಕಕಲ್ಯಾಣಕ್ಕಾಗಿ ಸಂಕಲ್ಪಿಸಲಾಗಿದ್ದ ಸಾಮೂಹಿಕ ಓಂ ನಂಃ ಶಿವಾಯ ಜಪ ಯಜ್ಞ ಸಮರ್ಪಣಾ ಕಾರ್ಯಕ್ರಮ ಫೆ.29ರಂದು ನಡೆಯಲಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಂದು ಸಂಜೆ 5.30ರಿಂದ 8 ಗಂಟೆಯವರೆಗೂ ಕಾರ್ಯಕ್ರಮ ...

ಶಿವಮೊಗ್ಗ: ಅಕ್ಟೋಬರ್ 10ರಂದು ಸುದರ್ಶನ್ ಜೀ ಸತ್ಸಂಗ

ಶಿವಮೊಗ್ಗ: ನವರಾತ್ರಿ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಭಿನ್ನ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿರುವ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಈ ಬಾರಿಯೂ ಸಹ ವಿಶೇಷ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಅಂಗವಾಗಿ ಆರ್ಟ್ ಆಫ್ ಲಿವಿಂಗ್‌ನ ಸುಪ್ರಸಿದ್ದ ಗಾಯಕ ...

ಸೆ.2: ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್‌ನಿಂದ ಕೃಷ್ಣಗಾನ ವೈಭವ ಕಾರ್ಯಕ್ರಮ

ಶಿವಮೊಗ್ಗ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ ವತಿಯಿಂದ ಸೆ.2ರಂದು ಕೃಷ್ಣಗಾನ ವೈಭವ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಂದು ಸಂಜೆ 6.30ರಿಂದ ವಿಶೇಷ ಕಾರ್ಯಕ್ರಮ ಆರಂಭವಾಗಲಿದ್ದು, ಆರ್ಟ್ ಆಫ್ ಲಿವಿಂಗ್‌ನ ಸೂರ್ಯಪಾದ ...

ಶಿವಮೊಗ್ಗ: ಗುರು ಪೂರ್ಣಿಮೆ ಅಂಗವಾಗಿ ಆರ್ಟ್ ಆಫ್ ಲಿವಿಂಗ್‌ನಿಂದ ಉಪನ್ಯಾಸ, ಧ್ಯಾನ

ಶಿವಮೊಗ್ಗ: ಗುರು ಪೂರ್ಣಿಮೆಯ ಅಂಗವಾಗಿ ಆರ್ಟ್ ಆಫ್ ಲಿವಿಂಗ್ ವತಿಯಿಂದ ದಿವ್ಯ ಸತ್ಯಂಗ, ಸಾಮೂಹಿಕ ಜಪ, ಗುರುವಂದನೆ ಕಗ್ಗ ಉಪನ್ಯಾ ಹಾಗೂ ಹುಣ್ಣಿಗೆ ಧ್ಯಾನವನ್ನು ಏರ್ಪಡಿಸಲಾಗಿದೆ. ವಿನೋಬ ನಗರದ ವಿಪ್ರ ಸಭಾ ಭವನದಲ್ಲಿ ಜುಲೈ 27ರ ನಾಳೆ ಸಂಜೆ 6 ಗಂಟೆಯಿಂದ ...

Page 2 of 2 1 2
  • Trending
  • Latest
error: Content is protected by Kalpa News!!