Sunday, March 15, 2026
Advertisement
ADVERTISEMENT

Tag: Bangalore

ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಿಜೆಪಿ ಸಂಸದ ತೇಜಸ್ವಿ ಸೂರ್ಯ #BJP MP Tejaswi Surya ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ #Shivashri Skanda Prasad ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಂಗಳೂರಿನ ...

ರಾಜ್ಯದಲ್ಲಿ ಪಾಕಿಗಳು ಸೇರಿ 137 ಅಕ್ರಮ ವಲಸಿಗರ ಬಂಧನ | ಶಿವಮೊಗ್ಗದಲ್ಲೂ ಪತ್ತೆಯಾಗಿದ್ದು ಎಷ್ಟು ಮಂದಿ?

ರಾಜ್ಯದಲ್ಲಿ ಪಾಕಿಗಳು ಸೇರಿ 137 ಅಕ್ರಮ ವಲಸಿಗರ ಬಂಧನ | ಶಿವಮೊಗ್ಗದಲ್ಲೂ ಪತ್ತೆಯಾಗಿದ್ದು ಎಷ್ಟು ಮಂದಿ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ #NewDelhi ಅಕ್ರಮ ಬಾಂಗ್ಲಾದೇಶಿಗರ #Bangladeshiವಿರುದ್ಧ ಸಮರ ಸಾರಿರುವ ಬೆನ್ನಲ್ಲೇ ಕರ್ನಾಟಕದಲ್ಲೂ ಸಹ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ. ರಾಜ್ಯದಾದ್ಯಂತ 25 ಪಾಕಿಸ್ಥಾನಿಗಳು #Pakistanis ಸೇರಿದಂತೆ ಒಟ್ಟು 137 ಅಕ್ರಮ ವಲಸಿಗರನ್ನು ...

ಅಗತ್ಯ ವಸ್ತು ಬೆಲೆ ಏರಿಕೆ ಮರೆಮಾಚಲು ಭಾವನಾತ್ಮಕ ವಿಚಾರಗಳನ್ನು ಎತ್ತುತ್ತಿದ್ದಾರೆ: ರಾಮಲಿಂಗಾ ರೆಡ್ಡಿ ಆರೋಪ

ದೇವಾಲಯಗಳ ಅರ್ಚಕರು/ನೌಕರರ ವೇತನ ತಾರತಮ್ಯ | ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ | ಸಚಿವ ರಾಮಲಿಂಗಾರೆಡ್ಡಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದೆಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ #Minister Ramalingareddy ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ನಲ್ಲಿ ಮುಜರಾಯಿ ಇಲಾಖೆಯ ದೇವಾಲಯಗಳ ...

ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಿಗೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ, ಪರಿಶೀಲನೆ

ರಾಜ್ಯದಲ್ಲಿ ಭ್ರಷ್ಟರ ಬೇಟೆ | 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರ ದಾಳಿ | ಎಲ್ಲೆಲ್ಲಿ ನಡೆದಿದೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಹಲವು ಜಿಲ್ಲೆಗಳಲ್ಲಿ ಭ್ರಷ್ಟರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಪೊಲೀಸರು #Lokayuktha Police ಅಕ್ರಮ ಸಂಪಾದನೆಗಳನ್ನು ಬಯಲಿಗೆ ಎಳೆಯಲು ಮುಂದಾಗಿದ್ದಾರೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಮುಂಜಾನೆ ಲೋಕಾಯುಕ್ತ ಪೊಲೀಸರು ಭ್ರಷ್ಟ ...

ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಬಲ ಹೆಚ್ಚಿಸಲು ಇದನ್ನು ಕಡ್ಡಾಯ ಮಾಡಿ | MLC ಡಾ.ಸರ್ಜಿ ಸಲಹೆ

ಮಕ್ಕಳ ದೈಹಿಕ, ಮಾನಸಿಕ ಆರೋಗ್ಯ ಬಲ ಹೆಚ್ಚಿಸಲು ಇದನ್ನು ಕಡ್ಡಾಯ ಮಾಡಿ | MLC ಡಾ.ಸರ್ಜಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ಬಲಗೊಳಿಸಲು ಶಾಲಾ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಕಡ್ಡಾಯ ಮಾಡುವುದು ಸೂಕ್ತ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #MLC ...

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

ಮಾರ್ಚ್ 7ರ ಬಜೆಟ್ ಮಂಡನೆ ದಿನ ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್. ಅಶೋಕ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಧಿವೇಶನದ ಮೊದಲ ದಿನ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ #R Ashok ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ...

ಚುನಾವಣಾ ಫಲಿತಾಂಶದ ನಂತರ ರಾಗಾ ಫಾರ್ ಪಿಎಂ ಮಿಷನ್: ಕುಮಾರಸ್ವಾಮಿ

135 ಸೀಟು ಕೊಟ್ಟಿರುವುದು ನಟ್ಟು ಬೋಲ್ಟ್ ರಿಪೇರಿ ಮಾಡೋಕೆ ಅಲ್ಲ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಟ್ಟು ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸಲಿಕ್ಕೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...

ಉಸಿರಾಟದ ಸೋಂಕಿನ ಹೊಸ ಅಲೆ | ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌

ಉಸಿರಾಟದ ಸೋಂಕಿನ ಹೊಸ ಅಲೆ | ಮೈಕೋಪ್ಲಾಸ್ಮಾ ನ್ಯೂಮೊನಿಯೆ ಬಗ್ಗೆ ಹೆತ್ತವರೇ ಹುಷಾರ್‌

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು , ವೈಟ್‌ ಪೀಲ್ದ್‌   | ಇತ್ತೀಚೆಗೆ ಮೈಕೋಪ್ಲಾಸ್ಮಾ ನ್ಯೂಮೊನಿಯೆ ಸೋಂಕು #Mycoplasma pneumoniae Infection ಮಕ್ಕಳಲ್ಲಿ ಜಾಸ್ತಿಯಾಗುತ್ತಾ ಇದೆ. ಇದು ಶ್ವಾಸಕೋಶಕ್ಕೆ ತಗಲುವ ಸೋಂಕಿನಿಂದ ಶುರುವಾಗುತ್ತದೆ. ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ಇಬ್ಬರು ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡುವ ದಿನ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ...

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ 'ಕಲಿಯುಗ ಕಾಮಧೇನು' ಶ್ರೀ ರಾಘವೇಂದ್ರ #Shri Raghavendraswamy ಗುರುಸಾರ್ವಭೌಮರ 404ನೇ ಪಟ್ಟಾಭಿಷೇಕ ಮತ್ತು 430ನೇ ವರ್ಧಂತಿ ಮಹೋತ್ಸವ ಪ್ರಯುಕ್ತ ಫೆಬ್ರವರಿ 28ರಿಂದ ಮಾರ್ಚ್ 6ರವರೆಗೆ ಧಾರ್ಮಿಕ ...

Page 50 of 318 1 49 50 51 318
  • Trending
  • Latest
error: Content is protected by Kalpa News!!