Wednesday, August 19, 2026
Advertisement
ADVERTISEMENT

Tag: Bangalore

ಲಾಕ್‌ಡೌನ್ ಹಿನ್ನೆಲೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಿಗಲಿದೆ ಉಚಿತ ಊಟ-ತಿಂಡಿ…

ಲಾಕ್‌ಡೌನ್ ಹಿನ್ನೆಲೆ ಇಂದಿರಾ ಕ್ಯಾಂಟಿನ್‌ಗಳಲ್ಲಿ ಸಿಗಲಿದೆ ಉಚಿತ ಊಟ-ತಿಂಡಿ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗಾಗಿ ರಾಜ್ಯದಾದ್ಯಂತ ಇಂದಿರಾ ಕ್ಯಾಂಟಿನ್‌ಗಳಲ್ಲಿ ಉಚಿತ ತಿಂಡಿ ಹಾಗೂ ಊಟ ವಿತರಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಪೌರಾಡಳಿತ ನಿರ್ದೇಶಕರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ...

ಐಟಿಐ ಹಾಗೂ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಿ.ಎ.ಬಸವರಾಜ ದಿಢೀರ್ ಭೇಟಿ

ಐಟಿಐ ಹಾಗೂ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಿ.ಎ.ಬಸವರಾಜ ದಿಢೀರ್ ಭೇಟಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನಗರಾಭಿವೃದ್ಧಿ ಹಾಗೂ ಬಿಬಿಎಂಪಿ ಮಹದೇವಪುರ ವಲಯದ ಕೊರೋನಾ ನಿಯಂತ್ರಣ ಉಸ್ತುವಾರಿ  ಬಸವರಾಜ ಅವರು ಭೇಟಿ ನೀಡಿ ಪರಿಶೀಲನೆ ನಡೆ, ಐಟಿಐ ಆಸ್ಪತ್ರೆಯಲ್ಲಿ 100 ಕೋವಿಡ್ ಬೆಡ್ ಗಳು ಮಾಡುವ ಬಗ್ಗೆ ನಿರ್ಧಾರವನ್ನು ಸರ್ಕಾರ ಕೈಗೊಳ್ಳಲಿದೆ ಎಂದರು. ...

ಕೋಲಾರ ಜಿಲ್ಲೆಯಲ್ಲಿ 300 ಆಕ್ಸಿಜನ್‌ ಬೆಡ್  ವ್ಯವಸ್ಥೆ:  ಡಿಸಿಎಂ ಅಶ್ವತ್ಥನಾರಾಯಣ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಖಾಸಗಿ ಕ್ಷೇತ್ರದ ನೆರವು ಸ್ಮರಣೀಯ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಗಿವ್‌ ಇಂಡಿಯಾ ಸಂಸ್ಥೆಯು ಜಿಕೆವಿಕೆ ಕ್ಯಾಂಪಸ್ಸಿನಲ್ಲಿರುವ ಕೋವಿಡ್‌ ಕೇರ್‌ ಸೆಂಟರ್‌ಗೆ 80 ಆಮ್ಲಜನಕ ಸಾಂದ್ರಕ (oxygen concentrator) ಗಳನ್ನು ಶನಿವಾರ ಹಸ್ತಾಂತರ ಮಾಡಿದೆ. ಸಂಸ್ಥೆಯ ಸಿಇಒ ಅಥುತ್‌ ಸಟೇಜಾ ಅವರು ಆಮ್ಲಜನಕ ಸಾಂದ್ರಕಗಳನ್ನು ಉಪ ಮುಖ್ಯಮಂತ್ರಿ ...

ಜನರ ದುಡ್ಡಲ್ಲಿ ಲಾಲು ಪುತ್ರನ ಐಷಾರಾಮಿ ಹಡಬೆ ಜೀವನ ಹೇಗಿದೆ ನೋಡಿ!

ಕೇಂದ್ರಕ್ಕೆ ಆಮ್ಲಜನಕ ಬೇಡಿಕೆ ಹಿನ್ನೆಲೆ ಹೈಕೋರ್ಟ್ ಆದೇಶ ಬೆಂಬಲಿಸಿದ ಸುಪ್ರೀಂ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯಸರ್ಕಾರಕ್ಕೆ ಅಗತ್ಯವಿರುವಷ್ಟು ಆಮ್ಲಜನಕ ಬೇಡಿಕೆಯನ್ನು ಪರಿಷ್ಕರಿಸುವಂತೆ ಹೈಕೋರ್ಟ್ ನೀಡಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎನ್ನಲಾಗಿದೆ. ಕೊರೋನಾ ಎರಡನೆಯ ಅಲೆಯಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿದ್ದು, ರೋಗಿಗಳಿಗೆ ಆಮ್ಲಜನಕದ ಅವಶ್ಯಕತೆಯೂ ಹೆಚ್ಚಾಗತೊಡಗಿದೆ. ಅಗತ್ಯವಿರುವಷ್ಟು ಆಕ್ಸಿಜನ್ ನೀಡುವಂತೆ ...

ಯಾರಿಗೂ ಆತಂಕ ಬೇಡ, ನಿಮ್ಮೊಂದಿಗೆ ನಾನಿದ್ದೇನೆ: ಸಚಿವ ಎಸ್.ಟಿ. ಸೋಮಶೇಖರ್

ಯಾರಿಗೂ ಆತಂಕ ಬೇಡ, ನಿಮ್ಮೊಂದಿಗೆ ನಾನಿದ್ದೇನೆ: ಸಚಿವ ಎಸ್.ಟಿ. ಸೋಮಶೇಖರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೋವಿಡ್ ಮಹಾಮಾರಿಗೆ ತುತ್ತಾಗಿ ಹೋಂ ಐಸೋಲೇಶನ್ ನಲ್ಲಿರುವ ಕುಟುಂಬಗಳ ಸಂಕಷ್ಟಗಳಿಗೆ ಸ್ಪಂದಿಸಿದ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಶುಕ್ರವಾರ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ರೇಷನ್ ಕಿಟ್ ...

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಬಹುತೇಕ ಫಿಕ್ಸ್?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವಿಕೆ ನಿಯಂತ್ರಣ ತಪ್ಪಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮೇ 23ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ...

ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಡಾದ ಜಿಕೆವಿಕೆ ವಿದ್ಯಾರ್ಥಿ ನಿಲಯ!

ಕೋವಿಡ್ ಆರೈಕೆ ಕೇಂದ್ರವಾಗಿ ಮಾರ್ಪಾಡಾದ ಜಿಕೆವಿಕೆ ವಿದ್ಯಾರ್ಥಿ ನಿಲಯ!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರು ಜಿಕೆವಿಕೆಯ ವಿದ್ಯಾರ್ಥಿನಿ ನಿಲಯವನ್ನು ಕೋವಿಡ್-19 ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಬಿಬಿಎಂಪಿಯ ಕೋರಿಕೆ ಮೇರೆಗೆ ಯಲಹಂಕ ವಲಯದಿಂದ ಕೋವಿಡ್ -19 ಆರೈಕೆ ಕೇಂದ್ರವನ್ನು ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ನಿಲಯದ ಕಟ್ಟಡದಲ್ಲಿ ಸ್ಥಾಪಿಸಲಾಗುತ್ತಿದೆ‌. ಪ್ರಕೃತಿ ವಿಕೋಪ ಅಧಿನಿಯಮ ...

ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

ಬಹರಿನ್ ರಾಷ್ಟ್ರದಿಂದ ಬಂತು 40 ಮೆಟ್ರಿಕ್ ಟನ್ ಲಿಕ್ವಿಡ್ ಆಕ್ಸಿಜನ್!

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ನವದೆಹಲಿಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕೇಂದ್ರ ಕಛೇರಿ ಇವರ ನೆರವಿನಿಂದ ರಾಜ್ಯದಲ್ಲಿನ ಆಕ್ಸಿಜನ್ ಕೊರತೆಯನ್ನು ತಗ್ಗಿಸುವ ಸಲುವಾಗಿ ಬಹರೆನ್ ರಾಷ್ಟ್ರದ ಬಿಡಿಎಫ್‌ಆರ್‌ಎಮ್‌ಎಸ್ ಆಸ್ಪತ್ರೆಯಿಂದ 40 ಮೆಟ್ರಿಕ್ ಟನ್‌ನ ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಸ್‌ಗಳನ್ನು ಭಾರತದ ನೌಕಾಪಡೆಯ ...

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಆಮ್ಲಜನಕ ಕೊರತೆ: ಶೆಟ್ಟರ್ ನೇತೃತ್ವದ ಸಭೆಯ ಯೋಜನೆಗಳೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ...

ಎಸ್. ಜಾನಕಿ ಸೇರಿ 11 ಗಣ್ಯರಿಗೆ ರಾಜ್ಯದ ಪ್ರತಿಷ್ಠಿತ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ

ಕಿಡಿಗೇಡಿಗಳ ಕೃತ್ಯ: ತಮ್ಮ ನಿಧನ ಎಂಬ ಸುಳ್ಳು ಸುದ್ಧಿಗೆ ಸ್ವತಃ ಸ್ಪಷ್ಟೀಕರಣ ನೀಡಿದ ದೊಡ್ಡಣ್ಣ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಹರಿದಾಡಿದ ಹಿನ್ನೆಲೆಯಲ್ಲಿ ಸ್ವತಃ ಅವರೇ ಸ್ಪಷ್ಠೀಕರಣ ನೀಡಿದ್ದಾರೆ. ಈ ಕುರಿತಂತೆ ವೀಡಿಯೋ ಸಂದೇಶದ ಮೂಲಕ ಸ್ಪಷ್ಠೀಕರಣ ನೀಡಿರುವ ಅವರು, ನನ್ನ ಫೋಟೋ ಹಾಕಿ ...

Page 297 of 320 1 296 297 298 320
  • Trending
  • Latest
error: Content is protected by Kalpa News!!