Sunday, September 27, 2026
Advertisement
ADVERTISEMENT

Tag: Bangalore

ಸಿಲಿಕಾನ್‌ ಸಿಟಿ ಜನತೆಯಲ್ಲಿ ಆತಂಕ ಮೂಡಿಸಿದ ಚಿರತೆ: ಎಚ್ಚರಿಕೆಯಿಂದ ಇರಲು ಸೂಚನೆ

ಸಿಲಿಕಾನ್‌ ಸಿಟಿ ಜನತೆಯಲ್ಲಿ ಆತಂಕ ಮೂಡಿಸಿದ ಚಿರತೆ: ಎಚ್ಚರಿಕೆಯಿಂದ ಇರಲು ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಬನಶಂಕರಿ 6 ಸ್ಟೇಜ್‌ನಲ್ಲಿ ಚಿರತೆ ಕಾಣಿಸಿಕೊಂಡ ಪರಿಣಾಮ ಸಿಲಿಕಾನ್‌ ಸಿಟಿ ಜನತೆಗೆ ಈಗ ಚಿರತೆಯ ಭಯ ಎದುರಾಗಿದೆ. ಈ ಬಗ್ಗೆ ವೆಲ್ ಫೇರ್ ಅಸೋಸಿಯೇಷನ್ ಜನರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದು, ...

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುತ್ತೇನೆ ಎಂದು ಚಿತ್ರನಟ ಸುದೀಪ್ Actor Sudeep ಹೇಳಿದರು. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನೆ ಸಚಿವ ಪ್ರಭು ...

ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಬೆಂಗಳೂರಿನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಶ್ರೀ ಶ್ರೀನಿವಾಸ ಉತ್ಸವ ಬಳಗದಿಂದ ಇದೇ ನ.26 ಶನಿವಾರದಂದು ಸಂಜೆ 5ರಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ...

ಆಸ್ಪತ್ರೆಗೆ ದಾಖಲು ವದಂತಿ: ಶೂಟಿಂಗ್ ಸ್ಥಳದಿಂದ ಸ್ವತಃ ಲೈವ್‌ಗೆ ಬಂದ ಉಪೇಂದ್ರ ಹೇಳಿದ್ದೇನು?

ಆಸ್ಪತ್ರೆಗೆ ದಾಖಲು ವದಂತಿ: ಶೂಟಿಂಗ್ ಸ್ಥಳದಿಂದ ಸ್ವತಃ ಲೈವ್‌ಗೆ ಬಂದ ಉಪೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಿಯಲ್‌ಸ್ಟಾರ್ ಉಪೇಂದ್ರ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ನಗರದ ವಾತ್ಸಲ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವದಂತಿಗೆ ಸ್ವತಃ ಉಪೇಂದ್ರ Upendra ಅವರೇ ಸ್ಪಷ್ಟೀಕರಣ ನೀಡಿದ್ದಾರೆ. ಡಸ್ಟ್ ಅಲರ್ಜಿಯಿಂದಾಗಿ ಉಸಿರಾಟದ ತೊಂದರೆ ಕಾಣಿಸಿಕೊಂಡ ಪರಿಣಾಮ ...

ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಸಿಎಂಗೆ ಕೆಎಂಎಫ್ ಮನವಿ

ನಂದಿನಿ ಹಾಲು, ಮೊಸರಿನ ದರ ಏರಿಕೆ: ಪ್ರತಿ ಲೀಟರ್ ಬೆಲೆ ಎಷ್ಟು? ಎಂದಿನಿಂದ ಜಾರಿ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಂದಿನಿ Nandini ಹಾಲು ಹಾಗೂ ಮೊಸರಿನ ಬೆಲೆ ಏರಿಕೆ ವಿವಾದಕ್ಕೆ ತೆರೆ ಬಿದ್ದಿದ್ದು, ಎರಡೂ ಉತ್ಪನ್ನಗಳ ಬೆಲೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಮಾತನಾಡಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, Balachandra Jarkiholi ...

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ನ.22ರಂದು ‘ಪಾತಕಲೋಕದಿಂದ ಗಾಂಧಿಯಾನದೆಡೆಗೆ’ ಸಾಂದರ್ಭಿಕ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಆರ್.ವಿ. ರಸ್ತೆಯ ವಿಜಯ ಕಾಲೇಜು ಮತ್ತು ಕರ್ನಾಟಕ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿವಸ (ರಾಷ್ಟ್ರೀಯ ಕಾನೂನು ದಿನಾಚರಣೆ) ಅಂಗವಾಗಿ ವಿಶೇಷ ಉಪನ್ಯಾಸವನ್ನು ನ. 22ರ ಮಂಗಳವಾರ ಮಧ್ಯಾಹ್ನ 1ಗಂಟೆಗೆ ಕಾಲೇಜು ...

ನ.20ರಂದು ಪತ್ರಕರ್ತ, ಲೇಖಕ, ಹನುಮಂತ. ಮ. ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ ಬಿಡುಗಡೆ

ನ.20ರಂದು ಪತ್ರಕರ್ತ, ಲೇಖಕ, ಹನುಮಂತ. ಮ. ದೇಶಕುಲಕರ್ಣಿ ಅವರ ಶ್ರೀಕಾರ ಕೃತಿ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪತ್ರಕರ್ತ, ಲೇಖಕ ಹನುಮಂತ. ಮ. ದೇಶಕುಲಕರ್ಣಿ ಇವರ ಮೂರನೇಯ ಕೃತಿ ಶ್ರೀಕಾರ (ಸುವಿಚಾರಗಳ ಸಾಕ್ಷಾತ್ಕಾರ) ವನ್ನು ನ.೨೦ರಂದು ಬೆ.11.30ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮಾತಿನಮನೆ ಸಭಾಂಗಣದಲ್ಲಿ ನಡೆಯುವ ಸಮಾನ ಚಿಂತಕರ ಸಮ್ಮೇಳನದಲ್ಲಿ ಲೋಕಾರ್ಪಣೆಯಾಗಲಿದೆ. ಲೇಖಕ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ: ಡಿ.ಕೆ. ಶಿವಕುಮಾರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರ ಅಪರಾಧವಾಗಿದೆ. ...

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಜಾತಿಗಣತಿ ಸಮೀಕ್ಷೆ ಕಾಂಗ್ರೆಸ್‌ ನಿಂದ ದುರುಪಯೋಗ: ಸಚಿವ ಸುಧಾಕರ್‌ ಆರೋಪ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್‌ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ...

ಅಂತಾರಾಷ್ಟ್ರೀಯ ಮ್ಯಾಗಜಿನ್ ಫ್ರಂಟ್‍ಲೈನ್ ಮುಖಪುಟದಲ್ಲಿ ಕಾಂತಾರಾ ಸ್ಟಿಲ್

ಅಂತಾರಾಷ್ಟ್ರೀಯ ಮ್ಯಾಗಜಿನ್ ಫ್ರಂಟ್‍ಲೈನ್ ಮುಖಪುಟದಲ್ಲಿ ಕಾಂತಾರಾ ಸ್ಟಿಲ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕನ್ನಡದ ಸೂಪರ್ ಹಿಟ್ ಚಲನಚಿತ್ರ ಕಾಂತಾರಾದ Kantara ಸ್ಟಿಲ್ ಅನ್ನು ‘ಅದ್ಭುತ ಕಾಂತಾರ’ ಎಂಬ ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮ್ಯಾಗಜಿನ್ ಪ್ರತಿಷ್ಠಿತ ಫ್ರಂಟ್‍ಲೈನ್ Frontline ಕವರ್ ಪೇಜ್‍ನಲ್ಲಿ ಬಳಸಲಾಗಿದೆ. 1984ರಿಂದ ಈವರೆಗೆ ಯಾವುದೇ ಕನ್ನಡ ...

Page 196 of 324 1 … 195 196 197 … 324
  • Trending
  • Latest
error: Content is protected by Kalpa News!!