Tuesday, August 25, 2026
Advertisement
ADVERTISEMENT

Tag: Ayodhya

ರಾಮಮಂದಿರ ಶಿಲಾನ್ಯಾಸದ ವೇಳೆ ಪ್ರಧಾನಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಟ್ರಸ್ಟ್‌ ಅಧ್ಯಕ್ಷರಿಗೆ ಕೊರೋನಾ

ರಾಮಮಂದಿರ ಶಿಲಾನ್ಯಾಸದ ವೇಳೆ ಪ್ರಧಾನಿಯವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಟ್ರಸ್ಟ್‌ ಅಧ್ಯಕ್ಷರಿಗೆ ಕೊರೋನಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಆಗಸ್ಟ್‌ 5ರಂದು ರಾಮ ಮಂದಿರ ಶಿಲಾನ್ಯಾಸದ ದಿನ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ರಾಮಮಂದಿರ ಟ್ರಸ್ಟ್‌ ಅಧ್ಯಕ್ಷ ನೃತ್ಯಗೋಪಾಲ ದಾಸ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅಂದು, ವೇದಿಕೆಗೆ ಆಗಮಿಸಿದ ಆರಂಭದಲ್ಲೇ ...

ರಾಮಮಂದಿರ ಕೆಡವಿ ಮತ್ತೆ ಮಸೀದಿ ಕಟ್ಟುತ್ತೇವೆ: ಅಖಿಲ ಭಾರತ ಇಮಾಮ್ ಅಧ್ಯಕ್ಷ ಪ್ರಚೋದನಾಕಾರಿ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ನಿನ್ನೆಯಷ್ಟೇ ಭೂಮಿಪೂಜೆಯಾಗಿ ನಿರ್ಮಾಣ ಕಾರ್ಯ ಆರಂಭವಾಗಬೇಕಿರುವ ರಾಮ ಮಂದಿರವನ್ನು ಕೆಡವಿ ಮತ್ತೆ ಅದೇ ಜಾಗದಲ್ಲಿ ಮಸೀದಿ ಕಟ್ಟುತ್ತೇವೆ ಎಂದು ಅಖಿಲ ಭಾರತ ಇಮಾಮ್ ಸಂಘದ ಅಧ್ಯಕ್ಷ ಹೇಳಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ...

ಜೈ ಶ್ರೀರಾಮ್: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಜೈ ಶ್ರೀರಾಮ್: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಯೋಧ್ಯೆ: ಇಡಿಯ ವಿಶ್ವವೇ ತಿರುಗಿ ನೋಡುವಂತ ಕ್ಷಣಕ್ಕೆ ಭಾರತ ಸಾಕ್ಷಿಯಾಗಿದ್ದು, ಕೋಟ್ಯಂತರ ಹಿಂದೂಗಳ ನೂರಾರು ವರ್ಷಗಳ ಬಯಕೆಯಂತೆ ರಾಮ ಜನ್ಮ ಭೂಮಿಯನ್ನು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ. ಇಂದು ಮಧ್ಯಾಹ್ನ ...

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ: ಶಿಲಾನ್ಯಾಸಕ್ಕೆ ಕ್ಷಣಗಣನೆ

ಅಯೋಧ್ಯೆಗೆ ಬಂದಿಳಿದ ಪ್ರಧಾನಿ ಮೋದಿ: ಶಿಲಾನ್ಯಾಸಕ್ಕೆ ಕ್ಷಣಗಣನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಯೋಧ್ಯಾ: ರಾಮಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಗೆ ಆಗಮಿಸಿದ್ದಾರೆ. 11.30ಕ್ಕೆ ಸರಿಯಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ ಅಯೋಧ್ಯೆಗೆ ಆಗಮಿಸಿದ ಪ್ರಧಾನಿಯವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಗಣ್ಯಾತಿಗಣ್ಯರು ...

ಫೆ.21ರಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ!

ರಾಮಮಂದಿರ ನಿರ್ಮಾಣ ಶಿಲಾನ್ಯಾಸ ತಡೆ ಕೋರಿದ್ದ ಪಿಐಎಲ್ ವಜಾ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಲಹಾಬಾದ್: ಅಯೋಧ್ಯೆ ರಾಮಮಂದಿರ ನಿರ್ಮಾಣ ಶಿಲಾನ್ಯಾಸಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತಂತೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಾರಾಸಗಟಾಗಿ ವಜಾಗೊಳಿಸಿರುವ ಅಲಹಾಬಾದ್ ಹೈಕೋರ್ಟ್, ಈ ಅರ್ಜಿ ...

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ  ರವಾನೆ

ರಾಮ ಮಂದಿರ ನಿರ್ಮಾಣಕ್ಕೆ ಉಡುಪಿಯ ಪವಿತ್ರ ನೀರು, ಮೃತ್ತಿಕೆ ರವಾನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಆರಂಭವಾಗಿದ್ದು, ಇದಕ್ಕಾಗಿ ಉಡುಪಿ ಪವಿತ್ರ ನೀರು ಹಾಗೂ ಮಣ್ಣನ್ನು ಕಳುಹಿಸಿಕೊಡಲಾಗಿದೆ. ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಪ್ರಕ್ರಿಯೆಗಳು ದೇಶದಲ್ಲಿ ಆರಂಭವಾಗಿದ್ದು, ಆಗಸ್ಟ್‌ 5ರಂದು ಶಿಲಾನ್ಯಾಸ ನಡೆಯಲಿದೆ. ಈ ...

ಶ್ರೀರಾಮ ನೇಪಾಳಿ, ಭಾರತೀಯನಲ್ಲ-ನಿಜವಾದ ಅಯೋಧ್ಯೆ ನಮ್ಮಲ್ಲಿದೆ: ನೇಪಾಳ ಪ್ರಧಾನಿ ವಿವಾದಾತ್ಮಕ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಠ್ಮಂಡು: ಅಖಂಡ ಹಿಂದೂ ಸಾಮ್ರಾಜ್ಯದ ಸಾಮ್ರಾಟ ಪ್ರಭು ಶ್ರೀರಾಮನ ಕುರಿತಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಂದು ವಿವಾದ ಏಳುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಹೌದು... ಈ ಕುರಿತಂತೆ ಹಕ್ಕು ಪ್ರತಿಪಾದನೆ ಮಾಡಿರುವ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ...

ರಾಮ ಜನ್ಮಭೂಮಿಯಲ್ಲಿ ನೆಲಸಮದ ವೇಳೆ ದೊರೆತ ದೇವತಾ ವಿಗ್ರಹಗಳು, ಕಲಾಕೃತಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಯೋಧ್ಯೆ: ದೇಶದ ಪವಿತ್ರ ಧಾರ್ಮಿಕ ಸ್ಥಳ ಉತ್ತರ ಪ್ರದೇಶದ ರಾಮಜನ್ಮ ಭೂಮಿಯಲ್ಲಿ ನೆಲಸಮ ಮಾಡುವ ವೇಳೆ ದೇವತೆಗಳ ವಿಗ್ರಹ ಹಾಗೂ ಕಲಾಕೃತಿಗಳು ದೊರೆತಿವೆ. ಈ ಕುರಿತಂತೆ ಮಾತನಾಡಿರುವ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪ್ರಧಾನ ...

ಏಕಕಾಲದಲ್ಲಿ ಶನಿ-ಕುಜ-ಗುರು ಪ್ರಭಾವ: ಹೆಚ್ಚಾಗಲಿದೆ ವೈರಸ್ ಜಿಹಾದ್, ಮನೆಯಲ್ಲಿರುವುದೊಂದೇ ಪರಿಹಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶನಿಯು ಆಡಳಿತಗಾರ, ಚಿಂತಕ, ಕೂಲಿ ಕೆಲಸ (ಅಂದರೆ ನಮ್ಮ ನಮ್ಮ ಕೆಲಸ ಮಾಡಿಕೊಳ್ಳುವಿಕೆ), ಎಲುಬು ಇತ್ಯಾದಿ. ಕುಜನ ಯೋಧ, ಪ್ರತಾಪಿ, ರಕ್ಷಣಾ ಪಡೆಯ ಚಿಂತನೆ. ರೋಗ ವಿಚಾರಕ್ಕೆ ಬಂದಾಗ ಜ್ವರ ಬಾಧೆ, ರಕ್ತದೊತ್ತಡ ಇತ್ಯಾದಿ. ಗುರುವಿನಿಂದ ...

Page 8 of 9 1 7 8 9
  • Trending
  • Latest
error: Content is protected by Kalpa News!!