Saturday, September 12, 2026
Advertisement
ADVERTISEMENT

Tag: Bangalore

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ: ಸಿಎಂ

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ: ಸಿಎಂ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

ವಿಶೇಷಚೇತನ ಮಕ್ಕಳ ವಸತಿ ಶಾಲೆ ಶಿಕ್ಷಕರ ವೇತನ ಪರಿಷ್ಕರಣೆಗೆ ಶೀಘ್ರ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ | ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್, ಬೆಂಗಳೂರು     ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ #Red alert in Udupi ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ...

24 ಗಂಟೆಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಮೇ 28ರವರೆಗೆ ಬಿರುಗಾಳಿ ಸಹಿತ ವ್ಯಾಪಕ ಮಳೆ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದಲ್ಲಿ ಮುಂಗಾರು ಆರಂಭವಾಗುವುದರೊಂದಿಗೆ ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ #Heavy Rain ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ...

ಕಲೆ, ಸಂಸ್ಕೃತಿಗಳ ಪ್ರಸಾರಕ್ಕೆ ಉಡುಪ ಸಂಗೀತೋತ್ಸವ ಕೊಡುಗೆ ಶ್ಲಾಘನೀಯ | ಪಂ. ವೆಂಕಟೇಶ ಕುಮಾರ್

ಕಲೆ, ಸಂಸ್ಕೃತಿಗಳ ಪ್ರಸಾರಕ್ಕೆ ಉಡುಪ ಸಂಗೀತೋತ್ಸವ ಕೊಡುಗೆ ಶ್ಲಾಘನೀಯ | ಪಂ. ವೆಂಕಟೇಶ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶುದ್ಧ ಶಾಸ್ತ್ರೀಯ ಸಂಗೀತವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಲಾವಿದರಿಗೆ ಸೂಕ್ತ ವೇದಿಕೆಗಳನ್ನು ಕಲ್ಪಿಸುವುದು ಮತ್ತು ಶ್ರೋತೃಗಳಿಗೆ ಆನಂದವನ್ನು ಉಂಟುಮಾಡುವುದು ಮಹೋನ್ನತ ಸೇವೆ. ಇದನ್ನು ಉಡುಪ ಪ್ರತಿಷ್ಠಾನ ಕಳೆದ 10 ವರ್ಷಗಳಿಂದ ಸಮರ್ಥವಾಗಿ ಮಾಡಿಕೊಂಡು ಬರುತ್ತಿರುವುದು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ | ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವರದಿ: ಡಿ.ಎಲ್. ಹರೀಶ್, ಬೆಂಗಳೂರು ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ #Covid Positive ಪ್ರಕರಣಗಳಲ್ಲಿ ಕೊಂಚ ಏರಿಕೆ ಕಂಡಿದ್ದು ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಹೊಂದಿದ್ದಾರೆ‌. ಬೆಂಗಳೂರಿನಲ್ಲಿಯೇ 32 ಕೋವಿಡ್ ...

Celebrating Those Who Make Healing Possible Every Day

ಪ್ರತಿಯೊಂದು ದಿನ ರೋಗಿಗಳ ಪಕ್ಕದಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರು, ವೈಟ್‌ ಫೀಲ್ದ್‌ - ಮೆಡಿಕವರ್ ಆಸ್ಪತ್ರೆಯಲ್ಲಿ #Medicover Hospital ಅಂತರಾಷ್ಟ್ರೀಯ ನರ್ಸಿಂಗ್ ಡೇಯನ್ನು #International Nursing Day ನರ್ಸ್‌ಗಳ ಸೇವೆ ಮತ್ತು ತ್ಯಾಗವನ್ನು ಗೌರವಿಸುವ ಉದ್ದೇಶದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ಕಾರ್ಯಕ್ರಮವು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ರಾಜ್ಯದಲ್ಲಿ 16 ಕೊರೋನಾ ಸೋಂಕು ಪ್ರಕರಣ ಪತ್ತೆ | ಆರೋಗ್ಯ ಸಚಿವರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದಲ್ಲಿ 16 ಕೊರೋನಾ #Corona ಸೋಂಕು ಪ್ರಕರಣ ಪತ್ತೆಯಾಗಿದೆ. ಬೇರೆ ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ ...

ಪತ್ರಿಕೋದ್ಯಮ, ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ. ಪ್ರಭಾಕರ್

ಭಾನು ಮುಷ್ತಾಕ್’ಗೆ ಭೂಕರ್ ಪ್ರಶಸ್ತಿ | ಭಾರತೀಯತೆಯ ಬೆಸುಗೆಗೆ ಅಂತಾರಾಷ್ಟ್ರೀಯ ಮನ್ನಣೆ | ಕೆ.ವಿ. ಪ್ರಭಾಕರ್ ಸಂತಸ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ #Bhanu Mushthak ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ #Bhukar Award ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ...

Page 39 of 323 1 38 39 40 323
  • Trending
  • Latest
error: Content is protected by Kalpa News!!