ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ
April 9, 2026
Kalpa Media House | Mumbai | Artist, drag performer, and activist Rani KoHEnur (Sushant Divgikar) has ignited widespread conversation following...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ ಎಂದು ಟೀಕಿಸಿದ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ #B Y Raghavendra ಅವರ ವಿರುದ್ದ ವಾಗ್ದಾಳಿ ನಡೆಸಿದ ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ #B S Yadiyurappa ಬಗ್ಗೆ ಮತ್ತು ಅವರ ಕುಟುಂಬದ ಬಗ್ಗೆ ಅನಾವಶ್ಯಕವಾಗಿ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಆಯನೂರು ಮಂಜುನಾಥ್ #Ayanuru ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದ ಬಿ.ಎಸ್.ವೈ.ಕುಟುಂಬದ ಭೂ ಹಗರಣಗಳನ್ನೂ ತನಿಖೆಗಳಿಗೆ ಒಳಪಡಿಸಬೇಕು ಎಂದು ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ವೈ.ವಿಜಯೇಂದ್ರ, #B Y Vijayendra ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿಯ ಶಾಸಕ ಅರಗ ಜ್ಞಾನೇಂದ್ರ #Araga Gnanendra ಸಚಿವರಾಗಿದ್ದ ಕಾಲದಲ್ಲಿ ತೀರ್ಥಹಳ್ಳಿ ಭಾಗದಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಸರ್ಕಾರಿ ಕಟ್ಟಡಗಳ ಕಾಮಗಾರಿಗಳು ನಡೆದಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಭ್ರಷ್ಟಚಾರವಾಗಿದ್ದು, ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನೈರುತ್ಯ ಕ್ಷೇತ್ರದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಈ ಬಾರಿ ಗೆಲ್ಲಿಸುತ್ತಾರೆ ಎಂದು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ #Ayanuru Manjunath ಹೇಳಿದರು. ಅವರು ಇಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿಧಾನ ಪರಿಷತ್‍ನ ಪದವೀಧರ ಕ್ಷೇತ್ರದ ಚುನಾವಣೆಯ ಪಾವಿತ್ರ್ಯತೆಯನ್ನೇ ಹಾಳುಮಾಡುತ್ತಿರುವ ದುಷ್ಟ ಪರಂಪರೆಗೆ ಕಡಿವಾಣ ಹಾಕಲೇ ಬೇಕಾಗಿದೆ ಎಂದು ನೈರುತ್ಯ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಆಯನೂರು ಮಂಜುನಾಥ್ #Ayanuru Manjunath ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಗೆಲುವು ಸಾಧಿಸುವುದು ನಿಶ್ಚಿತ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ #Ayanuru Manjunath ಹೇಳಿದರು. ಶಿವಮೊಗ್ಗ ನಗರದ ಮತಗಟ್ಟೆಯೊಂದರಲ್ಲಿ ಮತ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂಸದ ರಾಘವೇಂದ್ರ #MP Raghavendra ರಾಮನ ಹೆಸರು ಹೇಳಿಕೊಂಡು ಮತ ಕೇಳಲು ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಆಯನೂರು ಮಂಜುನಾಥ #Ayanuru Manjunath ಗುಡುಗಿದರು. ಈ ಕುರಿತಂತೆ ಮಾತನಾಡಿದ ಅವರು, ರಾಮಾಯಣದಲ್ಲಿ ತಂದೆಯ (ದಶರಥ) ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿಜೆಪಿಯಿಂದ ಎಲ್ಲಾ ಲಾಭ ಪಡೆದು ಈಗ ಹೊರ ಹೋಗಿರುವ ಆಯನೂರು ಮಂಜುನಾಥ್ ಬದ್ಧತೆಯ ಮಾತನಾಡುತ್ತಿಲ್ಲ. ಅವರು ಅದನ್ನು ತಿದ್ದಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ Rudregowda ಕಿವಿಮಾತು ಹೇಳಿದರು. ಅವರು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿ.ವೈ. ರಾಘವೇಂದ್ರ #B Y Raghavendra ಅವರದು 'ಕುಲಘಾತುಕ' ಸಂಸ್ಕøತಿ ಎಂದು ಕೆಪಿಸಿಸಿ ವಕ್ತಾರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ #Ayanuru Manjunath ವಾಗ್ದಾಳಿ ನಡೆಸಿದರು. ಅವರು ಇಂದು ...
Copyright © 2026 Kalpa News. Designed by KIPL