Friday, March 13, 2026
Advertisement
ADVERTISEMENT

Tag: Bayalu Seeme News

ಕೇಂದ್ರ, ರಾಜ್ಯ ಬಜೆಟ್ ಕೇಳಿದ್ದೀರಿ: ಆದರೆ ಗ್ರಾಮ ಪಂಚಾಯ್ತಿಗೆ ಬಜೆಟ್ ಕೇಳಿದ್ದೀರಾ? ಇಲ್ಲಿ ಮಂಡನೆಯಾಗಿದೆ ನೋಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಬೆಳಗೆರೆ ಪಂಚಾಯ್ತಿಯಲ್ಲಿ 2020-21 ನೇ ಸಾಲಿನ ಬಜೆಟ್ ಮಂಡನೆ ಮಾಡಲಾಗಿದೆ. ಗ್ರಾಮಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಇ. ಗುಂಡಪ್ಪ ಮಾತನಾಡಿ, ತಾಲೂಕಿನಲ್ಲಿ ಈ ಗ್ರಾಮ ಪಂಚಾಯ್ತಿಯಲ್ಲಿ ಇದೇ ಮೊದಲ ಬಾರಿಗೆ ಆಯವ್ಯಯ ಪಟ್ಟಿಯನ್ನು ತಯಾರಿಸಿ ...

ಕೊಪ್ಪಳದ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ 49 ನೆಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕೊಪ್ಪಳದ ಕಿರ್ಲೋಸ್ಕರ್ ಕಾರ್ಖಾನೆಯಲ್ಲಿ 49 ನೆಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಇಲ್ಲಿನ ಹೆಸರಾಂತ ಕಾರ್ಖಾನೆಗಳಲ್ಲಿ ಪ್ರಮುಖವಾದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ರಾಷ್ಟ್ರೀಯ ಸುರಕ್ಷತಾ ಸಪ್ತಾಹವನ್ನು ಆಚರಿಸಲಾಯಿತು. ಕಾರ್ಖಾನೆ ಪ್ರಾರಂಭದಿಂದಲೂ ಕಾರ್ಖಾನೆಯ ಅಭಿವೃದ್ಧಿಯ ಜೊತೆ ಜೂತೆಗೆ ಉದ್ಯೋಗಿಗಳಿಗೆ ಮತ್ತು ...

ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ ಪದ್ಮರಾಜ್ ಜೈನ್ ನೇಮಕ

ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ ಪದ್ಮರಾಜ್ ಜೈನ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಮಿತಿಯ ಕರ್ನಾಟಕ ಉಪಾಧ್ಯಕ್ಷರಾಗಿ ಕೆ.ಎಚ್. ಪದ್ಮರಾಜ ಜೈನ್ ಅವರನ್ನು ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಜಿ. ಸಂಜೀವ ರೆಡ್ಡಿ ನೇಮಕ ಮಾಡಿದ್ದಾರೆ. ತಾಲೂಕಿನ ಹೊಸೂರು ಹೋಬಳಿಯ ಕುದುರೆಬ್ಯಾಲ್ಯ ಗ್ರಾಮದ ...

ಚಳ್ಳಕೆರೆಯಮ್ಮನವರ ಅದ್ದೂರಿ ಜಾತ್ರೆ, ಸಿಡಿ ಉತ್ಸವ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿಶಿಷ್ಟ ಆಚರಣೆ: ನಗರದೇವತೆ ಚಳ್ಳಕೆರೆಯಮ್ಮ ಜಾತ್ರೆ ಪ್ರಯುಕ್ತ ನಗರದಲ್ಲಿ ಸಿಡಿಕಂಬ ಹೇರುವ ಉತ್ಸವದ ವಿಶಿಷ್ಟ ಆಚರಣೆ ವಿಜೃಂಭಣೆಯಿಂದ ಜರುಗಿತು. ಇಲ್ಲಿನ ನಗರ ದೇವತೆ ಚಳ್ಳಕೆರೆಯಮ್ಮನ ಮುಕ್ತಿ ಬಾವುಟ ಹಾರಾಜು ಮಾಡಿದ ನಂತರ ಸಿಡಿ ಬಂಡಿಯ ...

ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಮೂರು ವರ್ಷಗಳ ಕಾಲ ಕ್ಷೇತ್ರದ ಜನರು ತಮ್ಮ ಮೇಲೆ ಹೊರಿಸಿರುವ ಜವಾಬ್ದಾರಿಯನ್ನು ಹಾಗೂ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸುವುದಾಗಿ ಸರ್ಕಾರದ ಕೃಷಿ ಸಚಿವರು ಹಾಗೂ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಬಿ.ಸಿ. ಪಾಟೀಲ್ ವಿಶ್ವಾಸ ...

ಬ್ರಾಹ್ಮಣರು ಎಂದಿಗೂ ಅಭಿಮಾನ ಬಿಡಬಾರದು: ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚನ್ನಗಿರಿ: ನಮ್ಮ ಒಳಪಂಗಡಗಳ ಬೇಧ ಮರೆತು ನಾವು ಬ್ರಾಹ್ಮಣರು ಎಂದು ಧೈರ್ಯವಾಗಿ ಹೇಳಿಕೊಳ್ಳಬೇಕು. ನಾವು ಎಂದಿಗೂ ಅಭಿಮಾನ ಬಿಡಬಾರದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶ್ರೀ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಕರೆ ನೀಡಿದ್ದಾರೆ. ...

ಇಂದು ಹೊನ್ನಾಳಿ ಹಿರೇಕಲ್ಮಟಕ್ಕೆ ಇಂದು ಸಂಜೆ ಬಾಬಾ ರಾಮ್ ದೇವ್ ಭೇಟಿ

ಇಂದು ಹೊನ್ನಾಳಿ ಹಿರೇಕಲ್ಮಟಕ್ಕೆ ಇಂದು ಸಂಜೆ ಬಾಬಾ ರಾಮ್ ದೇವ್ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊನ್ನಾಳಿ: ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿನ ಹಿರೇಕಲ್ಮಟಕ್ಕೆ ಇಂದು ಸಂಜೆ ಯೋಗಗುರು ಬಾಬಾ ರಾಮ್ ದೇವ್ ಭೇಟಿ ನೀಡಲಿದ್ದು, ವಿಶೇಷ ಯೋಗ ಶಿಬಿರವನ್ನು ನಡೆಸಲಿದ್ದಾರೆ. ರಾಜ್ಯಮಟ್ಟದ ಕೃಷಿ ಮೇಳದ ಅಂಗವಾಗಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆಯೋಜನೆ ಮಾಡಲಾಗಿರುವ ಯೋಗ ...

ಗೌರಿಬಿದನೂರು: ಬೇವಿನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

ಗೌರಿಬಿದನೂರು: ತಾಲೂಕಿನ ಬೇವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎನ್. ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ವೈ.ಎಂ. ಗಂಗಪ್ಪ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ನೀಡಿರುವ ಚುನಾವಣಾಧಿಕಾರಿ ಲಿಯಾಖತ್ ಅಲೀಖಾನ್, ಅಧ್ಯಕ್ಷ ಮತ್ತು ಉಪಾಧ್ಯಕ್ಷ ...

ಹೊಳಲ್ಕೆರೆಯಲ್ಲಿ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಳಲ್ಕೆರೆ: ಇಲ್ಲಿನ ಕುಡಿನೀರು ಕಟ್ಟೆ, ಶ್ರೀ ಸೇವಾಮೃತ ಬಯೋಫರ್ಮ್’ನಲ್ಲಿ ಆಯೋಜಿಸಲಾಗಿದ್ದ 6ನೆಯ ರಾಜ್ಯ ಮಟ್ಟದ ದೇಶಿ ಗೋ ಸಮ್ಮೇಳನ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ದೇಶಿ ಆಕಳುಗಳನ್ನು ...

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಾವಗಡ: ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಆಧುನಿಕ ಜಗತ್ತಿನಲ್ಲಿ ಧೈರ್ಯವಾಗಿ ಬದುಕುವ ಜೀವನದ ಮೌಲ್ಯಗಳನ್ನು ಕಲಿಸುವ ಕಾರ್ಯವಾಗಬೇಕಾಗಿದೆ ಎಂದು ಪ್ರಾಂಶುಪಾಲರಾದ ಆರ್.ಆದಿಶೇಷರಾವ್ ತಿಳಿಸಿದರು. ‌ನಗರದ ಶೃಂಗೇರಿ ಶ್ರೀಸರಸ್ವತಿ ವಿದ್ಯಾಪೀಠದ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವದ ಹೊಂಗಿರಣ ಕಾರ್ಯಕ್ರಮವನ್ನು ...

Page 26 of 40 1 25 26 27 40
  • Trending
  • Latest
error: Content is protected by Kalpa News!!