Monday, August 24, 2026
Advertisement
ADVERTISEMENT

Tag: Bangalore

ಬರ ಹಿನ್ನೆಲೆ | ಒಂದು ವಾರಕ್ಕಿಂತ ಮುನ್ನವೇ ಕಬ್ಬು ಅರೆಯುವಿಕೆ ಆರಂಭ: ಸಚಿವ ಶಿವಾನಂದ ಪಾಟೀಲ್‌

ಬರ ಹಿನ್ನೆಲೆ | ಒಂದು ವಾರಕ್ಕಿಂತ ಮುನ್ನವೇ ಕಬ್ಬು ಅರೆಯುವಿಕೆ ಆರಂಭ: ಸಚಿವ ಶಿವಾನಂದ ಪಾಟೀಲ್‌

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ಈ ಬಾರಿ ಒಂದು ವಾರ ಮುಂಚಿತವಾಗಿ ಕಬ್ಬು ಅರೆಯುವಿಕೆ ಶುರುವಾಗಲಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ Minister Shivananda Patil ತಿಳಿಸಿದರು. ನವೆಂಬರ್‌ ಒಂದರಿಂದ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಂದ ...

ತೋಟಗಾರಿಕಾ ಬೆಳೆಗಳು ರೈತರ ಆದಾಯ ಹೆಚ್ಚಿಸುವಲ್ಲಿ ಸಹಕಾರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ತೋಟಗಾರಿಕಾ ಬೆಳೆಗಳು ರೈತರ ಆದಾಯ ಹೆಚ್ಚಿಸುವಲ್ಲಿ ಸಹಕಾರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ವತಿಯಿಂದ ಆಯೋಜಿಸಲಾದ ವಿಲಕ್ಷಣ ಮತ್ತು ಕಡಿಮೆ ಶೋಷಣೆಗೊಳಗಾದ ತೋಟಗಾರಿಕಾ ಬೆಳೆಗಳು - ಆದ್ಯತೆಗಳು ಮತ್ತು ಉದಯೋನ್ಮುಖ ಪ್ರವೃತ್ತಿಗಳ ಕುರಿತು ಮೂರು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ರಾಜ್ಯಪಾಲ ...

ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ

ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ...

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ: ಇಂಜಿನಿಯರ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ BMTC ಬಸ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರ್ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಗಾಧರ್ (21) ಮೃತ ವಿದ್ಯಾರ್ಥಿ ಎಂದು ...

ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ: 14 ವಾಹನಗಳು ಬೆಂಕಿಗಾಹುತಿ

ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬೆಂಗಳೂರಿನ ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದಲ್ಲಿ ಇರುವ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಎಂಟು ಬೈಕ್‌ಗಳು ಅಗ್ನಿಗಾಹುತಿಯಾಗಿವೆ. ಕಳೆದ ಐದು ವರ್ಷಗಳಿಂದ ಗುಡಿಕೈಗಾರಿಕೆ ರೀತಿ ಮನೆಯಲ್ಲೇ ಅಗರಬತ್ತಿ ಕಾರ್ಖಾನೆ ನಡೆಲಾಗುತ್ತಿದ್ದು, ಗ್ರೌಂಡ್​ ...

ವಿಚಾರ ಸಂಕಿರಣಗಳು ಭವಿಷ್ಯದ ಜ್ಞಾನವೃದ್ಧಿಗೆ ಪೂರಕ: ಡಾ.ಎಂ. ಗೋವಿಂದರಾಜು ಅಭಿಮತ

ವಿಚಾರ ಸಂಕಿರಣಗಳು ಭವಿಷ್ಯದ ಜ್ಞಾನವೃದ್ಧಿಗೆ ಪೂರಕ: ಡಾ.ಎಂ. ಗೋವಿಂದರಾಜು ಅಭಿಮತ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ಧ "ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಒಂದು ದಿನದ ...

ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ವೈಬ್ರೇಷನ್ ಸಹಿತ ಸಂದೇಶ!

ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದ ವೈಬ್ರೇಷನ್ ಸಹಿತ ಸಂದೇಶ!

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಇಂದು ಬೆಳಿಗ್ಗೆ ದೇಶಾದ್ಯಂತ ಬಹುತೇಕರ ಮೊಬೈಲ್‍ಗಳಿಗೆ ವೈಬ್ರೇಷನ್ ಸಹಿತ ಇಂಗ್ಲೀಷ್, ಕನ್ನಡ ಸೇರಿದಂತೆ ಇತರ ಭಾಷೆಗಳಲ್ಲಿರುವ ಬಂದ ಸಂದೇಶ ಹಲವರ ಆತಂಕ ಕಾರಣವಾಯಿತು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎಚ್ಚರಿಕೆ ನೀಡುವ ಸಲುವಾಗಿ ಕೇಂದ್ರ ...

ಬೆಂಗಳೂರು ವಿವಿ ಪ್ರಾಧ್ಯಾಪಕ ಡಾ.ಬಿ. ಈರಯ್ಯ ಅವರಿಗೆ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಬೆಂಗಳೂರು ವಿವಿ ಪ್ರಾಧ್ಯಾಪಕ ಡಾ.ಬಿ. ಈರಯ್ಯ ಅವರಿಗೆ ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 2023 ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ Bangalore University ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ. ಈರಯ್ಯ ಅವರನ್ನು ಆಯ್ಕೆಮಾಡಲಾಗಿದೆ. ಅಮೆರಿಕದ ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯ ...

ಹವ್ಯಕ ಮಹಾಸಭೆಯ 80ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಸಭೆ: ಡಾ. ಕಜೆ 9ನೆಯ ಬಾರಿಗೆ ಪುನರಾಯ್ಕೆ

ಹವ್ಯಕ ಮಹಾಸಭೆಯ 80ನೇ ವರ್ಷದ ಸರ್ವಸದಸ್ಯರ ವಾರ್ಷಿಕ ಸಭೆ: ಡಾ. ಕಜೆ 9ನೆಯ ಬಾರಿಗೆ ಪುನರಾಯ್ಕೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಮುಂದಿನ ವರ್ಷ ಡಿಸೆಂಬರ್ ನಲ್ಲಿ 3ನೆಯ ವಿಶ್ವಹವ್ಯಕ ಸಮ್ಮೇಳನವನ್ನು ಆಯೋಜಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಅಮೇರಿಕ, ಸಿಂಗಾಪುರ ಹಾಗೂ ಇಂಗ್ಲೇಂಡ್ ಮುಂತಾದ ದೇಶಗಳಲ್ಲಿಯೂ ಪೂರ್ವಭಾವಿ ಸಮ್ಮೇಳನವನ್ನು ಸಂಘಟಿಸಲು ಆಲೋಚಿಸಲಾಗಿದೆ ಎಂದು  ಸರ್ವಸದಸ್ಯರ ವಾರ್ಷಿಕ ಸಭೆಯಲ್ಲಿ ...

Page 140 of 320 1 139 140 141 320
  • Trending
  • Latest
error: Content is protected by Kalpa News!!