Tuesday, September 22, 2026
Advertisement
ADVERTISEMENT

Tag: Bangalore

ರಾಹುಲ್ ಗಾಂಧಿ ನಾಯಕತ್ವಕ್ಕೆ ಹೆದರಿ ಬಿಜೆಪಿ ರಾವಣನ ಹೆಸರು ತಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | “ರಾಹುಲ್ ಗಾಂಧಿ ಅವರ ಜನಪ್ರಿಯತೆ ಹಾಗೂ ನಾಯಕತ್ವಕ್ಕೆ ಹೆದರಿ ಅವರನ್ನು, ರಾವಣನಂತೆ ಬಿಜೆಪಿಯವರು ಬಿಂಬಿಸಿದ್ದಾರೆ. ಬಿಜೆಪಿಗೆ ರಾಮ ರಾವಣನ ಯುದ್ಧದ ಪುರಾಣ ಸಂಪೂರ್ಣವಾಗಿ ತಿಳಿದಿಲ್ಲ. ಅದಕ್ಕೆ ಈ ರೀತಿ ಮಾಡಿದ್ದಾರೆ” ಎಂದು ಡಿಸಿಎಂ ...

ತುಂಗಾ ಭದ್ರಾ ಜಲಾಶಯ ಭರ್ತಿ: ಲಕ್ಷಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹೊರ ಹರಿವು

ಲಭ್ಯತೆಯ ಆಧಾರದ ಮೇರೆಗೆ ತುಂಗಭದ್ರಾ ಅಚ್ಚುಕಟ್ಟು ರೈತರಿಗೆ ನ.30ರ ತನಕ ನೀರು

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ತುಂಗಭದ್ರಾ ಜಲಾಯಶಯದಲ್ಲಿ Tunga-Bhadra Reservior ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ ನಂತೆ ನ.30ರವರೆಗೆ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ...

ಸಾಲುಮರದ ತಿಮ್ಮಕ್ಕ ಆರೋಗ್ಯ ಸ್ಥಿರ | ವದಂತಿ ಹಬ್ಬಿಸದಂತೆ ಪುತ್ರ ಮನವಿ | ವೀಡಿಯೋ ನೋಡಿ

ಸಾಲುಮರದ ತಿಮ್ಮಕ್ಕ ಆರೋಗ್ಯ ಸ್ಥಿರ | ವದಂತಿ ಹಬ್ಬಿಸದಂತೆ ಪುತ್ರ ಮನವಿ | ವೀಡಿಯೋ ನೋಡಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಅನಾರೋಗ್ಯಕ್ಕೆ ಒಳಗಾಗಿದ್ದ ಸಾಲುಮರದ ತಿಮ್ಮಕ್ಕ Saalumarada Thimmakka ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿದ್ದಾರೆ. ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಪುತ್ರ ಉಮೇಶ್ ...

ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ

ದೇವಿಕಾ ನಾಗರಾಜು ಅವರಿಗೆ 2023ನೇ ವರ್ಷದ ವಿಶೇಷ ‘ದಿಟ್ಟ ಮಹಿಳೆ’ ಪ್ರಶಸ್ತಿ ಪ್ರದಾನ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಪ್ರೈಡ್ ಆಫ್ ಕರ್ನಾಟಕವು ಬೆಂಗಳೂರಿನ ಎನಿಹೆಲ್ಪ್ ಗ್ರೂಪ್‌ನ ಉಪಕ್ರಮವಾಗಿದೆ. ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿಗಳು ಕರ್ನಾಟಕದ ಹೆಮ್ಮೆಯ ದ್ಯೋತಕವಾಗಿವೆ ಮತ್ತು ಹಿಂದಿನ ವರ್ಷಗಳಲ್ಲಿ ಸ್ವಯಂ ಪ್ರವರ್ತಕರಾಗಿ, ಸಮಾಜದ ಇತರರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ...

ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

ಶಿವಮೊಗ್ಗ ಈದ್ ಮೆರಣಿಗೆಯಲ್ಲಿ ಕತ್ತಿ, ಗುರಾಣಿ ಹಿಡಿದಿರಲಿಲ್ಲ: ಗೃಹ ಸಚಿವರ ಸ್ಪಷ್ಟನೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಶಿವಮೊಗ್ಗದ ಈದ್ ಮಿಲಾದ್ Eid Milad ಮೆರವಣಿಗೆಯಲ್ಲಿ ಪಾಲ್ಗೊಂಡ ಯಾರೂ ಕತ್ತಿ ಗುರಾಣಿಗಳನ್ನು ಹಿಡಿದಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ HomeMinister Dr. G. Parameshwar ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ...

ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹೆಚ್.ಡಿ. ಕುಮಾರಸ್ವಾಮಿ ಹತಾಶರಾಗಿ ಹೇಳಿಕೆ ನೀಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ನಮ್ಮದು ಜಾತ್ಯಾತೀತ ಸರ್ಕಾರ. ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗಳನ್ನು ಜಾತಿ ನೋಡಿ ಕೊಟ್ಟಿಲ್ಲ. ಎಲ್ಲಾ ಜಾತಿಗಳನ್ನು ಸಮಾನವಾಗಿ ಕಾಣುತ್ತೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ CM Siddaramaiah ಹೇಳಿದರು. ಅವರು ಇಂದು ರವೀಂದ್ರ ...

ಜೆ.ಹೆಚ್. ಪಟೇಲರ ಆಲೋಚನೆಗಳು ಅನುಷ್ಠಾನವಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಜೆ.ಹೆಚ್. ಪಟೇಲರ ಆಲೋಚನೆಗಳು ಅನುಷ್ಠಾನವಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಜೆ ಎಚ್. ಪಟೇಲರು JHPatel ಸ್ಟೇಟ್ಸ್ ಮನ್ ಆಗಿದ್ದರು. ಅವರು ಯಾವಾಗಲೂ ಜನ ಕಲ್ಯಾಣದ ವಿಚಾರ ಮಾಡುತ್ತಿದ್ದರು. ಅವರ ಆಲೋಚನೆಗಳು ಕಾಲಾತೀತವಾಗಿದ್ದು, ಪಟೇಲರ ಆಲೋಚನೆಗಳನ್ನು ಅನುಷ್ಠಾನ ಮಾಡುವ ಮೂಲಕ ರಾಜಕಾರಣದಲ್ಲಿ ಪರಿವರ್ತನೆ ಮಾಡಬೇಕು ...

ಸಾಂವಿಧಾನಿಕ ಮೌಲ್ಯಗಳನ್ನು ಕಸಕ್ಕೆ ಸಮ ಎಂದುಕೊಂಡಿದೆ ಕಾಂಗ್ರೆಸ್: ಮಾಜಿ ಸಿಎಂ ಎಚ್’ಡಿಕೆ ಕಿಡಿ

ಸಿಎಂ ಸ್ಥಾನದಲ್ಲಿದ್ದರೂ ‘ಸಿದ್ಧಸುಳ್ಳು’ಗಳಿಗೆ ಕೊರತೆ ಇಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ತೀಕ್ಷ್ಣ ಪ್ರತಿಕ್ರಿಯೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜೆಡಿಎಸ್ ಪಕ್ಷದ ಜಾತ್ಯತೀತ ನಿಲುವಿನ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ HDKumaraswamy ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ...

ನೀವು ಹೈಸ್ಕೂಲ್ ವಿದ್ಯಾರ್ಥಿಗಳಾ? ಹಾಗಾದರೆ ರಾವ್ಸ್ ಅಕಾಡೆಮಿಯ ಈ ಅಭ್ಯಾಸ ಪುಸ್ತಕಗಳನ್ನು ನೀವು ಓದಲೇಬೇಕು

ನೀವು ಹೈಸ್ಕೂಲ್ ವಿದ್ಯಾರ್ಥಿಗಳಾ? ಹಾಗಾದರೆ ರಾವ್ಸ್ ಅಕಾಡೆಮಿಯ ಈ ಅಭ್ಯಾಸ ಪುಸ್ತಕಗಳನ್ನು ನೀವು ಓದಲೇಬೇಕು

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಕಳೆದ 17 ವರ್ಷಗಳಿಂದ ತಯಾರಿಸಲಾಗುತ್ತಿರುವ ಪ್ರತಿಷ್ಠಿತ ರಾವ್ಸ್ ಅಕಾಡೆಮಿಯ Rao's Academy ಅಭ್ಯಾಸ ಪುಸ್ತಕಗಳು ಈ ಬಾರಿಯೂ ಸಹ ಸಿದ್ದವಾಗಿವೆ. ಹೌದು... ಸರ್ಕಾರದ ಸಿಲಬಸ್'ಗೆ ಅನುಗುಣವಾಗಿ ಸಂಪೂರ್ಣ ಪಠ್ಯಕ್ರಮದ 8/9/10 ...

ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಮುಖ್ಯಮಂತ್ರಿಗಳಿಗೆ ಮನವಿ

ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಿ: ಮುಖ್ಯಮಂತ್ರಿಗಳಿಗೆ ಮನವಿ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯ ಕಟಿಕ ಸಮಾಜದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರನ್ನು ಇಂದು ಭೇಟಿಯಾಗಿ ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು. ಕಟುಕ, ಕಟಿಕ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ...

Page 145 of 324 1 144 145 146 324
  • Trending
  • Latest
error: Content is protected by Kalpa News!!