Sunday, October 11, 2026
Advertisement
ADVERTISEMENT

Tag: Bangalore

ಬಿಡುಗಡೆಗೆ ಸಜ್ಜಾದ ಮುದ್ದು ಮಾಡೋ ಗೆಳೆಯ: ಇಲ್ಲಿದೆ ಮಾಹಿತಿ

ಬಿಡುಗಡೆಗೆ ಸಜ್ಜಾದ ಮುದ್ದು ಮಾಡೋ ಗೆಳೆಯ: ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು; ಜಾನಪದ ಹಾಗೂ ಸಿನಿಮಾಗಳಿಗೆ ವಿಭಿನ್ನ ಹಾಡು ನಿರ್ಮಿಸುತ್ತಿದ್ದ ಬಾಗಲಕೋಟೆ ಆರ್‌ಟಿ ರೆಕಾರ್ಡಿಂಗ್ ಸ್ಟುಡಿಯೋ ಹಾಗೂ ರೇಣುಕಾ ಹಾದಿಮನಿ ನಿರ್ಮಾಣದ ಮೊದಲನೇ ಪ್ರಯತ್ನ ಮುದ್ದು ಮಾಡೋ ಗೆಳೆಯ ಆಫೀಶಿಯಲ್ ಮ್ಯೂಸಿಕ್ ವಿಡಿಯೋ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ...

ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

ನಂದಿ ಗಿರಿಧಾಮಕ್ಕೆ ರೋಪವೇ: ಒಂದು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಲು ನಿರ್ಧಾರ: ಸಚಿವ ಯೋಗೇಶ್ವರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಶ್ವವಿಖ್ಯಾತ ನಂದಿ ಬೆಟ್ಟ ಹತ್ತಲು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರೋಪ್‌ವೇ ನಿರ್ಮಾಣ ಮಾಡಲು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ಅವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ಸಭೆ ನಡೆಯಿತು. ಐಡೇಕ್ ಸಂಸ್ಥೆಯು ನಂದಿ ...

ಲಂಚಕ್ಕೆ ಬೇಡಿಕೆ, ಕಿರುಕುಳ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

ಲಂಚಕ್ಕೆ ಬೇಡಿಕೆ, ಕಿರುಕುಳ ಆರೋಪ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕ ಲಿಂಗರಾಜು ಅಮಾನತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಾರ್ವಜನಿಕರು ಮತ್ತು ಸ್ಟೋನ್ ಕ್ರಷರ್ ಮಾಲೀಕರಿಗೆ ಲಂಚದ ಬೇಡಿಕೆ ಇಟ್ಟು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕ ಬಿ.ಎಂ.ಲಿಂಗರಾಜು ಅವರನ್ನು ಇಂದು ಸೇವೆಯಿಂದ ...

ಟಯೋಟಾ ಸಮಸ್ಯೆ ಇತ್ಯರ್ಥ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಡಳಿತ ಮಂಡಳಿ ಧನ್ಯವಾದ

ಟಯೋಟಾ ಸಮಸ್ಯೆ ಇತ್ಯರ್ಥ: ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಡಳಿತ ಮಂಡಳಿ ಧನ್ಯವಾದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಟಯೋಟಾ ಕಾರ್ಮಿಕರು ಹಾಗೂ ಆಡಳಿತ ಮಂಡಳಿಯ ನಡುವೆ ಉದ್ಭವಿಸಿದ್ದ ಸಮಸ್ಯೆಗಳ ಪರಿಹಾರದಲ್ಲಿ ಪ್ರಮುಖ ಪಾತ್ರವಹಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರನ್ನು ಟಯೋಟಾ ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಇಂದು ...

ಮೌರ್ಯ ಸರ್ಕಲ್‌ನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

ಮೌರ್ಯ ಸರ್ಕಲ್‌ನಲ್ಲಿ ಜೆಡಿಎಸ್‌ನಿಂದ ಪ್ರತಿಭಟನೆ: ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅಲ್ಪಸಂಖ್ಯಾತ ಇಲಾಖೆಯ ಬಜೆಟ್ ಕಡಿತಗೊಳಿಸುವ ಮೂಲಕ ಪಿಎಚ್‌ಡಿ ವಿದ್ಯಾರ್ಥಿಗಳ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಜೀವನವನ್ನು ಅತಂತ್ರಗೊಳಿಸಿದ್ದು, ಸರ್ಕಾರ ಆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಮೌರ್ಯ ಸರ್ಕಲ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ...

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್: ಸಚಿವ ನಾರಾಯಣಗೌಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕಳೆದ ತಿಂಗಳು ಯುವ ಸಬಲೀಕರಣ ಮತ್ತು ಕ್ರೀಡಾ ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸ್ಯಾಂಖಿಕ ಇಲಾಖೆ ಸಚಿವ ಡಾ. ...

ಬೆಂಗಳೂರು: 80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ

ಬೆಂಗಳೂರು: 80 ಕೋಟಿ ರೂ. ಮೌಲ್ಯದ ಬಿಡಿಎ ಜಾಗ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಾಗರಭಾವಿಯಲ್ಲಿ ಬಿಡಿಎಗೆ ಸೇರಿದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್‌ಗಳು, ಗ್ಯಾರೇಜ್‌ಗಳು ಮತ್ತು ಕಾಂಪೌಂಡ್‌ಗಳನ್ನು ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ತೆರವುಗೊಳಿಸಿದ ಬಿಡಿಎ ಅಧಿಕಾರಿಗಳು ಸುಮಾರು 2 ಎಕರೆ 2 ಗುಂಟೆ ಜಾಗವನ್ನು ವಶಪಡಿಸಿಕೊಂಡಿದ್ದಾರೆ. ಈ ...

ರಮೇಶ್ ಜಾರಕಿಹೊಳಿ ವಿಡಿಯೋ ಬಹಿರಂಗಗೊಳಿಸಿದ ದಿನೇಶ್ ವಿರುದ್ಧ ದೂರು

ರಮೇಶ್ ಜಾರಕಿಹೊಳಿ ವಿಡಿಯೋ ಬಹಿರಂಗಗೊಳಿಸಿದ ದಿನೇಶ್ ವಿರುದ್ಧ ದೂರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಇದ್ದರು ಎನ್ನಲಾದ ವಿಡಿಯೋ ಬಿಡುಗಡೆಗೊಳಿಸಿ ಭಾರಿ ಸಂಚಲನ ಮೂಡಿಸಿದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದಿನೇಶ್ ವಿರುದ್ಧ ಕರ್ನಾಟಕ ಕನ್ನಡಪರ ...

ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ಮುಂದೂಡಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯು ಫೆ.27ರಂದು 64ನೇ ವಾರ್ಷಿಕ ಸರ್ವ ಸದಸ್ಯರ ಸಭೆಯ ತಿಳುವಳಿಕೆ ಪತ್ರ ಮತ್ತು 2021-22ನೇ ಸಾಲಿಗೆ ಚುನಾವಣಾ ವೇಳಾಪಟ್ಟಿಯನ್ನು ಸದಸ್ಯರುಗಳ ಗಮನಕ್ಕೆ ವಾಟ್ಸಾಪ್ ಮೂಲಕ ಕಳುಹಿಸಲಾಗಿತ್ತು. ಈ ಸಂಬಂಧವಾಗಿ ಮಾರ್ಚ್ ...

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ:

ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ-2021 ಪ್ರಕಟಿಸಿದ ಡಿಸಿಎಂ:

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕ ರಾಜ್ಯದ ಎಂಜಿನಿಯರಿಂಗ್ ಸಂಶೋಧನೆ ಮತ್ತು ಅಭಿವೃದ್ಧಿ (ಇ.ಆರ್.&ಡಿ) ನೀತಿ-2021 ಯನ್ನು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅನಾವರಣಗೊಳಿಸಿದರು. ರಾಜ್ಯದ ಪ್ರಗತಿಗೆ ಹೊಸ ದಿಕ್ಕು ...

Page 319 of 325 1 … 318 319 320 … 325
  • Trending
  • Latest
error: Content is protected by Kalpa News!!