ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ನಿವೃತ್ತ ಕಾರ್ಮಿಕರಿಗೆ ವಸತಿಗೃಹಗಳನ್ನು ಉಳಿಸಿಕೊಡುವ ಭರವಸೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ನೀಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ವಿಐಎಸ್’ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ನಾಗಭೂಷಣ್ ಮಾಹಿತಿ ನೀಡಿದರು. ಕಂಪೆನಿ ಮನೆಗಳನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆರಂಭವಾಗಿರುವ ಕ್ರಾಂತಿಗೆ ಪೂರಕವಾಗಿ ಹುಲಿ-ಸಿಂಹಧಾಮದಲ್ಲಿ 120 ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಸಿಂಹ ಧಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಕೊಪ್ಪದ ಸರ್ವೇ ನಂಬರ್ 50ರಲ್ಲಿ ಸುಮಾರು 30ಎಕರೆ ಭೂಪ್ರದೇಶದಲ್ಲಿ ರಾಷ್ಟ್ರ ಮತ್ತು ಅಂತರರ್ಟ್ರಾೀಯ ಮಾದರಿಯಲ್ಲಿ ಕ್ರೀಡಾಗ್ರಾಮ ನಿರ್"ುಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಅವರು ಇಂದು ಕ್ರೀಡಾ ಗ್ರಾಮ ನಿರ್ಮಾಣ ಸಂಬಂಧ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಉಕ್ಕಿನ ನಗರಿಯ ಎರಡು ಕಾರ್ಖಾನೆಯ ಉಳಿವಿಗಾಗಿ ವಿಐಎಸ್’ಎಲ್ ಹಾಗೂ ಎಂಪಿಎಂಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಹಿಂದಿನ ಸರ್ಕಾರಗಳ ತಪ್ಪು ನಿರ್ಧಾರಗಳಿಂದ ಭದ್ರಾವತಿಯ ಎರಡೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಡಿ.19ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತಂತೆ ಮಾತನಾಡಿರುವ ಸಂಸದ ಬಿ.ವೈ. ರಾಘವೇಂದ್ರ, ಅಂದು ನಡೆಯಲಿರುವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಮಂಡಳಿಗೆ ನೇಮಕ ಮಾಡುವ ಮೂಲಕ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ವಿವಿಧ ನಿಗಮ ಮಂಡಳಿಗಳಿಗೆ ನಾಮನಿರ್ದೇಶಿತರಾದವರಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಯ ಹಿಂದೆ ಕಾಣದ ಕೈನ ಕೈವಾಡ ಅಡಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಆರೋಪಿಸಿದರು. ಈ ಕುರಿತು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೈಲ್ವೆ ಟರ್ಮಿನಲ್ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿಲ್ಲ, ರಿಯಲ್ ಎಸ್ಟೇಟ್ ಮಾಫಿಯಾ ಇದರಲ್ಲಿ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ ತೀನಾಶ್ರೀ ಹೇಳಿಕೆಗೆ ಸಂಸದ ಬಿ.ವೈ. ರಾಘವೇಂದ್ರ ತಿರುಗೇಟು ನೀಡಿದರು. ಈ ಕುರಿತಂತೆ ಮಾತನಾಡಿದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಐಎಸ್’ಎಲ್’ನ್ನು ಪುನಶ್ಚೇತನ ಮಾಡುತ್ತೇವೆ ಎನ್ನುತ್ತಲೇ ಕಾರ್ಖಾನೆಯನ್ನು ಒಬ್ಬ ವ್ಯಕ್ತಿಗೆ ಮಾರಾಟ ಮಾಡಲು ಮುಂದಾಗಿರುವುದು ಖಂಡನೀಯ ಎಂದು ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಎಸ್.ಎನ್. ಬಾಲಕೃಷ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ವಿಐಎಸ್’ಎಲ್ ಕಾರ್ಖಾನೆಯನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ರೈಲ್ವೆ ಅಭಿವೃದ್ಧಿಯ ಪರ್ವವನ್ನು ಮುಂದುವರೆಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ. ಕೋಟೆ ಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಆರಂಭಿಸುವುದಾಗಿ ಸಂಸದರು ಈ ಹಿಂದೆ ಘೋಷಣೆ ಮಾಡಿದ್ದರು. ಇದು ಈಗ ...
Copyright © 2026 Kalpa News. Designed by KIPL