Friday, March 13, 2026
Advertisement
ADVERTISEMENT

Tag: Bayalu Seeme News

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಮೌನ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೆ ಅಧಿಕಾರಿ ಗಳೊಂದಿಗೆ ಜಮೀನ ಸರ್ವೆ ಮಾಡಲು ಹೋಗಿದ್ದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ಉಗ್ರವಾಗಿ ಖಂಡಿಸಿದೆ. ಬಂಗಾರಪೇಟೆ ತಹಶೀಲ್ದಾರ್ ಅವರ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯಲ್ಲಿ ಇಂದು 40 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 01 ಸಾವು ಸಂಭವಿಸಿದೆ ಹಾಗೂ 04 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ. ರೋಗಿ ಸಂಖ್ಯೆ 30643 52 ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಚಿತ್ರದುರ್ಗದಲ್ಲಿ 94ಕ್ಕೆ ಏರಿಕೆಯಾದ ಕೊರೋನಾ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ. ಗುರುವಾರದ ವರದಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಗೊಲ್ಲರಹಳ್ಳಿಯ 17 ವರ್ಷದ ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಬಂಗಾರಪೇಟೆ ತಹಶೀಲ್ದಾರ್’ಗೆ ಚಾಕು ಇರಿತ: ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯವೇ ಅಧಿಕಾರಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೋಲಾರ: ವಿವಾದಿತ ಜಮೀನಿನ ಸರ್ವೆ ಕಾರ್ಯಕ್ಕೆ ಹೋಗಿದ್ದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಳವಂಚಿ ಗ್ರಾಮದಲ್ಲಿ ತಹಶೀಲ್ದಾರ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಿ.ಕೆ. ಚಂದ್ರಮೌಳೇಶ್ವರ (53) ಕೊಲೆಯಾದ ತಹಶೀಲ್ದಾರ್. ...

ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರು ಮಾಹಿತಿ ನೀಡಿ: ಚಳ್ಳಕೆರೆ ಪಿಎಸ್’ಐ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹೊರ ರಾಜ್ಯ ಅಥವಾ ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ಸಾರ್ವಜನಿಕರು, ಮನೆ ಮಾಲಿಕರು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಪಿಎಸ್‌ಐ ಮಂಜುನಾಥ ಲಿಂಗಾರೆಡ್ಡಿ ಹೇಳಿದರು. ನಗರದ ಸಾರ್ವಜನಿಕ ಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ...

ಕಮಠಾಣಾದ ದಿಲ್ಲಿ ಮಾದರಿಯ ಶಾಲೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಲಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೀದರ್: ತಾಲೂಕಿನ ಕಮಠಾಣಾ ಗ್ರಾಮದಲ್ಲಿ ಕೆಕೆಆರ್’ಡಿಬಿ ಅನುದಾನದಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ದಿಲ್ಲಿ ಮಾದರಿಯ ಶಾಲೆಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯಾಗಲಿದೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ...

ನೆಟ್ಟ ಗಿಡಗಳನ್ನು ಮಕ್ಕಳಂತೆ ಸಂರಕ್ಷಣೆ ಮಾಡಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಯಾವುದೇ ಜಾಗದಲ್ಲಿ ನೆಟ್ಟ ಹಸಿರು ಗಿಡಗಳನ್ನು ತಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ...

ಅನಾವಶ್ಯಕವಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ: ಡಿವೈಎಸ್’ಪಿ ಶ್ರೀಧರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡುತ್ತಿದೆ. ತೀವ್ರತೆ ಸ್ವರೂಪ ಪಡೆದಿದ್ದು ಯಾರಿಂದ-ಯಾರಿಗೆ-ಯಾವಾಗ ಹರಡುತ್ತದೆ ಎನ್ನುವುದೇ ತಿಳಿಯದಂತಾಗಿದೆ. ಆದುದರಿಂದ ಆಟೋ, ಕಾರು, ಮತ್ತು ಲಘುವಾಹನ ಚಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಡಿವೈಎಸ್ಪಿ ಶ್ರೀಧರ್ ಮಾಲೀಕರಿಗೆ ಸಲಹೆ ನೀಡಿದರು. ಪೋಲಿಸ್ ...

ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಇಂದು ವಿಶ್ವವೇ ತಿರುಗಿ ನೋಡುತ್ತಿದೆ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಮ್ಮ ಸಜ್ಜನಿಕೆ ಪ್ರಜಾಹಿತ ಕಾರ್ಯಗಳಿಂದಲೇ ಆಳ್ವಿಕೆ ನಡೆಸಿ ನಾಡನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡ ವಿಶ್ವಭೂಪಟದಲ್ಲಿ ಮುಖ್ಯ ನಗರದಲ್ಲೊಂದು ನಮ್ಮ ಬೆಂಗಳೂರು ಅಂದು ಕಟ್ಟಿದ ಇಂದು ಬೃಹತ್ ಬೆಳೆದು ಪ್ರಪಂಚವೇ ತಿರುಗಿನೋಡುವಂತೆ ನಿಂತಿದೆ ಎಂದು ಶಾಸಕ ...

ಜಾಗ್ರತೆಯಿಂದಿದ್ದರೆ ಮಾತ್ರ ಕೊರೋನಾ ಹತೋಟಿಗೆ ತರಲು ಸಾಧ್ಯ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಲಾಕ್ ಡೌನ್ ತೆರವಿನ ನಂತರ ಕೊರೋನಾ ಹರಡುತ್ತಿರುವುದು ಹೆಚ್ಚಾಗುತ್ತಿದೆ. ಕೋವಿಡ್ ಹರವುದನ್ನು ತಡೆಗಟ್ಟಲು ಸರ್ಕಾರವು ಸಾಕಷ್ಟು ಪ್ರಯತ್ನಿಸುತ್ತಿದ್ದೆ. ಎಲ್ಲಾರು ಜಾಗೃತಿಯಿಂದ ಇದ್ದಾಗ ಮಾತ್ರ ಸಂಪೂರ್ಣ ಹತೋಟಿಗೆ ಸಾಧ್ಯವಾಗುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ...

Page 22 of 40 1 21 22 23 40
  • Trending
  • Latest
error: Content is protected by Kalpa News!!