Wednesday, August 26, 2026
Advertisement
ADVERTISEMENT

Tag: Ayodhya

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಣೆ

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಣೆ

ಕಲ್ಪ ಮೀಡಿಯಾ ಹೌಸ್   |  ಅಯೋಧ್ಯೆ (ಉತ್ತರ ಪ್ರದೇಶ)  | ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ Minister Ashwath Narayana ಅವರ ನೇತೃತ್ವದಲ್ಲಿ ಇಲ್ಲಿಗೆ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ...

ಅಯೋಧ್ಯೆಯಲ್ಲಿ ನೀಲಿಮಿಶ್ರಿತ ಶ್ವೇತಶಿಲೆಯ ರಾಮನ ವಿಗ್ರಹ: ಒಟ್ಟು ಅಂದಾಜು ನಿರ್ಮಾಣ ವೆಚ್ಚವೆಷ್ಟು ಗೊತ್ತಾ?

ಅಯೋಧ್ಯೆಯಲ್ಲಿ ನೀಲಿಮಿಶ್ರಿತ ಶ್ವೇತಶಿಲೆಯ ರಾಮನ ವಿಗ್ರಹ: ಒಟ್ಟು ಅಂದಾಜು ನಿರ್ಮಾಣ ವೆಚ್ಚವೆಷ್ಟು ಗೊತ್ತಾ?

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  | ಇಲ್ಲಿನ ಪುಣ್ಯಭೂಮಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪ ಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲು ರಾಮಜನ್ಮಭೂಮಿ ಟ್ರಸ್ಟ್ ನಿರ್ಣಯಿಸಿದೆ. ಈ ಕುರಿತಂತೆ ಇಂದು ಅಯೋಧ್ಯೆಯ ಪ್ರವಾಸಿ ...

BREAKING | ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅಸ್ತಂಗತ

BREAKING | ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅಸ್ತಂಗತ

ಕಲ್ಪ ಮೀಡಿಯಾ ಹೌಸ್  |  ನರಸಿಂಗಪುರ(ಮಧ್ಯಪ್ರದೇಶ)  | ದೇಶ ಕಂಡ ಮಹಾನ್ ಸಂತರಲ್ಲಿ ಒಬ್ಬರಾದ ದ್ವಾರಕಾಪೀಠ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಯವರು(99) ಇಂದು ದೇಹತ್ಯಾಗ ಮಾಡಿದ್ದಾರೆ. ಹೃದಯಾಘಾತಕ್ಕೆ ಒಳಗಾದ ಅವರು, ಇಂದು ಮಧ್ಯಾಹ್ನ 3.50ಕ್ಕೆ ತಮ್ಮ ನರಸಿಂಗಪುರದ ಆಶ್ರಮದಲ್ಲೇ ಕೊನೆಯುಸಿರೆಳೆದಿದ್ದಾರೆ. ...

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ

ಮಂತ್ರಾಲಯದಲ್ಲಿ 50 ಕೊಠಡಿಗಳ ನೂತನ ಕರ್ನಾಟಕ ಛತ್ರ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಮಂತ್ರಾಲಯ  | ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು ...

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಮಿಕರ ಕ್ಷೇಮ ವಿಚಾರಿಸಿದ ಪೇಜಾವರ ಶ್ರೀಗಳು

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಮಿಕರ ಕ್ಷೇಮ ವಿಚಾರಿಸಿದ ಪೇಜಾವರ ಶ್ರೀಗಳು

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  | ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿರುವ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ಶ್ರೀಪಾದಂಗಳವರು ಕಾರ್ಮಿಕರನ್ನು ಮಾತನಾಡಿಸಿ ಉಭಯಕುಶಲೋಪರಿ ನಡೆಸಿದರು. ಅಯೋಧ್ಯೆಗೆ ತೆರಳಿಸಿದ್ದ ಶ್ರೀಗಳು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅದಕ್ಕೂ ...

ಅಯೋಧ್ಯೆಯಲ್ಲಿ ಭಾರೀ ನರಮೇಧ ನಡೆಸಲು ನಿಷೇಧಿತ ಜೈಷ್ ಉಗ್ರ ಸಂಘಟನೆ ಸಂಚು

2023ರ ಡಿಸೆಂಬರ್ ವೇಳೆಗೆ ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಭಕ್ತರಿಗೆ ಪ್ರವೇಶ

ಕಲ್ಪ ಮೀಡಿಯಾ ಹೌಸ್ ಅಯೋಧ್ಯಾ: ಸಮಸ್ತ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, 2023ರ ಡಿಸೆಂಬರ್ ವೇಳೆಗೆ ರಾಮ ಮಂದಿರಕ್ಕೆ ಭಕ್ತರಿಗೆ ಪ್ರವೇಶ ದೊರೆಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಇಂಜಿನಿಯರ್’ಗಳ ಜೊತೆ ನಡೆದ ಸಭೆಯ ನಂತರ ಮಾಹಿತಿ ನೀಡಿರುವ ...

ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಖಂಡ ಹಿಂದೂಗಳ ಕನಸಾದ ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ನಿಧಿ ಸಮರ್ಪಣಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಚಾಲನೆ ನೀಡಿದರು. ರಾಮ ಜನ್ಮ ಭೂಮಿ ಹೋರಾಟ ಆರಂಭದ ...

ಮಥುರಾದಲ್ಲಿಯೂ ಪೂರ್ಣ ಪ್ರಮಾಣದ ಕೃಷ್ಣ ದೇವಾಲಯವಾಗಬೇಕು: ಸಚಿವ ಈಶ್ವರಪ್ಪ

ಮಥುರಾದಲ್ಲಿಯೂ ಪೂರ್ಣ ಪ್ರಮಾಣದ ಕೃಷ್ಣ ದೇವಾಲಯವಾಗಬೇಕು: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಯೋಧ್ಯೆಯಂತೆಯೇ ಮಥುರಾದಲ್ಲಿಯೂ ಸಹ ಪೂರ್ಣ ಪ್ರಮಾಣದಲ್ಲಿ ಶ್ರೀಕೃಷ್ಣ ದೇವಾಲಯ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಕೆ.ಎಸ್. ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಮಥುರಾದಲ್ಲಿ ಕರಸೇವೆಗೆ ಅವಕಾಶ ...

ಮಥುರಾ, ಕಾಶಿಗಳಲ್ಲೂ ಅನ್ಯ ಧರ್ಮೀಯ ಕಟ್ಟಡದಿಂದ ಮುಕ್ತವಾಗಬೇಕು: ಡಿ.ಎಚ್. ಶಂಕರಮೂರ್ತಿ

ಮಥುರಾ, ಕಾಶಿಗಳಲ್ಲೂ ಅನ್ಯ ಧರ್ಮೀಯ ಕಟ್ಟಡದಿಂದ ಮುಕ್ತವಾಗಬೇಕು: ಡಿ.ಎಚ್. ಶಂಕರಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಸಂತಸ ಮೂಡಿಸಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಡಿ.ಎಚ್. ಶಂಕರಮೂರ್ತಿ ಹೇಳಿದ್ದಾರೆ. ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ತೀರ್ಪು ನಿರೀಕ್ಷಿತವಾಗಿತ್ತು. ...

ತೀರ್ಪಿನಿಂದ ಭಾವುಕರಾಗಿ ಎರಡೇ ಸಾಲಿನಲ್ಲಿ ಪ್ರತಿಕ್ರಿಯೆ ನೀಡಿದ ಎಲ್.ಕೆ. ಅಡ್ವಾಣಿ ಹೇಳಿದ್ದೇನು?

ತೀರ್ಪಿನಿಂದ ಭಾವುಕರಾಗಿ ಎರಡೇ ಸಾಲಿನಲ್ಲಿ ಪ್ರತಿಕ್ರಿಯೆ ನೀಡಿದ ಎಲ್.ಕೆ. ಅಡ್ವಾಣಿ ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ದೋಷಮುಕ್ತರಾಗಿರುವ ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಜೈ ಶ್ರೀರಾಮ್ ಎಂದು ಹೇಳುವ ಮೂಲಕ ಭಾವುಕರಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತೀರ್ಪು ...

Page 7 of 9 1 6 7 8 9
  • Trending
  • Latest
error: Content is protected by Kalpa News!!