Friday, March 13, 2026
Advertisement
ADVERTISEMENT

Tag: Bayalu Seeme News

ಚಿತ್ರದುರ್ಗ ಕೂಲಿ ಕಾರ್ಮಿಕರಿಗೆ ಜಿಲ್ಲಾಧಿಕಾರಿಗಳಿಂದ ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೋವಿಡ್-19 ಸೋಂಕು ಪಸರಿಸದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಎ. 14 ರವರೆಗೆ ಲಾಕ್‌ಡೌನ್ ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಲಾಯಿತು. ಕೂಲಿ ಕಾರ್ಮಿಕರಿಗೆ ಆಹಾರದ ಕೊರತೆಯಾಗದಂತೆ ನೋಡಿಕೊಳ್ಳಲು ...

ಮನೆ ಮನೆ ಬಾಗಿಲಿಗೆ ತರಕಾರಿ ಮತ್ತು ಹಣ್ಣು-ಹಂಪಲುಗಳು: ಸಚಿವ ಆನಂದ್ ಸಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ನಗರದಲ್ಲಿ ಇಂದು ಅರಣ್ಯ ಮತ್ತು ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಹೊಸಪೇಟೆಯ ಅಸಿಸ್ಟೆಂಟ್ ಕಮೀಷನರ್  ತನ್ವೀರ್ ಸೇಠ್ ಇವರು ಇಂದು ತಾಲೂಕು ಆಫೀಸ್ ಮುಂಭಾಗದಲ್ಲಿ ಸುಮಾರು ರೈತರು ಬೆಳೆದ ತರಕಾರಿ ಮತ್ತು ಹಣ್ಣು ...

ಅಲ್ಲೀಪುರ ಗ್ರಾಮದ ಸ್ವಚ್ಚತೆಗೆ ಪಂಚಾಯ್ತಿ ಅಧಿಕಾರಿಗಳು ಬದ್ದ: ಪಿಡಿಓ ಸಿದ್ದರಾಮಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಅದರ ಸಲುವಾಗಿ ಗ್ರಾಮದ ಎಲ್ಲ ಚರಂಡಿ ಮತ್ತು ರಸ್ತೆಗಳ ಸ್ವಚ್ಚತೆಗೆ ಪಂಚಾಯ್ತಿ ಮುಂದಾಗಿದೆ ಎಂದು ಪಿಡಿಓ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ...

ಗೌರಿಬಿದನೂರು: ಕೋರಾನಾ ಕೋವಿಡ್-19 ವೈರಸ್ ಹರಡದಂತೆ ಉನ್ನತ ಮಟ್ಟದ ಅಧಿಕಾರಿಗಳ ತುರ್ತುಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೊರೋನಾ ಕೋವಿಡ್-19 ವೈರಸ್ ಹರಡದಂತೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ಮತ್ತು ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ, ಕೊರೋನಾ ವೈರಸ್ ರೋಗವನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಕ್ರಮಗಳನ್ನು ...

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೊರೋನಾದಂತಹ ಮಾರಕ ರೋಗ ಹರಡಿರುವ ಸಂದರ್ಭದಲ್ಲಿ ಮೆಡಿಕಲ್ ಶಾಪ್’ಗಳಾಗಲೀ, ಖಾಸಗಿ ವೈದ್ಯರು ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್ ನೀಡಲಾಗಿದೆ. ಒಂದು ವೇಳೆ ಸರ್ಕಾರದ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 3 ನಿವಾಸಿಗಳಿಗೆ ಕೊರೋನಾ ಸೊಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಸಂಜೆ 7:30ಕ್ಕೆ ವರದಿ ಬಂದಿದ್ದು, ಮೂರು ಜನರಿಗೆ ಸೊಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ. ...

ಹೊಸಪೇಟೆ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣವಿಲ್ಲ: ಆತಂಕ ಬೇಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: (ವಿಜಯನಗರ ಕ್ಷೇತ್ರದಲ್ಲಿ) ಯ ಅನೇಕ ಕಡೆ ಇದುವರೆಗೆ ಕೊರೋನಾ ಸಂಬಂಧಸಿದಂತೆ ಹೊಸಪೇಟೆ ಭಾಗದಲ್ಲಿ ಯಾವುದೇ ರೀತಿಯ ಪಾಸಿಟಿವ್ ಕೇಸ್ ಇದುವರೆಗೂ ಇರುವುದಿಲ್ಲ. ಇದೇ ರೀತಿಯಲ್ಲಿ ಎಲ್ಲಾ ಕಟ್ಟುನಿಟ್ಟಿನ ಕ್ರಮ ಮುಂದುವರೆಯಬೇಕು ಮತ್ತು ಕರೋನಾ ವೈರಸ್ ...

ಹೊಸಪೇಟೆಯಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗ್ರೌಂಡ್ ರಿಪೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ವಿಶ್ವದಾದ್ಯಂತ ಮಾರಕ ಕೊರೋನಾ ವೈರಸ್ ಸಾಲು ಸಾಲು ಬಲಿ ಪಡೆಯುತ್ತಿದ್ದು, ದೇಶ ಹಾಗೂ ರಾಜ್ಯದಲ್ಲೂ ಸಹ ಪರಿಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್’ಡೌನ್ ಘೋಷಣೆ ಮಾಡಿದ್ದು, ಹೊಸಪೇಟೆ(ವಿಜಯನಗರ ಕ್ಷೇತ್ರ)ದಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ...

ಗಂಗಾವತಿ, ಕೊಪ್ಪಳ, ಕಾರಟಗಿ ರೈಸ್ ಮಿಲ್’ಗಳಿಗೆ ಲಾಕ್’ಡೌನ್’ನಿಂದ ವಿನಾಯ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಗಂಗಾವತಿ ಕೊಪ್ಪಳ ಮತ್ತು ಕಾರಟಗಿ ಭಾಗದ ರೈಸ್ ಮಿಲ್ ಗಳಿಗೆ ಲಾಕ್ ಡೌನ್'ನಿಂದ ವಿನಾಯ್ತಿ ನೀಡುವುದರ ಮೂಲಕ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಅವರು ರೈತರಿಗೆ ಅನುಕೂಲ ಕಲ್ಪಿಸಿರುತ್ತಾರೆ. ಈ ಭಾಗದ ಪ್ರಮುಖ ಬೆಳೆಯಾದ ...

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಬಳ್ಳಾರಿ, ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ರಿಸರ್ವ್ ಮಾಡಿ ಇರಿಸಲಾಗಿದ್ದು, ಅಧಿಕಾರಿಗಳ ಜೊತೆಯಲ್ಲಿ ಎಲ್ಲ ರೀತಿಯ ಸಿದ್ದತಾ ಮಾತುಕತೆಗಳು ...

Page 24 of 40 1 23 24 25 40
  • Trending
  • Latest
error: Content is protected by Kalpa News!!