Tag: Bangalore

ಬೆಂಗಳೂರು: ರೈತಸ್ನೇಹಿ ತೋಟಗಾರಿಕೆ ಮೇಳ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಗರ ಹೊರವಲಯದ ಹೆಸರಘಟ್ಟದ ಸಸ್ಯಕಾಶಿ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ- ಐಐಎಚ್‌ಆರ್‌ನಲ್ಲಿ ಐದು ದಿನಗಳಿಂದ ನಡೆಯುತ್ತಿದ್ದ ರಾಷ್ಟ್ರೀಯ ತೋಟಗಾರಿಕಾ ಮೇಳ ...

Read more

ಶಿಕ್ಷಣದಿಂದ ಸಮಾಜದ ಬದಲಾವಣೆ ಸಾಧ್ಯ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆದಿಚುಂಚನಗಿರಿ (ಮಂಡ್ಯ): ಸಾಮಾಜಿಕ ಮತ್ತು ಆರ್ಥಿಕವಾಗಿ ತೀರಾ ತಳಹಂತದಿಂದ ಉನ್ನತ ಮಟ್ಟದವರೆಗೂ ಬದಲಾವಣೆಗಳನ್ನು ತರುವ ಶಕ್ತಿ ಶಿಕ್ಷಣಕ್ಕೆ ಮಾತ್ರ ಇದೆ. ಶಿಕ್ಷಣ ...

Read more

ಶುಲ್ಕ ಪಾವತಿಯಲ್ಲಿ ಮಕ್ಕಳ ಹಿತ ಕಾಯಲು ಮುಂದಾಗಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೋಷಕರು ಮತ್ತು ಖಾಸಗಿ ಶಾಲಾ ಕಾಲೇಜುಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಪ್ರಸ್ತುತ ಶೈಕ್ಷಣಿಕ ವರ್ಷದ ಶುಲ್ಕ ಪಾವತಿ ಸಂಬಂಧದಲ್ಲಿ ಸರ್ಕಾರ ...

Read more

ವೈದ್ಯಕೀಯ ವಿದ್ಯಾರ್ಥಿಗಳು ಲಸಿಕೆ ಪಡೆದು ಸ್ಪೂರ್ತಿಯಾಗಿ: ಆರೋಗ್ಯ ಸಚಿವ ಸುಧಾಕರ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿದ್ಯಾರ್ಥಿಗಳು ಆದ್ಯತೆಯಲ್ಲಿ ಬಂದು ಲಸಿಕೆ ಪಡೆದಾಗ ಬೇರೆ ಇಲಾಖೆಗಳ ಸಿಬ್ಬಂದಿಗೆ ಧೈರ್ಯ ಬರುತ್ತದೆ. ಲಸಿಕೆ ಪಡೆಯಲು ಕೆಲವರು ಪರೀಕ್ಷೆಯ ನೆಪ ...

Read more

ತೋಟಗಾರಿಕೆ ಉತ್ಪಾದನೆಯಲ್ಲಿ ಎರಡನೇ ಸ್ಥಾನಕ್ಕೇರಲು ಕ್ರಮ: ತೋಟಗಾರಿಕೆ ಸಚಿವ ಶಂಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ (ಐಐಎಚ್‌ಆರ್ )ಅಭಿವೃದ್ದಿಪಡಿಸಿರುವ ತೋಟಗಾರಿಕೆ ತಂತ್ರಜ್ಞಾನಗಳ ವಾಣಿಜ್ಯೀಕರಣ ಮಾಡಲು ಪರವಾನಗಿ ಪಡೆದ ನಾಲ್ಕು ಸಂಸ್ಥೆಗಳ ಜತೆ ...

Read more

ಅತ್ಮನಿರ್ಭಾರ ಭಾರತ ಸಾಕಾರಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು: ನೆ.ಲ.ನರೇಂದ್ರ ಬಾಬು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಲ್ಲೇಶ್ವರಮ್‌ನ ಹವ್ಯಕ ಮಹಾಸಭಾ ಸಭಾಂಗಣದಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು . ನಗಾರಭಿವೃದ್ದಿ ...

Read more

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು ...

Read more

ರಾಜಧಾನಿಯಲ್ಲಿ ಶ್ರೀ ಗುರುಗುಹ ಗಾನಸಭಾಕ್ಕೆ ಚಾಲನೆ

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಕ್ಕಳು ಶ್ರದ್ಧೆಯಿಂದ ಸಂಗೀತ ಕಲಿಯಬೇಕು. ಇದರಿಂದ ಸಂಸ್ಕಾರ ಮತ್ತು ಸಂಸ್ಕೃತಿ ಎರಡೂ ಲಭ್ಯ ಎಂದು ಓಂಕಾರ ಆಶ್ರಮದ ಶ್ರೀ ...

Read more

ಹೊಂದಾಣಿಕೆ ರಾಜಕೀಯ ಮಾಡದೇ ಜನರಿಗೆ ಒಳಿತಾಗುವಂತೆ ಮಾಡಬೇಕು: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಹೊಂದಾಣಿಕೆ ರಾಜಕೀಯ ಮಾಡದೇ, ಯಾವ ಕೆಲಸವನ್ನು ಮಾಡಿದರೆ ನಾಡಿಗೆ ಒಳಿತಾಗುತ್ತದೆಯೋ ಅಂತಹ ಕೆಲಸಗಳನ್ನು ನಾಯಕರಾದವರು ಮಾಡಬೇಕು. ನಮಗೆ ಕೊಟ್ಟ ಜವಾಬ್ದಾರಿಯಲ್ಲಿ ಅತ್ಯುತ್ತಮ ಕೆಲಸವನ್ನು ನಿರ್ವಹಿಸಿ ಜನಸೇವೆ ...

Read more

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

ಬೆಂಗಳೂರು: ರಾಜ್ಯದ ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಸೇರಿದಂತೆ ಹಲವರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಯಲಹಂಕದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ...

Read more
Page 308 of 311 1 307 308 309 311

Recent News

error: Content is protected by Kalpa News!!