Saturday, January 17, 2026
">
ADVERTISEMENT

Tag: Athani

ಬಿಜೆಪಿ, ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ: ಕೈ ಹಿಡಿಯುವುದು ನಿಶ್ಚಿತ?

ಬಿಜೆಪಿ, ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ ಘೋಷಣೆ: ಕೈ ಹಿಡಿಯುವುದು ನಿಶ್ಚಿತ?

ಕಲ್ಪ ಮೀಡಿಯಾ ಹೌಸ್  |  ಅಥಣಿ  | ಈ ಬಾರಿಯ ಚುನಾವಣೆಯಲ್ಲಿ ಟಿಕೇಟ್ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿಗೆ #BJP ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಾಳೆ ರಾಜೀನಾಮೆ ನೀಡುವುದಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ #LakshmanaSavadi ಘೋಷಿಸಿದ್ದಾರೆ. ನಗರದ ಶಿವಯೋಗಿಗಳ ...

ವಿಶೇಷ ಚೇತನ ಯುವಕನಿಗೆ 1 ಲಕ್ಷ ರೂ. ಮೌಲ್ಯದ ಟ್ರೈ ಸೈಕಲ್ ವಿತರಣೆ

ವಿಶೇಷ ಚೇತನ ಯುವಕನಿಗೆ 1 ಲಕ್ಷ ರೂ. ಮೌಲ್ಯದ ಟ್ರೈ ಸೈಕಲ್ ವಿತರಣೆ

ಕಲ್ಪ ಮೀಡಿಯಾ ಹೌಸ್   | ಅಥಣಿ | ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಲಕ್ಷ್ಮಣ ಸವದಿ Lakshmana Savadi ಅವರು ದೀಪಾವಳಿ ದಿನದಂದು ವಿಶೇಷಚೇತನನೋರ್ವನ ಬಾಳಿಗೆ ಬೆಳಕಾಗಿದ್ದಾರೆ. 2003ರಲ್ಲಿ ಕುರಿಗಳಿಗೆ ಮೇವು ತರಲು ಹೋಗಿ ...

ದೀಪಾವಳಿ ಬಲಿಪಾಡ್ಯಮಿ ನಿಮಿತ್ತ ರಾಜ್ಯದ ಹಿಂದೂ ದೇವಾಲಯಗಳಲ್ಲಿ ಗೋಪೂಜೆ…

ದೀಪಾವಳಿ ಬಲಿಪಾಡ್ಯಮಿ ನಿಮಿತ್ತ ರಾಜ್ಯದ ಹಿಂದೂ ದೇವಾಲಯಗಳಲ್ಲಿ ಗೋಪೂಜೆ…

ಕಲ್ಪ ಮೀಡಿಯಾ ಹೌಸ್   |  ಅಥಣಿ  | ದೀಪಾವಳಿ ಬಲಿಪಾಡ್ಯಮಿ ನಿಮಿತ್ತವಾಗಿ ರಾಜ್ಯದಲ್ಲಿ ಎಲ್ಲ ಹಿಂದೂ ದೇವಾಲಯಗಳಲ್ಲಿ ಗೋಪೂಜೆ ಮಾಡಲು ರಾಜ್ಯ ಸರಕಾರ ಆದೇಶ ಮಾಡಿದ ಹಿನ್ನಲೆಯಲ್ಲಿ ಇಂದು ತಾಲೂಕಿನ ಶಿರಟ್ಟಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಸಂಗನಗೌಡ ಮಯಾಪೂರ ನೇತೃತ್ವದಲ್ಲಿ ...

ಪೌರಕಾರ್ಮಿಕರನ್ನು ಗೌರವಿಸುವುದು ನಾಗರಿಕರ ಕರ್ತವ್ಯ: ದುಂಡಪ್ಪಾ ಕೊಮಾರ ಅಭಿಪ್ರಾಯ

ಪೌರಕಾರ್ಮಿಕರನ್ನು ಗೌರವಿಸುವುದು ನಾಗರಿಕರ ಕರ್ತವ್ಯ: ದುಂಡಪ್ಪಾ ಕೊಮಾರ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಅಥಣಿ  |   ಪಟ್ಟಣದ ಸೌಂದರ್ಯ ಹೆಚ್ಚಿಸಲು ನಿರಂತರ ಗಮನ ಹರಿಸುವ ಪೌರಕಾರ್ಮಿಕರನ್ನು ಗೌರವ, ಪ್ರೀತಿಯಿಂದ ಕಾಣಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೆಂದು ತಾಲ್ಲೂಕು ದಂಡಾಧಿಕಾರಿ ದುಂಡಪ್ಪಾ ಕೊಮಾರ ಹೇಳಿದರು. ಅವರು ಪುರಸಭೆಯ ಸಭಾಭವನದಲ್ಲಿ ಹಮ್ಮಿಕೊಂಡ ಪೌರಕಾರ್ಮಿಕರ ...

ಶಿವಮೊಗ್ಗ: ಕುಡಿಯುವ ನೀರು ಪೂರೈಕೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಗೆ ಕಟ್ಟುನಿಟ್ಟಿನ ಸೂಚನೆ

ಅಥಣಿ: ಮದಭಾವಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಅಥಣಿ ತಾಲೂಕಿನ ಮದಭಾವಿ ಗ್ರಾಮದ 5 ನೆ ವಾರ್ಡ್‌ನಲ್ಲಿ ಕೆಲವು ದಿನಗಳಿಂದ ನೀರು ಸರಬರಾಜು ಸರಿಯಾಗಿ ಆಗದೇ ಜನರು ಪರದಾಡುವಂತಾಗಿದೆ. ಒಂದೆಡೆ ಬೇಸಿಗೆ ಪ್ರಾರಂಭವಾಗಿದ್ದು, ಇದರ ಜೊತೆ ಕೊರೋನಾದಿಂದ ಹೊರಗಡೆ ಹೋಗದಂತೆ ಲಾಕ್ ಡೌನ್ ...

ಅಥಣಿ: ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗೆ ಹೃನ್ಮನದ ಅಭಿನಂದನೆ

ಅಥಣಿ: ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗೆ ಹೃನ್ಮನದ ಅಭಿನಂದನೆ

ಬೆಳಗಾವಿ: ಎಸ್‌ಎಸ್‌ಎಲ್’ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಸಾಧನೆ ಮಾಡಿರುವ ಅಥಣಿ ತಾಲೂಕಿನ ಚಿಕ್ಕೋಡ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸತೀಶ್ ನಾಯಕ್’ನನ್ನು ಹೃನ್ಮನದಿಂದ ಅಭಿನಂದಿಸಲಾಯಿತು. ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯನ್ನು ಸನ್ಮಾನಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ. ನ್ಯಾಮಗೌಡ, ಸತೀಶ್ ...

ಅಥಣಿ: ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಠಾಧೀಶರ ಬೆಂಬಲ

ಅಥಣಿ: ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಮಠಾಧೀಶರ ಬೆಂಬಲ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣ ನದಿ ದಂಡೆಯಲ್ಲಿ ರೈತರ ಸಂಘ, ಕನ್ನಡ ಪರ ಸಂಘಟನೆಗಳು ಹಾಗೂ ಸಾರ್ವಜನಿಕರು ನಡೆಸುತ್ತಿರುವ ಹೋರಾಟಕ್ಕೆ ಈಗ ಮಠಾಧೀಶರೂ ಸಹ ಬೆಂಬಲ ಸೂಚಿಸಿದ್ದಾರೆ. ಪ್ರತಿಭಟನಾನಿರತರಿಗೆ ಬೆಂಬಲ ಸೂಚಿಸಿ ಮಾತನಾಡಿರುವ ಅಥಣಿಯ ಗಚ್ಚಿನಮಠದ ಶ್ರೀಶಿವಬಸವ ಸ್ವಾಮಿಗಳು, ...

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯ ಕೊರತೆ

ಬೆಳಗಾವಿ: ಅಥಣಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ. ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸಮರ್ಪಕ ನೀರಿನ ವ್ಯವಸ್ಥೆಯಿಲ್ಲದೇ ಪರದಾಟವಾಗಿದ್ದು, ಶೌಚಾಲಯಗಳ ಅಸ್ವಚ್ಛತೆ, ನೀರಿನ ಅಸಮರ್ಪಕ ಪೂರೈಕೆಯಿಂದ ಸಮಸ್ಯೆ ಉಂಟಾಗಿದೆ. ಈ ಸರಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ...

ಹಾವು ಕಚ್ಚಿ 14 ತಿಂಗಳ ಮಗು ಧಾರುಣ ಸಾವು

ಹಾವು ಕಚ್ಚಿ 14 ತಿಂಗಳ ಮಗು ಧಾರುಣ ಸಾವು

ಚಿಕ್ಕೋಡಿ: ಹಾವು ಕಚ್ಚಿದ ಪರಿಣಾಮ ಆಟವಾಡುತ್ತಿದ್ದ 14 ತಿಂಗಳ ಮಗುವೊಂದು ಸಾವನ್ನಪ್ಪಿರುವ ಧಾರುಣ ಘಟನೆ ಅಥಣಿ ತಾಲೂಕಿನ ಪಾರ್ಥನಹಳ್ಳಿಯಲ್ಲಿ ನಡೆದಿದೆ. ಪಾರ್ಥನಹಳ್ಳಿ ಗ್ರಾಮದ ಯಾಕೂಬ ಬಿರಾದಾರ ಅವರ ಮನೆಯಲ್ಲಿ ಅವರ ಮೊಮ್ಮಗಳು ಆಟವಾಡುತ್ತಿದ್ದಳು. ಈ ವೇಳೆ ಹಾವೊಂದು ಮನೆ ಪ್ರವೇಶಿಸಿದ್ದು ಇದನ್ನು ...

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಅಥಣಿ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ

ಅಥಣಿ: ಕೃಷ್ಣಾ ನದಿ ತಟದಲ್ಲಿ ನೀರು ಬತ್ತಿ ಹೋಗುತ್ತಿದ್ದು, ಬೇಸಿಗೆಯಲ್ಲಿ ಉದ್ಬವವಾಗಿರುವ ನೀರಿನ ಸಮಸ್ಯೆ ಪರಿಹಾರ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕೃಷ್ಣಾ ನದಿ ತಟಕ್ಕೆ ಭೇಟಿ ...

Page 1 of 2 1 2
  • Trending
  • Latest
error: Content is protected by Kalpa News!!