Friday, March 13, 2026
Advertisement
ADVERTISEMENT

Tag: Bayalu Seeme News

ತಿರುಪತಿಯಿಂದ ವಾಪಾಸಾಗುತ್ತಿದ್ದ ಕಾರು ಪಲ್ಟಿ: ಓರ್ವ ಸಾವು

ತಿರುಪತಿಯಿಂದ ವಾಪಾಸಾಗುತ್ತಿದ್ದ ಕಾರು ಪಲ್ಟಿ: ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಿರುಪತಿಗೆ ತೆರಳಿ ವಾಪಾಸಗುತ್ತಿದ್ದ ಕಾರೊಂದು ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಮೀರಾಸಾಬಿಹಳ್ಳಿ ಗೇಟ್ ಬಳಿ ನಡೆದಿದೆ. ಪಾವಗಡ ರಸ್ತೆಯ ಕೈಮರದ ಬಳಿಯಲ್ಲಿ ಘಟನೆ ನಡೆದಿದ್ದು, ಮೃತನನ್ನು ಬ್ಯಾಡಗಿ ವಿದ್ಯಾನಗರದ ಕಾರು ಚಾಲಕ ...

ಎರಡು ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಎರಡು ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ...

ಸಿದ್ದರಾಮಯ್ಯನ ಕನಸಲ್ಲಿ ಆರ್‌ಎಸ್‌ಎಸ್ ಬಂದರೆ ನಮಗೇನು? ನಮಗೆ ಕುರುಬ ಎಸ್’ಟಿ ಮೀಸಲು ಮುಖ್ಯ: ಕೆ.ವಿರೂಪಾಕ್ಷಪ್ಪ

ಸಿದ್ದರಾಮಯ್ಯನ ಕನಸಲ್ಲಿ ಆರ್‌ಎಸ್‌ಎಸ್ ಬಂದರೆ ನಮಗೇನು? ನಮಗೆ ಕುರುಬ ಎಸ್’ಟಿ ಮೀಸಲು ಮುಖ್ಯ: ಕೆ.ವಿರೂಪಾಕ್ಷಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯದಲ್ಲಿ ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್‌ಎಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆ ಸಮಂಜಸವಲ್ಲ. ಸಿದ್ದರಾಮಯ್ಯ ಅವರಿಗೆ ಆರ್‌ಎಸ್‌ಎಸ್ ಕನಸಲ್ಲಿ ಬರುತ್ತಿದೆ. ಅವರ ಕನಸಿನ ಭಯಕ್ಕೆ ಏನೆಲ್ಲಾ ಮಾತನಾಡಿದರೆ ...

ನಗರದ ಸ್ವಚ್ಛತೆ ವ್ಯವಸ್ಥೆ ಬಗ್ಗೆ ಹೆಚ್ಚಿನ ಗಮನ ಹರಿಸಿ: ಪ್ರಭುದೇವ್ ಸಲಹೆ

ನಗರದ ಸ್ವಚ್ಛತೆ ವ್ಯವಸ್ಥೆ ಬಗ್ಗೆ ಹೆಚ್ಚಿನ ಗಮನ ಹರಿಸಿ: ಪ್ರಭುದೇವ್ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಒಳ ಚರಂಡಿ ವ್ಯವಸ್ಥೆಯೂ ಸಹ ಸರಿಯಿಲ್ಲ. ಸ್ವಚ್ಚತೆ ಬಗ್ಗೆ ನಗರಸಭೆ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿ ಇನ್ನೂ ಹೆಚ್ಚಿನ ಗಮನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಟಿ. ...

ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ

ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ/ಬಳ್ಳಾರಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಕೇಂದ್ರ ಸಮಿತಿಯು ಬಳ್ಳಾರಿ ಜಿಲ್ಲಾ ಘಟಕದ ಸಹಕಾರದಲ್ಲಿ 2021 ಮಾರ್ಚಿ ಮಾಹೆಯಲ್ಲಿ ಹಮ್ಮಿಕೊಳ್ಳಲಿರುವ ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಹಿರಿಯ ಸಾಹಿತಿ ಡಾ. ವಸುಂಧರಾ ...

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ಕಾರ್ಯಕರ್ತರ ಸೇವೆಯನ್ನು ಹೇಳುತ್ತವೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ದೇವಸ್ಥಾನದಲ್ಲಿ ಭಕ್ತಿ ಎಷ್ಟು ಮುಖ್ಯವೋ ಅದೇ ರೀತಿ ಪಕ್ಷದ ಕಚೇರಿ ಬಗ್ಗೆ ಕಾರ್ಯಕರ್ತರು ಸೇರಿದಂತೆ ಎಲ್ಲರಿಗೂ ಭಕ್ತಿಯೂ ಅಷ್ಟೇ ಮುಖ್ಯ. ದೇವಸ್ಥಾನದ ಪ್ರತಿಯೊಂದು ಕಲ್ಲು ಭಕ್ತಿಯ ಕಥೆ ಹೇಳಿದರೆ ಪಕ್ಷದ ಕಚೇರಿಯ ಕಟ್ಟಡದ ಕಲ್ಲುಗಳು ...

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ದಿನಾಚರಣೆ ಯಶಸ್ವಿ

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ದಿನಾಚರಣೆ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಪ್ರತಿ ವರ್ಷದಂತೆಯೇ ಈ ವರ್ಷವೂ ಸಹ 2019-20ರ ಸಾಲಿನ ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ದಿನವನ್ನು ಇಂದು ಜೆಎಸ್’ಡಬ್ಲ್ಯೂ ಆವರಣದಲ್ಲಿ ಆಚರಿಸಲಾಯಿತು. ಪ್ರತಿ ವರ್ಷ ಮಾರ್ಚ್ ತಿಂಗಳಲ್ಲಿ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಮತ್ತು ...

ಟೈರ್ ಸ್ಫೋಟ: ಭತ್ತ ಕಟಾವು ಮಾಡುವ ಯಂತ್ರ ಭಸ್ಮ

ಟೈರ್ ಸ್ಫೋಟ: ಭತ್ತ ಕಟಾವು ಮಾಡುವ ಯಂತ್ರ ಭಸ್ಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ದೊಡ್ಡೇರಿ ರಸ್ತೆಯ ಆದರ್ಶ ಶಾಲೆಯ ಸಮೀಪ ಭತ್ತ ಕಟಾವು ಮಾಡುವು ಯಂತ್ರ ಸುಟ್ಟ ಕರಕಲಾಗಿದೆ. ತಮಿಳುನಾಡಿನ ಮಾಲೀಕರಿಗೆ ಸೇರಿದ ಭತ್ತ ಕಟಾವು ಮಾಡುವ ಯಂತ್ರ ಟೈರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಬಿಸಿಗೆ ಯಂತ್ರದ ...

ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್

ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಶೃಂಗೇರಿ ಶಾರದಾ ಪೀಠದ ನರಸಿಂಹ ವನ ಎಂದೆ ಹೆಸರಾದ ಹೊಸಪೇಟೆ ಐಎಸ್’ಆರ್ ಕಾರ್ಖಾನೆಯ ಹಿಂಭಾಗದಲ್ಲಿ ಇರುವ ಮುದ್ಲಾಪುರ ಶ್ರೀಹನುಮಂತ ದೇವಸ್ಥಾನದಲ್ಲಿ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕ್’ನ 20ನೇಯ ಸರ್ವ ಸದಸ್ಯರ ...

ಇಟ್ಟಿಗೆ ಟ್ರಾಕ್ಟರ್ ಮುಗುಚಿ ಇಬ್ಬರು ಸಾವು

ಇಟ್ಟಿಗೆ ಟ್ರಾಕ್ಟರ್ ಮುಗುಚಿ ಇಬ್ಬರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮನೆ ನಿರ್ಮಾಣಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಟ್ರಾಕ್ಟರ್ ಮಗುಚಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ರೇಕಲಗೆರೆ ಲಂಬಾಣಿಹಟ್ಟಿ ಬಳಿ ಘಟನೆ ನಡೆದಿದೆ. ಮೊಳಕಾಲ್ಮೂರು ತಾಲೂಕು ಯರೇನಹಳ್ಳಿಯಿಂದ ಚಿತ್ರದುರ್ಗ ನಗರಕ್ಕೆ ಕಟ್ಟಡ ನಿರ್ಮಾಣಕ್ಕೆಂದು ಇಟ್ಟಿಗೆ ಸಾಗಿಸುತ್ತಿದ್ದಾಗ ...

Page 12 of 40 1 11 12 13 40
  • Trending
  • Latest
error: Content is protected by Kalpa News!!