Tuesday, September 22, 2026
Advertisement
ADVERTISEMENT

Tag: Bangalore

5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 5ನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಯವರು ಇಂದು ಅಧಿಕಾರವನ್ನು ಸ್ವೀಕರಿಸಿದ ಸಂದರ್ಭದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪನವರು Minister KHMuniyappa ಶುಭಕೋರಿದರು. ನಂತರ ಮಾತನಾಡಿದ ...

ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟೀಕಾಪ್ರಹಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರ ಬಗ್ಗೆ ನಾಲಿಗೆ ಹರಿಯಬಿಟ್ಟಿದ್ದ ಡಿಸಿಎಂ ಡಿಕೆ ಶಿವಕುಮಾರ್ DKShivakumar ಅವರ ವಿರುದ್ಧ ಜೆಡಿಎಸ್ ಪಕ್ಷ ತೀವ್ರ ಟೀಕಾಪ್ರಹಾರ ನಡೆಸಿದೆ. ಈ ವ್ಯಕ್ತಿ ರಾಜ್ಯದ ಉಪ ...

ಪಬ್‌ನಲ್ಲಿ ಅಗ್ನಿದುರಂತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಪಬ್‌ನಲ್ಲಿ ಅಗ್ನಿದುರಂತ: ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬೆಂಗಳೂರಿನ ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಇಂದು ಅಗ್ನಿದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಮಹಡಿಯಲ್ಲಿ ಹಲವಾರು ಎಲ್‌ಪಿಜಿ ಸಿಲಿಂಡರ್‌ಗಳನ್ನು ...

ಚೀನಾ ಏಷ್ಯನ್ ಗೇಮ್ಸ್‌: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ

ಚೀನಾ ಏಷ್ಯನ್ ಗೇಮ್ಸ್‌: ಭಾರತೀಯ ಕ್ರೀಡಾಪಟುಗಳ ಉತ್ತಮ ಪ್ರದರ್ಶನ ಹೆಮ್ಮೆಯ ಸಂಗತಿ: ಸಿಎಂ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಪ್ರಸ್ತುತ ಪೊಲೀಸ್‌ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ.3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ನೂತನವಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ

ನೂತನವಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಪ್ರಸ್ ಕ್ಲಬ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಸ್ಥಾಪನೆಯಾಗುತ್ತಿದ್ದು ಈ ವಿಷಯ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಅಧ್ಯಕ್ಷರಾದ ...

ಬರ ಹಿನ್ನೆಲೆ | ಒಂದು ವಾರಕ್ಕಿಂತ ಮುನ್ನವೇ ಕಬ್ಬು ಅರೆಯುವಿಕೆ ಆರಂಭ: ಸಚಿವ ಶಿವಾನಂದ ಪಾಟೀಲ್‌

ಬರ ಹಿನ್ನೆಲೆ | ಒಂದು ವಾರಕ್ಕಿಂತ ಮುನ್ನವೇ ಕಬ್ಬು ಅರೆಯುವಿಕೆ ಆರಂಭ: ಸಚಿವ ಶಿವಾನಂದ ಪಾಟೀಲ್‌

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ಈ ಬಾರಿ ಒಂದು ವಾರ ಮುಂಚಿತವಾಗಿ ಕಬ್ಬು ಅರೆಯುವಿಕೆ ಶುರುವಾಗಲಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ Minister Shivananda Patil ತಿಳಿಸಿದರು. ನವೆಂಬರ್‌ ಒಂದರಿಂದ ರಾಜ್ಯದ ಎಲ್ಲ ಸಕ್ಕರೆ ಕಾರ್ಖಾನೆಗಳಿಂದ ...

ತೋಟಗಾರಿಕಾ ಬೆಳೆಗಳು ರೈತರ ಆದಾಯ ಹೆಚ್ಚಿಸುವಲ್ಲಿ ಸಹಕಾರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ತೋಟಗಾರಿಕಾ ಬೆಳೆಗಳು ರೈತರ ಆದಾಯ ಹೆಚ್ಚಿಸುವಲ್ಲಿ ಸಹಕಾರಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ವತಿಯಿಂದ ಆಯೋಜಿಸಲಾದ ವಿಲಕ್ಷಣ ಮತ್ತು ಕಡಿಮೆ ಶೋಷಣೆಗೊಳಗಾದ ತೋಟಗಾರಿಕಾ ಬೆಳೆಗಳು - ಆದ್ಯತೆಗಳು ಮತ್ತು ಉದಯೋನ್ಮುಖ ಪ್ರವೃತ್ತಿಗಳ ಕುರಿತು ಮೂರು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ರಾಜ್ಯಪಾಲ ...

ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ

ಮಹಿಳೆಯರ ಆರೋಗ್ಯದಲ್ಲಿ ಕ್ರಾಂತಿ ಸಾಧಿಸಲು ಎಐ ಆಧಾರಿತ ಫರ್ಟಿಲಿಟಿ ಸೆಂಟರ್ ಆರಂಭ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಸಂತಾನ ಫರ್ಟಿಲಿಟಿ ಸೆಂಟರ್ ಮತ್ತು ಸಂಶೋಧನಾ ಸಂಸ್ಥೆಯು ತನ್ನ ಅತ್ಯಾಧುನಿಕವಾದ ಕೇಂದ್ರವನ್ನು ಬೆಂಗಳೂರಿನಲ್ಲಿ 14, ಅಕ್ಟೋಬರ್ 2023ರಂದು ಆರಂಭಿಸಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಹೊಂದಿರುವ ಈ ಕೇಂದ್ರವು ಫಲವಂತಿಕೆ ಆರೈಕೆಯಲ್ಲಿ ಪ್ರಗತಿಯನ್ನು ಪ್ರತಿನಿಧಿಸುತ್ತದೆ. ...

Page 143 of 324 1 142 143 144 324
  • Trending
  • Latest
error: Content is protected by Kalpa News!!