Sunday, September 27, 2026
Advertisement
ADVERTISEMENT

Tag: Bangalore

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಜುಲೈ 30: ಶ್ರೀವಿದ್ಯಾ ಇಂಟರ್‌ನ್ಯಾಶನಲ್ ಯೂನಿವರ್ಸಿಟಿ ಫಾರ್ ವೇದಿಕ್ ಸೈನ್ಸ್ ಎರಡನೇ ಘಟಿಕೋತ್ಸವ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |       ಭಾರತೀಯ ಆರ್ಷ ವಿದ್ಯೆಗಳಾದ ವೇದ, ಆಗಮ, ಸಂಗೀತ, ನಾಟ್ಯ, ಯೋಗ, ಜ್ಯೋತಿಷಾದಿ ವಿಷಯಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ಅಮೇರಿಕಾದ ಫ್ಲೋರಿಡಾ ರಾಜ್ಯದ ಇಂಡಿಪೆAಡೆAಟ್ ಎಡುಕೇಶನ್ ವಿಭಾಗದಡಿಯಲ್ಲಿ ಸ್ಥಾಪಿಸಲ್ಪಟ್ಟು, ವಿಶ್ವದಾದ್ಯಂತ ತನ್ನ ಶಾಖೆಗಳನ್ನು ಹೊಂದಿದೆ. ಭಾರತ ...

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಈಗಲಾದರೂ ಹಿಂದೂ ಸಮಾಜ, ಸರ್ಕಾರ ಎಚ್ಚೆತ್ತುಕೊಳ್ಳಬೇಕು: ಸಂಸದ ತೇಜಸ್ವಿ ಸೂರ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |        ಅಂದು ಶಿವಮೊಗ್ಗದ ಹರ್ಷ, ಇಂದು ಬೆಳ್ಳಾರೆಯ ಪ್ರವೀಣ್. ಈಗಲಾದರೂ ಹಿಂದೂ ಸಮಾಜ ಹಾಗೂ ಸರ್ಕಾರದ ಮಟ್ಟದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಸಂಸದ ತೇಜಸ್ವಿ ಸೂರ್ಯ MP Tejaswi Surya ಹೇಳಿದ್ದಾರೆ. ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿನ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಅಗತ್ಯ ಎದುರಾದರೆ ರಾಜ್ಯದಲ್ಲಿ `ಯೋಗಿ ಮಾದರಿ’ ಜಾರಿ: ಸಿಎಂ ಬೊಮ್ಮಾಯಿ ಖಡಕ್ ಮುನ್ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |    ರಾಜ್ಯದಲ್ಲಿ ಸಂದರ್ಭ ಎದುರಾದರೆ ಉತ್ತರ ಪ್ರದೇಶದ ಯೋಗಿ ಮಾದರಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಖಡಕ್ ಆಗಿ ಮುನ್ಸೂಚನೆಯ ಮಾತುಗಳನ್ನು ಆಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ...

ಕೋಮು ಸಂಘರ್ಷ ಸೃಷ್ಟಿಸುವವರಿಗೆ ಸರ್ಕಾರದ ಸವಲತ್ತು ಮೊಟಕುಗೊಳಿಸಿ: ರೇಣುಕಾಚಾರ್ಯ ಆಗ್ರಹ

ವೈಯಕ್ತಿಕ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ: ಶಾಸಕ ರೇಣುಕಾಚಾರ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |     ಹಿಂದೂ ಕಾರ್ಯಕರ್ತರ ಹತ್ಯೆಗಳಿಗೆ ಕಾರಣರಾದ ದುಷ್ಕರ್ಮಿಗಳ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದಿದ್ದರೆ ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ M P Renukacharya ಹೇಳಿದರು. ...

ಆರ್ಯವೈಶ್ಯ ಸಾಹಿತ್ಯ ಪರಿಷತ್‌ನಿಂದ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮ

ಆರ್ಯವೈಶ್ಯ ಸಾಹಿತ್ಯ ಪರಿಷತ್‌ನಿಂದ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |    ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕರ್ನಾಟಕ ಆರ್ಯವೈಶ್ಯ ಸಾಹಿತ್ಯ ಪರಿಷತ್ತಿನಿಂದ ಆಯೋಜಿಸಲಾದ 75ನೇ ಭಾರತ ಸ್ವಾತಂತ್ರದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ...

ವಿಚಾರಣೆ ವೇಳೆ ಉಗ್ರ ಅಖ್ತರ್ ಹುಸೇನ್ ನೀಡಿರುವ ಆಘಾತಕಾರಿ ಹೇಳಿಕೆಯೇನು? ಇಲ್ಲಿದೆ ನೋಡಿ

ವಿಚಾರಣೆ ವೇಳೆ ಉಗ್ರ ಅಖ್ತರ್ ಹುಸೇನ್ ನೀಡಿರುವ ಆಘಾತಕಾರಿ ಹೇಳಿಕೆಯೇನು? ಇಲ್ಲಿದೆ ನೋಡಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |         ತಿಲಕ್‌ನಗರದಲ್ಲಿ ಬಂಧನಕ್ಕೊಳಗಾದ ಉಗ್ರ ಅಖ್ತರ್ ಹುಸೇನ್ ಆಘಾತಕಾರಿ ಅಂಶಗಳನ್ನು ಬಾಯ್ಬಿಟ್ಟಿದ್ದು, ಸಿಸಿಬಿ ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಹುಸೇನ್ ಮೊಬೈಲ್‍ನಲ್ಲಿ 20 ಜಿಬಿಯಷ್ಟು ಡೇಟಾ ಪತ್ತೆಯಾಗಿದೆ ಹಿಂದೂಗಳು ನಮ್ಮನ್ನು ಬೇಜಬ್ದಾಯಿಂದ ನೋಡುತ್ತಿರುವುದು ನಮ್ಮ ...

‘ಸೂಪರ್‌ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ‌ ಬಿಇ ಕಾಲೇಜುಗಳ ಆಯ್ಕೆ: ‌ಸಚಿವ ಅಶ್ವತ್ಥ ನಾರಾಯಣ್

‘ಸೂಪರ್‌ 30’ಗಾಗಿ ‘RETE’ ಯೋಜನೆಗೆ 14 ಸರ್ಕಾರಿ, 16 ಖಾಸಗಿ‌ ಬಿಇ ಕಾಲೇಜುಗಳ ಆಯ್ಕೆ: ‌ಸಚಿವ ಅಶ್ವತ್ಥ ನಾರಾಯಣ್

 ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |           ರಾಜ್ಯದಲ್ಲಿರುವ 14 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳೂ ಸೇರಿದಂತೆ ಒಟ್ಟು 30 ಎಂಜಿನಿಯರಿಂಗ್ ಕಾಲೇಜುಗಳನ್ನು ಮುಂದಿನ 5 ವರ್ಷಗಳಲ್ಲಿ ಅತ್ಯುತ್ಕೃಷ್ಟವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ `ರೀತಿ’ (RETE- ರೀಜನಲ್ ಎಕೋಸಿಸ್ಟಂ ಫಾರ್ ಟೆಕ್ನಿಕಲ್ ಎಕ್ಸಲೆನ್ಸ್) ಯೋಜನೆಗೆ ಆಯ್ಕೆ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಮಂಚನಬೆಲೆ ಜಲಾಶಯದಿಂದ ನೀರು ಸರಬರಾಜು ಯೋಜನೆಗೆ ಸಂಪುಟ ಒಪ್ಪಿಗೆ: ಸಚಿವ ಎಸ್.ಟಿ. ಸೋಮಶೇಖರ್

  ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |     ಯಶವಂತಪುರ ವಿಧಾನಸಭಾ ಕ್ಷೇತ್ರ‌ ವ್ಯಾಪ್ತಿಯ ಕುಂಬಳಗೋಡು ಮತ್ತು 72 ಗ್ರಾಮಗಳಿಗೆ (127 ಜನವಸತಿಗಳಿಗೆ) ಮಂಚನಬೆಲೆ ಜಲಾಶಯದಿಂದ 175 ಕೋಟಿ ರೂ. ಅನುದಾನದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಸಚಿವ ಸಂಪುಟ ...

ಕನ್ನಡದ ಡೊಳ್ಳು ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಯ ಗರಿ

ಕನ್ನಡದ ಡೊಳ್ಳು ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಯ ಗರಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ/ಬೆಂಗಳೂರು |       68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು 68th National Film Award ಇಂದು ಪ್ರಕಟಗೊಂಡಿದ್ದು, ಕನ್ನಡ ವಿಭಾಗದಲ್ಲಿ ಡೊಳ್ಳು ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ಆಡಿಯೋಗ್ರಫಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸಾಗರ್ ಪುರಾಣಿಕ್ ನಿರ್ದೇಶನದ ಈ ಚಿತ್ರದಲ್ಲಿ ...

ಜನಸಂಖ್ಯೆ ಏರಿಕೆಗೆ ಮಿತಿ ಹೇರಲು ಕುಟುಂಬ ಯೋಜನೆಯ ಅಳವಡಿಕೆ ಜನಾಂದೋಲನವಾಗಲಿ

ದೇಶದಾದ್ಯಂತ ಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್ ಜಾರಿಗೆ ತರಲು ಮುಂದಾದ ಕೇಂದ್ರ ಸರ್ಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |    ಮಾನಸಿಕ ರೋಗಿಗಳ ನೆರವಿಗಾಗಿ ರಾಜ್ಯದಲ್ಲಿ ಆರಂಭಿಸಿದ ʼಮೆಂಟಲ್‌ ಹೆಲ್ತ್‌ ಇನೀಶಿಯೇಟಿವ್‌ʼ ಅನ್ನು ಕೇಂದ್ರ ಸರ್ಕಾರ ಮೆಚ್ಚಿದ್ದು, ದೇಶದಾದ್ಯಂತ ಈ ಕಾರ್ಯಕ್ರಮವನ್ನು ಜಾರಿ ಮಾಡುವುದಾಗಿ ಘೋಷಿಸಿದೆ. ಇದಕ್ಕಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ನಿಮ್ಹಾನ್ಸ್‌ ...

Page 213 of 324 1 … 212 213 214 … 324
  • Trending
  • Latest
error: Content is protected by Kalpa News!!