ಪ್ರವಾಸೋದ್ಯಮ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಿ: ಸಿಎಂ ಯಡಿಯೂರಪ್ಪ ಸೂಚನೆ
ಬೆಂಗಳೂರು: ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಠಿಯಿಂದ ನೀಲನಕ್ಷೆ ಸಿದ್ಧಪಡಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು. ಸಿಎಂ ಗೃಹಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ...
Read more