Sunday, May 17, 2026
Advertisement
ADVERTISEMENT

Tag: Ballary

ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು: ಸಚಿವ ಕೆ.ಜೆ. ಜಾರ್ಜ್

ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು: ಸಚಿವ ಕೆ.ಜೆ. ಜಾರ್ಜ್

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ Minister KJGeorge ಅವರು ಹೇಳಿದರು. ಜಿಲ್ಲೆಯ ಕುಡತಿನಿ ಬಳಿಯಿರುವ "ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರ"ಕ್ಕೆ ಸೋಮವಾರ ...

ಸ್ಕಿಜೋಫ್ರೇನಿಯ ರೋಗಿಯ ಮನಸ್ಥಿತಿ ಅನುಸಾರ ಚಿಕಿತ್ಸೆಯಿಂದ ಕಾಯಿಲೆ ಗುಣಮುಖ

ಸ್ಕಿಜೋಫ್ರೇನಿಯ ರೋಗಿಯ ಮನಸ್ಥಿತಿ ಅನುಸಾರ ಚಿಕಿತ್ಸೆಯಿಂದ ಕಾಯಿಲೆ ಗುಣಮುಖ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ವ್ಯಕ್ತಿಯಲ್ಲಿ ಪದೇ ಪದೇ ಬರುವ ತೀವ್ರತರ ಸಂಕಷ್ಟಗಳಿಗೆ ಅವನು ಸಿಲುಕಿದಾಗ ಮಾನಸಿಕ ಕಾಯಿಲೆಗಳಲ್ಲಿಯೇ ತೀವ್ರ ಸ್ವರೂಪವಾದ ಸ್ಕಿಜೋಪ್ರೇನಿಯ ಖಾಯಿಲೆಯು ಬರುವ ಸಾಧ್ಯತೆಯಿದ್ದು, ಆರಂಭದಲ್ಲಿಯೇ ರೋಗಿಯ ಮನಃಸ್ಥಿತಿಗೆ ಅನುಸಾರವಾಗಿ ಕುಟುಂಬದ ಸದಸ್ಯರ ನೆರವಿನಿಂದ ಚಿಕಿತ್ಸೆ ...

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

ಇತಿಹಾಸದ ಹೆಜ್ಜೆ ಗುರುತುಗಳನ್ನು ಹಿಡಿದಿಟ್ಟುಕೊಳ್ಳುವುದು ವಸ್ತು ಸಂಗ್ರಹಾಲಯಗಳ ಕೆಲಸ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಇತಿಹಾಸ ಮತ್ತು ವಸ್ತು ಸಂಗ್ರಹಾಲಯಗಳಿಗೆ ಅವಿರ್ನಾಭಾವ ಸಂಬಂಧ ಹೊಂದಿದ್ದು, ವಸ್ತು ಸಂಗ್ರಹಾಲಯಗಳು ಮಾನವನು ತಾನು ಪ್ರಾಚೀನತೆಯಿಂದ ಆಧುನಿಕತೆಯೆಡೆಗೆ ಸಾಗಿಬಂದ ಪುರಾವೆ ತಿಳಿಸುತ್ತವೆ. ನಾವು ಈ ದಿನದಲ್ಲಿ ಏನಾಗಿದ್ದೀವಿ ಮತ್ತು ಹೇಗಿದ್ದೇವೆ ಎಂಬುದನ್ನು ತಿಳಿಯುವುದೇ ...

ರಾಜ್ಯ ಸರ್ಕಾರಿ ಸಾರಿಗೆ ಸಿಬ್ಬಂದಿಗಳ ವೇತನ ಪರಿಷ್ಕರಣೆಗೆ ಬದ್ಧ: ಸಚಿವ ಶ್ರೀರಾಮುಲು

ಬಳ್ಳಾರಿ ಗ್ರಾಮೀಣದಲ್ಲಿ ಶ್ರೀರಾಮುಲು ಭಾರೀ ಅಂತರದಿಂದ ಹೀನಾಯ ಸೋಲು

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ. ನಾಗೇಂದ್ರ ಸುಮಾರು 26 ಸಾವಿರ ಮತಗಳ ಅಂತರದಿAದ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಶ್ರೀರಾಮುಲು Shriramulu ಹೀನಾಯವಾಗಿ ಸೋತಿದ್ದಾರೆ. ಕ್ಷೇತ್ರದ ಅಂತಿಮ ಫಲಿತಾಂಶ ಹೊರಬಿದ್ದಿದ್ದು, ...

ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023 ರ ಅಂಗವಾಗಿ ಮೇ 10 ರಂದು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಶಾಂತತೆಯಿಂದ ಮತದಾನ ನಡೆದಿದ್ದು, ಜಿಲ್ಲೆಯ 56 ಅಭ್ಯರ್ಥಿಗಳ ಭವಿಷ್ಯ ಇವಿಯಂನಲ್ಲಿ EVM ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ವಿಧಾನಸಭಾ ಚುನಾವಣೆ: ಬಳ್ಳಾರಿಯಲ್ಲಿ ಶೇಕಡಾವಾರು ಎಷ್ಟು ಮತದಾನವಾಗಿದೆ?

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ಜಿಲ್ಲಾ ವ್ಯಾಪ್ತಿಯ 05 ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಲ್ಲಿ ಮೇ 10 ರಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸಂಜೆ 05 ಗಂಟೆಯವರೆಗಿನ ವರದಿಯಂತೆ ಒಟ್ಟು ಶೇ.67.68 ರಷ್ಟು ಮತದಾನವಾಗಿದೆ. ಬೆಳಗ್ಗೆ ...

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

ಬಳ್ಳಾರಿ ನಗರ: ವಯೋವೃದ್ಧರು, ವಿಕಲಚೇತನರಿಗೆ ಮತದಾನ ಮಾಡಲು ವಾಹನ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆ-2023ರ ಅಂಗವಾಗಿ ಮೇ 10 ರಂದು ನಡೆಯುವ ಮತದಾನ ದಿನದಂದು 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ನಗರ ವ್ಯಾಪ್ತಿಯಲ್ಲಿ ಬರುವ ಮತದಾರರ ಪೈಕಿ ವಯೋವೃದ್ದರು, ನಿಶ್ಯಕ್ತಿ ಹೊಂದಿರುವವರು ಮತ್ತು ...

ಬಳ್ಳಾರಿ | ವ್ಯವಸ್ಥಿತ ಮಸ್ಟರಿಂಗ್ ಕಾರ್ಯ: ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಸಿಬ್ಬಂದಿ

ಬಳ್ಳಾರಿ | ವ್ಯವಸ್ಥಿತ ಮಸ್ಟರಿಂಗ್ ಕಾರ್ಯ: ಮತಗಟ್ಟೆಗಳತ್ತ ಹೆಜ್ಜೆ ಹಾಕಿದ ಸಿಬ್ಬಂದಿ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮೀಣ ಹಾಗೂ ಕಂಪ್ಲಿ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ...

ಬಳ್ಳಾರಿ: ಅನಧಿಕೃತ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ತೆರವಿಗೆ ಡಿಸಿ ಆದೇಶ

ಬಳ್ಳಾರಿ | ಮೇ 7ರಂದು ಈ ಪ್ರದೇಶಗಳಲ್ಲಿ ನಿಷೇದಾಜ್ಞೆ ಜಾರಿ: ಡಿಸಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಜಿಲ್ಲೆಯಲ್ಲಿ ಮೇ 7ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ NEET ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ...

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

ದೇಶದ ಪ್ರಗತಿಗೆ ಎಲ್ಲರೂ ಮತ ಚಲಾಯಿಸಿ: ನ್ಯಾ. ಪುಷ್ಪಾಂಜಲಿ ದೇವಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಪ್ರಧಾನ ಹಕ್ಕಾಗಿದ್ದು, ದೇಶದ ಪ್ರಗತಿಗೆ ಎಲ್ಲರೂ ತಮ್ಮ ಅಮೂಲ್ಯ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಹೆಚ್. ಪುಷ್ಪಾಂಜಲಿ ದೇವಿ ಅವರು ...

Page 6 of 10 1 5 6 7 10
  • Trending
  • Latest
error: Content is protected by Kalpa News!!