Tag: Bangalore

ಎಲ್ಲ ಕಾಲಘಟ್ಟಕ್ಕೆ ಸಲ್ಲುವ ಸಾಹಿತ್ಯ ಕುವೆಂಪು ಅವರದ್ದು: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಎಲ್ಲ ಕಾಲಘಟ್ಟಕ್ಕೂ ಸಹ ಸಲ್ಲುವಂತಹದ್ದು ಎಂದು ಸಂಸ್ಕೃತಿ ಚಿಂತಕ, ಲೇಖನ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅಭಿಪ್ರಾಯಪಟ್ಟರು. ರಾಷ್ಟ್ರಕವಿ ಕುವೆಂಪು ರವರಿಗೆ ಕನ್ನಡದ ...

Read more

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

ಬೆಂಗಳೂರು: ಶಿಕ್ಷಕರಾಗುವುದೆಂದರೆ ಅದೊಂದು ಪವಿತ್ರವಾದ ವೃತ್ತಿ ಕೈಗೊಂಡಂತೆ. ಆದರೆ ಈಗಿನ ವಿದ್ಯಮಾನ ನೋಡಿದರೆ ಅದು ಉಪಕಸುಬಾಗಿ ಸಮಾಜ ದ್ರೋಹ ಮಾಡುವವರೆ ಅಧಿಕವಾಗಿದ್ದಾರೆ. ಕೆಲವರ ಅಸಾಧು ನಡವಳಿಕೆಯಿಂದ ಶಿಕ್ಷಣ ...

Read more

ಬೆಂಗಳೂರು ವಿದ್ಯಾರ್ಥಿ ಭವನ್ ದೋಸೆ ಸವಿದ ಆಸ್ಟ್ರೇಲಿಯನ್ ಕ್ರಿಕೆಟರ್ ಬ್ರಾಡ್ ಹಾಗ್

ಬೆಂಗಳೂರು: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟರ್ ಬ್ರಾಡ್ ಹಾಗ್ ನಿನ್ನೆ ಬೆಂಗಳೂರಿನ ವಿದ್ಯಾರ್ಥಿ ಭವನ್ ಹೊಟೇಲ್’ಗೆ ಭೇಟಿ ನೀಡಿ, ಅಲ್ಲಿನ ದೋಸೆ ರುಚಿಯನ್ನು ಸವಿದರು. ಗಾಂಧಿ ಬಜಾರ್’ನಲ್ಲಿರುವ ವಿದ್ಯಾರ್ಥಿ ...

Read more

ಐಎಂಎ ಬಹುಕೋಟಿ ವಂಚನೆ ಹಗರಣ ತನಿಖೆ ಸಿಬಿಐಗೆ: ಸೋಮವಾರವೇ ಸರ್ಕಾರಿ ಆದೇಶ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿದ್ದು, ಈ ಕುರಿತಂತೆ ಸೋಮವಾರವೇ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ. ಐಎಂಎ ಪ್ರಕರಣದ ವಿಚಾರಣೆ ...

Read more

ಬೆಂಗಳೂರಿನಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ: ಪೊಲೀಸ್ ಆಯುಕ್ತ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪಥನದ ಅಂಚಿನಲ್ಲಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಯಾವುದೇ ಅನಾಹುತಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ...

Read more

ಜುಲೈ 10ರ ಶಿವಮೊಗ್ಗ ಬಂದ್’ಗೆ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಬೆಂಬಲ

ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ರಾಜ್ಯ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಜುಲೈ 10ರಂದು ಕರೆ ನೀಡಲಾಗಿರುವ ಶಿವಮೊಗ್ಗ ಬಂದ್’ಗೆ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ...

Read more

ಭದ್ರಾವತಿ: ಕೆಂಪೇಗೌಡರು ನಿರ್ಮಿಸಿರುವ ಕೆರೆಗಳಿಂದು ಲೇಔಟ್‍ಗಳಾಗಿ ಮಾರ್ಪಟ್ಟಿವೆ: ಡಾ.ಹರಿಣಾಕ್ಷಿ

ಭದ್ರಾವತಿ: ಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಗರ ಉದ್ದಾರಕ್ಕಾಗಿ ಕಟ್ಟಿದ ಕೆರೆಕಟ್ಟೆಗಳಿಂದು ಲೇಔಟ್‍ಗಳಾಗಿ ಪರಿವರ್ತನೆಗೊಂಡು ಅಲ್ಲಿನ ಜನರು ಕುಡಿಯುವ ನೀರಿಗೂ ತತ್ವಾರ ಪಡುವಂತಾಗಿರುವುದು ವಿಷಾಧನೀಯ ಎಂದು ಎಸ್‍ಎವಿ ಕಾಲೇಜು ...

Read more

ಬೆಂಗಳೂರು: ಸಂಸ್ಕೃತ-ಸಂಸ್ಕೃತಿ-ಸಂಸ್ಕಾರ ಕಲಿಯಲು ನಿಮಗಿದೋ ಅಮೂಲ್ಯ ಅವಕಾಶ

ಬೆಂಗಳೂರು: ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಇನ್ನೊಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಜ್ಞಾನದಾ ಸಂಸ್ಕೃತಿ ...

Read more

ಗಮನಿಸಿ! ಮೇ 22ರಿಂದ ಹಲವು ರೈಲುಗಳ ತಾತ್ಕಾಲಿಕ ರದ್ದು ಹಾಗೂ ಸಂಚಾರ ಸಮಯ ಬದಲಾಗಲಿದೆ

ಮೈಸೂರು: ತುಮಕೂರು-ಮಲ್ಲಸಂದ್ರ-ಗುಬ್ಬಿ-ಅರಸೀಕೆರೆ ನಡುವಿನ ರೈಲು ಹಳಿ ಡಬ್ಲಿಂಗ್ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ...

Read more

ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾರೀ ಮಳೆ: ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆ ಸುರಿದಿದ್ದು, ಇದರಿಂದ ನಾಗರಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಉದ್ಯಾನ ನಗರಿಯಾದ್ಯಂತ ಸುಮಾರು ಒಂದು ...

Read more
Page 309 of 311 1 308 309 310 311

Recent News

error: Content is protected by Kalpa News!!