Thursday, February 26, 2026
Advertisement
ADVERTISEMENT

Tag: Bajarangadal

ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ವೀರ ಸಾವರ್ಕರ್ ಜನ್ಮದಿನ ಆಚರಣೆ

ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ವೀರ ಸಾವರ್ಕರ್ ಜನ್ಮದಿನ ಆಚರಣೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಅಪ್ರಮಿತ ಕ್ರಾಂತಿಕಾರಿ ಸ್ವತಂತ್ರ ಹೋರಾಟಗಾರ ವೀರ ಸಾವರ್ಕರ್ ಜನ್ಮದಿನವನ್ನು ಆಚರಿಸಲಾಯಿತು. ಸ್ವತಂತ್ರ ವೀರ ಸಾವರ್ಕರ್ ಅವರು ಭಾರತ ದೇಶದ ಸ್ವತಂತ್ರಕ್ಕಾಗಿ ಹೋರಾಟ ಮಾಡಿದಂತಹ ಮಹಾನ್ ವ್ಯಕ್ತಿ ಇವರು ಅನೇಕ ...

ಸಂಕಷ್ಟದಲ್ಲಿ ಬೆನ್ನೆಲುಬಾಗಿರುವ ಬಜರಂಗದಳ ಕಾರ್ಯಕರ್ತರಿಗೆ ಆರ್ಥಿಕ ಸಹಕಾರ

ಸಂಕಷ್ಟದಲ್ಲಿ ಬೆನ್ನೆಲುಬಾಗಿರುವ ಬಜರಂಗದಳ ಕಾರ್ಯಕರ್ತರಿಗೆ ಆರ್ಥಿಕ ಸಹಕಾರ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸಂಕಷ್ಟದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಬಜರಂಗದಳದ ಕಾರ್ಯಕರ್ತರನ್ನು ಹೊಸಮನೆ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ, ಶ್ರಿ ವಿನಾಯಕ ಸೇವಾ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಕೊರೋನಾ ಸೋಂಕು 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ...

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲದಿದ್ದಲ್ಲಿ ಭದ್ರಾವತಿ ಬಂದ್ ಮಾಡಬೇಕಾಗುತ್ತದೆ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎರಡು ದಿನಗಳ ಕಾಲ ವ್ಯವಸ್ಥಿತವಾಗಿ ನಡೆದ ಕಬಡ್ಡಿ ಪಂದ್ಯಾವಳಿಯ ಯಶಸ್ಸನ್ನು ಸಹಿಸದೇ ಕೋಮುವಾದಿ ಮನಃಸ್ಥಿತಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಅನಾವಶ್ಯಕವಾಗಿ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಹೇಳಿದ್ದಾರೆ. ಕಬಡ್ಡಿ ಪಂದ್ಯಾವಳಿ ...

ಶಿವಾಜಿ ಜಯಂತಿ ಹಿನ್ನೆಲೆ ರಕ್ತದಾನ ಶಿಬಿರ ಯಶಸ್ವಿ: ಎಲ್ಲೆಡೆ ಮೊಳಗಿದ ಹಿಂದುತ್ವದ ಜಯಘೋಷ

ಶಿವಾಜಿ ಜಯಂತಿ ಹಿನ್ನೆಲೆ ರಕ್ತದಾನ ಶಿಬಿರ ಯಶಸ್ವಿ: ಎಲ್ಲೆಡೆ ಮೊಳಗಿದ ಹಿಂದುತ್ವದ ಜಯಘೋಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಛತ್ರಪತಿ ಶಿವಾಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಅರಳೀಹಳ್ಳಿ ಹಾಗೂ ಸೀತಾರಾಮಪುರದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70 ...

ಭದ್ರಾವತಿ ಬಜರಂಗದಳ ಕಾರ್ಯಕರ್ತರಿಂದ ದತ್ತ ಪಾದುಕೆ ದರ್ಶನ

ಭದ್ರಾವತಿ ಬಜರಂಗದಳ ಕಾರ್ಯಕರ್ತರಿಂದ ದತ್ತ ಪಾದುಕೆ ದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಬಜರಂಗದಳ ಕಾರ್ಯಕರ್ತರು ದತ್ತಮಾಲೆ ಧರಿಸಿ ಚಂದ್ರದ್ರೋಣ ಪರ್ವತದಲ್ಲಿ ದತ್ತ ಸ್ವಾಮಿಯ ಪಾದುಕೆಗಳ ದರ್ಶನ ಸಲ್ಲಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ವಿಶ್ವ ಹಿಂದೂ ಪರಿಷತ್-ಬಜರಂಗದಳದ ನೇತೃತ್ವದಲ್ಲಿ ದತ್ತ ಜಯಂತಿ ಅಂಗವಾಗಿ ದತ್ತ ಮಾಲಾ ಅಭಿಯಾನ ನಡೆಸಲಾಗುತ್ತಿದೆ. ...

ಶಿವಮೊಗ್ಗ ಜಿಲ್ಲೆ ಸ್ಲೀಪರ್ ಸೆಲ್ ಆಗುವ ಅಪಾಯವಿದೆ: ಬಜರಂಗದಳದ ಸುನೀಲ್ ಎಚ್ಚರಿಕೆ

ಶಿವಮೊಗ್ಗ ಜಿಲ್ಲೆ ಸ್ಲೀಪರ್ ಸೆಲ್ ಆಗುವ ಅಪಾಯವಿದೆ: ಬಜರಂಗದಳದ ಸುನೀಲ್ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆ ವ್ಯವಸ್ಥಿತವಾಗಿ ಸ್ಲೀಪರ್ ಸೆಲ್ ಆಗುವ ಅಪಾಯವಿದ್ದು, ಪೊಲೀಸ್ ಇಲಾಖೆ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಬಜರಂಗದಳದ ಪ್ರಾಂತೀಯ ಕೆ.ಆರ್. ಸುನೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಅಲ್ಲೆ ...

ಶಿವಮೊಗ್ಗದಲ್ಲಿ ಬುಧವಾರದವರೆಗೂ ನಿಷೇಧಾಜ್ಞೆ ವಿಸ್ತರಣೆ, ಬಿಗಿ ಭದ್ರತೆ

ಶಿವಮೊಗ್ಗದಲ್ಲಿ ಬುಧವಾರದವರೆಗೂ ನಿಷೇಧಾಜ್ಞೆ ವಿಸ್ತರಣೆ, ಬಿಗಿ ಭದ್ರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಜಾರಿಗೊಳಿಸಲಾಗಿರುವ 144ನೆಯ ಸೆಕ್ಷನ್ ನಿಷೇಧಾಜ್ಞೆಯನ್ನು ಡಿ.9ರವರೆಗೂ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ತಾಲೂಕು ದಂಡಾಧಿಕಾರಿಗಳೂ ಆಗಿರುವ ತಹಶೀಲ್ದಾರ್ ನಾಗರಾಜ್ ಅವರು, ಶಿವಮೊಗ್ಗ ನಗರದಾದ್ಯಂತ ಡಿ.9ರ ಮುಂಜಾನೆ ...

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ನಾಗೇಶ್ ಎನ್ನುವವರ ಮೇಲೆ ದುಷ್ಕರ್ಮಿಗಳು ಇಂದು ಮುಂಜಾನೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 6 ಗಂಟೆ ವೇಳೆಯಲ್ಲಿ ನಾಗೇಶ್ ಅವರು ದೀಪಕ್ ಪೆಟ್ರೋಲ್ ಬಂಕ್ ...

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ, ತ್ರಿಕಾಲ ಪೂಜೆಗೆ ಭದ್ರಾವತಿ ಬಜರಂಗದಳ ಮನವಿ

ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ, ತ್ರಿಕಾಲ ಪೂಜೆಗೆ ಭದ್ರಾವತಿ ಬಜರಂಗದಳ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರು ದತ್ತಾತ್ರೇಯ ಪೀಠಕ್ಕೆ ಹಿಂದೂ ಅರ್ಚಕರನ್ನು ನೇಮಕ ಮಾಡಬೇಕು ಹಾಗೂ ತ್ರಿಕಾಲ ಪೂಜಾ ವ್ಯವಸ್ಥೆ ಮಾಡಬೇಕು ಎಂದು ಬಜರಂಗದಳ ಮನವಿ ಮಾಡಿದೆ. ಈ ಕುರಿತಂತೆ ತಹಶೀಲ್ದಾರ್ ಮೂಲಕ ಮನವಿ ...

ನ.21ರಂದು ಭದ್ರಾವತಿ ಅಶ್ವತ್ಥ್‌ ನಗರ ಶ್ರೀರಾಮ ಘಟಕ ಉದ್ಘಾಟನೆ: ಚೈತ್ರ ಕುಂದಾಪುರ ದಿಕ್ಸೂಚಿ ಭಾಷಣ

ನ.21ರಂದು ಭದ್ರಾವತಿ ಅಶ್ವತ್ಥ್‌ ನಗರ ಶ್ರೀರಾಮ ಘಟಕ ಉದ್ಘಾಟನೆ: ಚೈತ್ರ ಕುಂದಾಪುರ ದಿಕ್ಸೂಚಿ ಭಾಷಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಅಡಿಯಲ್ಲಿ ಹೊಸಮನೆ ಅಶ್ವತ್ಥ್‌ ನಗರದ ಶ್ರೀರಾಮ ಘಟಕ ನ.21ರಂದು ಉದ್ಘಾಟನೆಗೊಳ್ಳಲಿದೆ. ಅಂದು ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ನೂತನ ಘಟಕ ಉದ್ಘಾಟನೆಗೊಳ್ಳಲಿದ್ದು, ಈಗಾಗಲೇ ಎಲ್ಲ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. ...

Page 2 of 3 1 2 3
  • Trending
  • Latest
error: Content is protected by Kalpa News!!