Saturday, December 4, 2021

Tag: Bangalore

ಕರಾವಳಿ ಜಾನಪದ ಕ್ರೀಡೆ ಕಂಬಳಕ್ಕೆ 1ಕೋಟಿ ರೂ. ಪ್ರೋತ್ಸಾಹ ಧನ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ...

Read more

ಮಾರ್ಚ್ 21ರಂದು ಎಚ್.ಎಂ.ರೇವಣ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಎಚ್. ಎಂ. ರೇವಣ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಮಾರ್ಚ್ 21ರಂದು ಎಚ್.ಎಂ. ರೇವಣ್ಣ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ ಮತ್ತು ...

Read more

ಒಂದು ರಾಷ್ಟ್ರ ಒಂದು ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ: ಯು.ಟಿ.ಖಾದರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕರ್ನಾಟಕದಲ್ಲಿ ಜಾರಿಗೆ ತಂದಂತೆ ದೇಶದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ‘ಒಂದು ರಾಷ್ಟ್ರ ಒಂದು ಗೋ ಹತ್ಯೆ ಕಾನೂನು’ ಜಾರಿಗೆ ತನ್ನಿ ...

Read more

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೆಲವು ದಿನಗಳಿಂದ ನಿರಂತರವಾಗಿ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದ್ದು, 1 ಗ್ರಾಂ (24 ಕ್ಯಾರಟ್) ...

Read more

ಆರೋಗ್ಯ ಇಲಾಖೆ ಸಿಬ್ಬಂದಿಗೆ 50 ದಿನ ರಜಾ ಇಲ್ಲ: ಸಚಿವ ಸುಧಾಕರ್ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಬಗೆಯ ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಕನಿಷ್ಠ 50 ದಿನಗಳ ಕಾಲ ವೈದ್ಯ ಸಿಬ್ಬಂದಿ, ...

Read more

ಮಲೆನಾಡಿನಲ್ಲಿ ಜೀವನ ಶೈಲಿಯ ಪೇಯ ತಯಾರಿಕಾ ಘಟಕ ಸ್ಥಾಪನೆಗೆ ಶಾಸಕ ಹಾಲಪ್ಪ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಲೆನಾಡು ಭಾಗದಲ್ಲಿ ರೈತರು ಕಲ್ಲಂಗಡಿ, ಅನಾನಸ್, ಶುಂಠಿ, ಕಾಳು ಮೆಣಸು ಇನ್ನಿತರ ಬೆಳೆಗಳನ್ನು ಏತೇಚ್ಛವಾಗಿ ಬೆಳೆಯುತ್ತಿದ್ದು, ಇವುಗಳಿಂದ, ಜೀವನ ಶೈಲಿ ...

Read more

ವಿಮಾನದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿಯೇ ಗರ್ಭಿಣಿಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ...

Read more

ಮಸೀದಿ, ದರ್ಗಾದಲ್ಲಿ ಧ್ವನಿ ವರ್ಧಕ ಬಳಸದಂತೆ ವಕ್ಫ್‌ ಬೋರ್ಡ್ ಮಹತ್ವದ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಧ್ವನಿ ವರ್ಧಕಗಳನ್ನು ಬಳಕೆ ಮಾಡದಂತೆ ರಾಜ್ಯ ...

Read more

ಏಪ್ರಿಲ್ 16ರಂದು ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಪರಿಶೀಲನೆಗಾಗಿ ಸಚಿವರ ತಂಡ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಹೊಸ ರೂಪ ಕೊಡಲು ಗ್ರಾಮೀಣಾಭಿವೃದ್ಧಿ ಹಾಗೂ ...

Read more

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮೈಸೂರು ಸಂಸ್ಥಾನದಲ್ಲಿ ಹಂಗಾಮಿ ದಿವಾನರಾಗಿದ್ದ ಎಚ್.ವಿ.ನಂಜುಂಡಯ್ಯ ಅವರು ವಾಸವಿದ್ದ ಹಾಗೂ ತದ ...

Read more
Page 59 of 68 1 58 59 60 68
http://www.kreativedanglings.com/

Recent News

error: Content is protected by Kalpa News!!