Sunday, May 17, 2026
Advertisement
ADVERTISEMENT

Tag: Ballary

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

ಬಳ್ಳಾರಿ: ಮಾ.1ರಿಂದ ಶ್ರೀಶೈಲ ಮಹಾಕ್ಷೇತ್ರದಲ್ಲಿ ಮಹಾಶಿವರಾತ್ರಿ ಬ್ರಹ್ಮೋತ್ಸವ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಶ್ರೀಶೈಲ ಮಹಾಕ್ಷೇತ್ರದಲ್ಲಿ Shri Shaila ಮಾ.01 ರಿಂದ 11 ರ ವರೆಗೆ ಮಹಾಶಿವರಾತ್ರಿ ಬ್ರಹ್ಮೋತ್ಸವ ಅಂಗವಾಗಿ ಸ್ವಾಮಿಯ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಉಪಕಲೆಕ್ಟರ್ ಡಿ.ಪೆದ್ದಿರಾಜು ...

ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಹಾಸಿಗೆ ಹಿಡಿದ ವಯೋವೃದ್ಧರಿಗೆ ಸೂಕ್ತ ವೈದ್ಯಕೀಯ ಉಪಚಾರ ಕೈಗೊಳ್ಳುವ ಜವಾಬ್ದಾರಿಯನ್ನು ಪಾಲಕರಿಗೆ ತಿಳಿಸುತ್ತಾ, ಅಮೃತವಾಹಿನಿ ಸಂಚಾರಿ ಆರೋಗ್ಯ ಘಟಕದ Amritavahini Mobile Health Unit ವೈದ್ಯಕೀಯ ತಂಡವು ಮನೆ ಭೇಟಿ ಮೂಲಕ ಉಪಚಾರ ...

ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”

ಗೃಹರಕ್ಷಕರ ರಾಜ್ಯಮಟ್ಟದ ಕ್ರೀಡಾಕೂಟ: ಬಳ್ಳಾರಿ ಜಿಲ್ಲೆಗೆ “ಚಾಂಪಿಯನ್‍ಶಿಪ್ ಕಪ್”

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಜ.2 ರಿಂದ 08 ರ ವರೆಗೆ ಬೆಂಗಳೂರಿನಲ್ಲಿ ನಡೆದ 2023-24ನೇ ಸಾಲಿನ ಗೃಹರಕ್ಷಕರ ರಾಜ್ಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಗಳಲ್ಲಿ ಬಳ್ಳಾರಿ ಜಿಲ್ಲೆಯ ಗೃಹರಕ್ಷಕರ ಕ್ರೀಡಾಪಟುಗಳಿಗೆ ಚಾಂಪಿಯನ್‍ಶಿಪ್ ಕಪ್ ಲಭಿಸಿದೆ ಎಂದು ಜಿಲ್ಲಾ ಸಮಾದೇಷ್ಟರಾದ ...

ಬಳ್ಳಾರಿ: ಪ್ರತಿ ಮನೆಗೆ ಅಯೋಧ್ಯೆ ರಾಮ ಮಂದಿರ ಮಂತ್ರಾಕ್ಷತೆ, ಆಮಂತ್ರಣ ಪತ್ರಿಕೆ ವಿತರಣೆ

ಬಳ್ಳಾರಿ: ಪ್ರತಿ ಮನೆಗೆ ಅಯೋಧ್ಯೆ ರಾಮ ಮಂದಿರ ಮಂತ್ರಾಕ್ಷತೆ, ಆಮಂತ್ರಣ ಪತ್ರಿಕೆ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  | ಜಿಲ್ಲೆ ಸಿರುಗುಪ್ಪ ತಾಲೂಕಿನ ಮಿಟ್ಟೇಸೂಗುರು ಗ್ರಾಮದಲ್ಲಿ ಇಂದು ಅಯೋಧ್ಯೆಯಿಂದ ಬಂದಿರುವಂತಹ ರಾಮ ಮಂದಿರ ಪ್ರಾಣ Ayodhya Rama Mandira ಪ್ರತಿಷ್ಠೆಯ ಪವಿತ್ರ ಮಂತ್ರಾಕ್ಷತೆ ಹಾಗೂ ಆಮಂತ್ರಣ ಪತ್ರಿಕೆಗಳಿಗೆ ಗ್ರಾಮದೇವತೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ...

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಇದೇ ನ.28ರಂದು ಬಳ್ಳಾರಿ ಮಹಾನಗರ ಪಾಲಿಕೆಯ 22ನೇ ಅವಧಿಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಸುತ್ತ ಮುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ...

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ

ವೈದ್ಯರ ಸಲಹೆ ಇಲ್ಲದೇ ಆ್ಯಂಟಿಬಯೋಟಿಕ್ಸ್ ತೆಗೆದುಕೊಳ್ಳಬೇಡಿ: ಡಾ. ಬಸವರೆಡ್ಡಿ ಸಲಹೆ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಚಾಲ್ತಿಯಲ್ಲಿರುವ ರೋಗ ನಿರೋಧಕ ಔಷಧಿಗಳನ್ನು ವೈದ್ಯರ ಸಲಹೆ ಇಲ್ಲದೆ ಸೇವಿಸಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್. ಬಸವರೆಡ್ಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ...

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಭದ್ರಾವತಿಯಲ್ಲಿ ಎಷ್ಟು ಕೇಂದ್ರಗಳಿವೆ? ಇಲ್ಲಿದೆ ಮಾಹಿತಿ

ಆ.30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯು Gruhalakshmi Scheme ಆ.30 ರಂದು ರಾಜ್ಯ ಮಟ್ಟದ ಚಾಲನೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ಮಹಾನಗರಪಾಲಿಕೆ, ನಗರ ಸಭೆ, ಪುರಸಭೆ, ಪಟ್ಟಣ ...

ಗಮನಿಸಿ! ಈ ಅವಧಿಯಲ್ಲಿ ಶ್ರೀಶೈಲಂ ದೇವಾಲಯದಲ್ಲಿ ಅಭಿಷೇಕ ಇರುವುದಿಲ್ಲ: ಕಾರಣವೇನು?

ಗಮನಿಸಿ! ಈ ಅವಧಿಯಲ್ಲಿ ಶ್ರೀಶೈಲಂ ದೇವಾಲಯದಲ್ಲಿ ಅಭಿಷೇಕ ಇರುವುದಿಲ್ಲ: ಕಾರಣವೇನು?

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ Shrishaila Mallikarjuna Temple ಆಗಸ್ಟ್ 17 ರಿಂದ ಸೆಪ್ಟೆಂಬರ್ 15ರ ವರೆಗಿನ ನಿಜಶ್ರಾವಣ ಮಾಸದ ಹಬ್ಬ ಮತ್ತು ರಜಾ ದಿನಗಳಲ್ಲಿ ಶ್ರೀ ಸ್ವಾಮಿಯ ...

ಜಿ-20 ಸಂಸ್ಕೃತಿ ಸಭೆ: ವಿದೇಶಿ ಅತಿಥಿಗಳಿಂದ ವಾಸ್ತುಶಿಲ್ಪ ವೈಭವದ ಶ್ಲಾಘನೆ

ಜಿ-20 ಸಂಸ್ಕೃತಿ ಸಭೆ: ವಿದೇಶಿ ಅತಿಥಿಗಳಿಂದ ವಾಸ್ತುಶಿಲ್ಪ ವೈಭವದ ಶ್ಲಾಘನೆ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಭಾರತದ ಜಿ-20 ಅಧ್ಯಕ್ಷತೆಯಲ್ಲಿ ಮೂರನೇ ಸಂಸ್ಕೃತಿ ಕಾರ್ಯಕಾರಿ ಗುಂಪಿನ ಸಭೆ ಕರ್ನಾಟಕದ ಹಂಪಿಯಲ್ಲಿ ಸಮಾಪನಗೊಂಡಿತು. ಭಾರತದ ಜಿ-20 ಅಧ್ಯಕ್ಷತೆಯಲ್ಲಿ 3ನೇ ಸಂಸ್ಕøತಿ ಕಾರ್ಯಕಾರಿ ಗುಂಪಿನ ಸಮಾಲೋಚನೆಗಳು 2023ರ ಜುಲೈ 11ರಂದು ಮುಕ್ತಾಯಗೊಂಡವು. 3ನೇ ...

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಸುಮಾರು ಒಟ್ಟು 6,033 ಪ್ರಕರಣಗಳು ಇತ್ಯರ್ಥಗೊಂಡು, 62.47 ಕೋಟಿ ರೂ. ಪರಿಹಾರ ಹಣ ಒಳಗೊಂಡಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ...

Page 5 of 10 1 4 5 6 10
  • Trending
  • Latest
error: Content is protected by Kalpa News!!