Friday, August 21, 2026
Advertisement
ADVERTISEMENT

Tag: Bangalore

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ವಿಲಾಸ್ ನಾಂದೋಡ್ಕರ್ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರ್ನಾಟಕ ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಹಳೆಯ ವಿದ್ಯಾರ್ಥಿ ಡಾ. ವಿಲಾಸ ವಸಂತರಾ ನಾಂದೋಡಕರ್ ಅವರು ಮಂಡಿಸಿರುವ ಕರ್ನಾಟಕದಲ್ಲಿ ಸುದ್ದಿವಾಹಿನಿಗಳ ಪತ್ರಕರ್ತರು - ಒಂದು ಅಧ್ಯಯನ ಎಂಬ ವಿಷಯದ ಕುರಿತು ...

ಖಾದಿ ಮತ್ತು ಗ್ರಾಮೋದ್ಯಮ ಉತ್ಪನ್ನಗಳನ್ನು ಖರೀದಿಸಿದ ಸಿಎಂ ಬೊಮ್ಮಾಯಿ

ಖಾದಿ ಮತ್ತು ಗ್ರಾಮೋದ್ಯಮ ಉತ್ಪನ್ನಗಳನ್ನು ಖರೀದಿಸಿದ ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆಗೂಡಿ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್. ನಾಗರಾಜು ಎಂಟಿಬಿ, ಸಚಿವರುಗಳಾದ ಗೋವಿಂದ ಕಾರಜೋಳ, ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ...

ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಟ್ಟ ಯುವಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಟ್ಟ ಯುವಕ! ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹೊರವಲಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಸೋಲೂರು ಹೋಬಳಿ ಮೋಟಗಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾಟನಪಾಳ್ಯ ಗ್ರಾಮದಲ್ಲಿ ಗಾಂಧೀಜಿ ವೇಷಧರಿಸಿ ರಸ್ತೆಯಲ್ಲಿ ಪೈರು ನೆಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸುಮಾರು ವರ್ಷಗಳಿಂದ ಕಾಟನಪಾಳ್ಯ ...

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಸಿಂಧಗಿ ಉಪ ಚುನಾವಣೆ: ನಾಜಿಯಾ ಶಕೀಲಾ ಅಂಗಡಿ ಜೆಡಿಎಸ್ ಅಭ್ಯರ್ಥಿ – ಹೆಚ್‌ಡಿಕೆ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | 2023ರ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸೀಟುಗಳನ್ನು ನೀಡುವುದಾಗಿ ಪ್ರಕಟಿಸಿದ್ದ ಜೆಡಿಎಸ್ ವರಿಷ್ಠ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಅದಕ್ಕೆ ಮುನ್ನುಡಿ ಎಂಬಂತೆ ಸಿಂಧಗಿ ಕ್ಷೇತ್ರದ ಉಪ ಚುನಾವಣೆಯ ...

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ವೃದ್ದಾಶ್ರಮ ನಿರ್ವಹಣೆ ಅನುದಾನ 15 ಲಕ್ಷ ರೂ.ಗಳಿಗೆ ಹೆಚ್ಚಳ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವೃದ್ಧಾಶ್ರಮಗಳ ನಿರ್ವಹಣೆಗೆ ಕೇಂದ್ರ ಸರ್ಕಾರದ ಅನುದಾನವನ್ನು 25 ಲಕ್ಷ ರೂ.ಗಳಿಗೆ ನಿಗದಿಪಡಿಸಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿದ್ದ 8 ಲಕ್ಷ ರೂ.ಗಳ ಅನುದಾನವನ್ನು 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ...

ಜನತೆಗೆ ಮತ್ತೊಂದು ಶಾಕ್! ಆಟೋ ರಿಕ್ಷಾ ಪ್ರಯಾಣ ದರ ಏರಿಕೆ ಮಾಡಲಿದೆಯಾ ರಾಜ್ಯ ಸರ್ಕಾರ?

ಜನತೆಗೆ ಮತ್ತೊಂದು ಶಾಕ್! ಆಟೋ ರಿಕ್ಷಾ ಪ್ರಯಾಣ ದರ ಏರಿಕೆ ಮಾಡಲಿದೆಯಾ ರಾಜ್ಯ ಸರ್ಕಾರ?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೊರೋನಾ ಉಂಟು ಮಾಡಿರುವ ಆರ್ಥಿಕ ಸಂಕಷ್ಟ ಹಾಗೂ ಬೆಲೆ ಏರಿಕೆಯ ಬಿಸಿ ನಡುವೆ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ರೆಡಿಯಾಗಿದೆ. ಏನೆಂದು ಯೋಚಿಸುತ್ತಿದ್ದೀರಾ? ಹೌದು... ರಾಜ್ಯ ಸರ್ಕಾರ ಆಟೋ ರಿಕ್ಷಾ ...

ಹಬ್ಬದ ಸೀಸನ್‍ನಲ್ಲಿ ಜವಾಬ್ದಾರಿಯುತ ಬಳಕೆಯನ್ನು ಹೆಚ್ಚಿಸಲು ಸುಸ್ಥಿರ ಮೌಲ್ಯ ಜಾಲಕ್ಕೆ ಫ್ಲಿಪ್‍ಕಾರ್ಟ್ ಉತ್ತೇಜನ

ಹಬ್ಬದ ಸೀಸನ್‍ನಲ್ಲಿ ಜವಾಬ್ದಾರಿಯುತ ಬಳಕೆಯನ್ನು ಹೆಚ್ಚಿಸಲು ಸುಸ್ಥಿರ ಮೌಲ್ಯ ಜಾಲಕ್ಕೆ ಫ್ಲಿಪ್‍ಕಾರ್ಟ್ ಉತ್ತೇಜನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದೇಶೀಯ ಇ-ಕಾಮರ್ಸ್ ಕಂಪನಿ ಫ್ಲಿಪ್‍ಕಾರ್ಟ್ ವಿತರಣಾ ಜಾಲಕ್ಕೆ ಸೇರ್ಪಡೆಯಾಗುತ್ತಿರುವ ಮಾರಾಟಗಾರರು, ರೀಟೇಲರ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಕಂಪನಿಯ ತಂಡಗಳ ಅವಿರತ ಶ್ರಮದಿಂದಾಗಿ ಪ್ಲಾಸ್ಟಿಕ್ ಹೊರತಾದ ಪ್ಯಾಕೇಜಿಂಗ್‍ಗಳಿಗೆ ಪರ್ಯಾಯ ಸುಸ್ಥಿರವಾದ ಪ್ಯಾಕೇಜಿಂಗ್ ವ್ಯವಸ್ಥೆಯ ...

ರಾಜ್ಯದಲ್ಲಿ ಎನ್ಇಪಿ ಜಾರಿಗೆ ಡಾ. ಕೆ. ಶಿವನ್ ಸಹಕಾರ ನೀಡುವ ಭರವಸೆ: ಸಚಿವ ಬಿ.ಸಿ ನಾಗೇಶ್

ರಾಜ್ಯದಲ್ಲಿ ಎನ್ಇಪಿ ಜಾರಿಗೆ ಡಾ. ಕೆ. ಶಿವನ್ ಸಹಕಾರ ನೀಡುವ ಭರವಸೆ: ಸಚಿವ ಬಿ.ಸಿ ನಾಗೇಶ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಸಾರ ರಚನೆಯಾಗುವ ನೂತನ ಪಠ್ಯಕ್ರಮದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಸಾಧನೆಗಳು, ಯೋಜನೆಗಳ ವಿಚಾರಗಳನ್ನು ಸೇರ್ಪಡೆಗೊಳಿಸಲು ಇಸ್ರೋದಿಂದ ಸಲಹೆ ಸೂಚನೆಗಳನ್ನು ಪಡೆಯಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕೋವಿಡ್ ಮೃತಪಟ್ಟವರ ಪರಿಹಾರ ಮೊತ್ತದಲ್ಲಿ ಬದಲಾವಣೆ: ಹೊಸ ಆದೇಶದಲ್ಲೇನಿದೆ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟ ಬಿಪಿಎಲ್ ಮತ್ತು ಬಿಪಿಎಲ್‌ಯೇತರ ಕುಟುಂಬಗಳಿಗೆ ರಾಜ್ಯ ಸರ್ಕಾರ ನೀಡುವ ಪರಿಹಾರ ಮೊತ್ತದಲ್ಲಿ ಬದಲಾವಣೆ ಮಾಡಲಾಗಿದ್ದು, ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಬದಲಿಗೆ 1.5ಲಕ್ಷ ರೂ. ಹಾಗೂ ಬಿಪಿಎಲ್‌ಯೇತರ ...

ಡ್ರಗ್ ಪೆಡ್ಲಿಂಗ್: ಭಾರತೀಯ ಸಿನಿಮಾಗಳಲ್ಲಿ ನಟಿಸಿದ್ದ ನೈಜೀರಿಯನ್ ಪ್ರಜೆಯ ಬಂಧನ

ಡ್ರಗ್ ಪೆಡ್ಲಿಂಗ್: ಭಾರತೀಯ ಸಿನಿಮಾಗಳಲ್ಲಿ ನಟಿಸಿದ್ದ ನೈಜೀರಿಯನ್ ಪ್ರಜೆಯ ಬಂಧನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕನ್ನಡ, ಹಿಂದಿ, ತಮಿಳು ಸೇರಿದಂತೆ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದ ನೈಜೀರಿಯನ್ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಡ್ರಗ್ ಪೆಡ್ಲಿಂಗ್‌ನಲ್ಲಿ ನೈಜೀರಿಯನ್ ಆಕ್ಟರ್: ಚಕ್ವಿಮ್ ಮಾಲ್ವಿನ್ ಬಂಧಿತ ಡ್ರಗ್ ಪೆಡ್ಲರ್ ಕಂ ಆಕ್ಟರ್ ಆಗಿದ್ದು, ...

Page 264 of 320 1 263 264 265 320
  • Trending
  • Latest
error: Content is protected by Kalpa News!!