Friday, September 25, 2026
Advertisement
ADVERTISEMENT

Tag: Bangalore

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

ಬೆಂಗಳೂರಿನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ-ಪ್ರತೀಕ್ ವಿವಾಹ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Central Minister Nirmala Seetharaman ಅವರ ಪುತ್ರಿ ವಾಙ್ಮಯಿ ಅವರ ವಿವಾಹ ಪ್ರತೀಕ್ ಎಂಬವರ ಜೊತೆ ಬೆಂಗಳೂರಿನಲ್ಲಿ ನೆರವೇರಿತು. ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ...

ಮೇಕೆ ದಾಟು ಯೋಜನೆ ಆರಂಭಿಸಿ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಕೈಬಿಡಿ: ಶಾಂತಕುಮಾರ್ ಒತ್ತಾಯ

ಮೇಕೆ ದಾಟು ಯೋಜನೆ ಆರಂಭಿಸಿ, ಗೋಹತ್ಯೆ ನಿಷೇಧ ಕಾಯ್ದೆ ರದ್ದು ಕೈಬಿಡಿ: ಶಾಂತಕುಮಾರ್ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ಸರ್ಕಾರ ಶೀಘ್ರವೇ ಮೇಕೆ ದಾಟು ಯೋಜನೆಯನ್ನು ಜಾರಿಗೊಳಿಸುವ ಜೊತೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ರದ್ದತಿ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕರಬೂರು ...

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಶಿವಮೊಗ್ಗಕ್ಕೆ ಯಾರು?

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಶಿವಮೊಗ್ಗಕ್ಕೆ ಯಾರು?

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯ ಸರ್ಕಾರ ಜಿಲ್ಲಾ ಉಸ್ತುವಾರಿಗಳನ್ನು ನೇಮಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದು, ಯಾವ ಜಿಲ್ಲೆಗಳ ಉಸ್ತುವಾರಿ ಯಾರು ವಹಿಸಲಿದ್ದಾರೆ ಎಂಬ ವಿವರ ಹೀಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ - ಬೆಂಗಳೂರು ನಗರ ಡಾ. ...

ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಕೋಣನಕುಂಟೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಶ್ರೀಮಠದ ಕಾರ್ಯದರ್ಶಿ ಪಿ.ಎನ್. ಫಣಿ ಕುಮಾರ್ ಅವರ ನೇತೃತ್ವದಲ್ಲಿ, ವಿಶ್ವ ಮಾಧ್ವ ಮಹಾ ಪರಿಷತ್ ಬೆಂಗಳೂರು ಘಟಕದ ಸಂಚಾಲಕರಾದ ಮುಕ್ಕುಂದಿ ...

ಹಗರಣ ಮುಕ್ತ, ದಕ್ಷ, ಪ್ರಾಮಾಣಿಕ ಸರ್ಕಾರ ನಮ್ಮ ಧ್ಯೇಯ: ಸಚಿವ ಈಶ್ವರ ಖಂಡ್ರೆ

ಹಗರಣ ಮುಕ್ತ, ದಕ್ಷ, ಪ್ರಾಮಾಣಿಕ ಸರ್ಕಾರ ನಮ್ಮ ಧ್ಯೇಯ: ಸಚಿವ ಈಶ್ವರ ಖಂಡ್ರೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ದಕ್ಷ, ಪ್ರಾಮಾಣಿಕ, ಹಗರಣರಹಿತ ಹಾಗೂ ಪಾರದರ್ಶಕ ಆಡಳಿತ ನೀಡಲು ಶಕ್ತಿ ಮೀರಿ ಶ್ರಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ Minister Eshwar ...

ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಪಠ್ಯ ಪರಿಷ್ಕರಣೆ ಬಹಳ ಸೂಕ್ಷ್ಮ ವಿಚಾರ, ಮಕ್ಕಳ ಹಿತದೃಷ್ಟಿಯಿಂದ ಸೂಕ್ತ ಕ್ರಮ: ಸಚಿವ ಮಧುಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪಠ್ಯ ಪರಿಷ್ಕರಣೆ ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ‌. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Madhu Bangarappa ತಿಳಿಸಿದರು. ನಗರದಲ್ಲಿ ಸುದ್ಧಿಗಾರರೊಂದಿಗೆ ...

ಅತ್ಯಾಕರ್ಷಕ ಕೊಡುಗೆಗಳ ಅತಿದೊಡ್ಡ ಮಳಿಗೆ ಇಮ್ಯಾಜೀನ್ ಶುಭಾರಂಭ

ಅತ್ಯಾಕರ್ಷಕ ಕೊಡುಗೆಗಳ ಅತಿದೊಡ್ಡ ಮಳಿಗೆ ಇಮ್ಯಾಜೀನ್ ಶುಭಾರಂಭ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಭಾರತೀಯ ಪ್ರಮುಖ ಮತ್ತು ದೊಡ್ಡ ಆ್ಯಪಲ್ ಚಿಲ್ಲರೆ ಮಾರಾಟಗಾರ ಇಮ್ಯಾಜೀನ್ ಸಂಸ್ಥೆ ಬೆಂಗಳೂರಿನ ಕೋರಮಂಗಲದ ನೆಕ್ಸಸ್ ಮಾಲ್‌ನಲ್ಲಿ ಅದ್ಧೂರಿಯ ವಿನೂತನ ಹೊಸ ಮಳಿಗೆಯನ್ನು ಅರಂಭಿಸುತ್ತಿದೆ. ಸುಮಾರು 2500 ಚದರ ಅಡಿಯ ಈ ಅದ್ಧೂರಿ ...

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ DCM DK Shivakumar ಅವರನ್ನು ರಾಜ್ಯಾಧ್ಯಕ್ಷ  ಸಿ.ಎಸ್. ಷಡಾಕ್ಷರ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ ರದ್ದುಪಡಿಸಿ, ...

ಮನೆ ಮಾಲಿಕರಿಗಷ್ಟೇ ಜೈ, ಬಾಡಿಗೆದಾರರಿಗೆ ‘ಕೈ’?:  ‘ಗ್ಯಾರೆಂಟಿ’ ಅವಾಂತರದ ವಿರುದ್ಧ ದೂರು ಸಲ್ಲಿಕೆ

ಮನೆ ಮಾಲಿಕರಿಗಷ್ಟೇ ಜೈ, ಬಾಡಿಗೆದಾರರಿಗೆ ‘ಕೈ’?: ‘ಗ್ಯಾರೆಂಟಿ’ ಅವಾಂತರದ ವಿರುದ್ಧ ದೂರು ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | 'ಗೃಹ ಜ್ಯೋತಿ' ಯೋಜನೆ ಉಳ್ಳವರಿಗೆ ಸೀಮಿತವೇ? ಬಡವರು ಬಡವರಾಗಿಯೇ ಉಳಿಯಬೇಕೆ? 'ಗ್ಯಾರೆಂಟಿ' ಕೊಡುಗೆ ಮೂಲಕ ಮನೆ ಮಾಲಿಕರಿಗಷ್ಟೇ ಜೈ, ಬಾಡಿಗೆದಾರರಿಗೆ 'ಕೈ'? 'ಬಡವರು ಬಡವರಾಗಿಯೇ ಉಳಿಯಬೇಕೆ? ಎಂಬ  ಸರಣಿ ಪ್ರಶ್ನೆಗಳನ್ನು ಮುಂದಿಟ್ಟು ಹೋರಾಟಗಾರರ ಅಭಿಪ್ರಾಯಗಳನ್ನಾಧರಿಸಿ ...

ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ

ರಾಜ್ಯಪಾಲರಿಂದ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನ ಅನಾವರಣ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಲಾಂಛನವನ್ನು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ, ಕೊಡಗು ವಿವಿ ಕುಲಪತಿ ಡಾ.ಅಶೋಕ್ ಆಲೂರ್, ಬಾಗಲಕೋಟೆ ವಿವಿ ಕುಲಪತಿ ...

Page 165 of 324 1 … 164 165 166 … 324
  • Trending
  • Latest
error: Content is protected by Kalpa News!!