Wednesday, March 18, 2026
Advertisement
ADVERTISEMENT

Tag: Bayaluseeme News

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಚಳ್ಳಕೆರೆ ಶಾಸಕ ರಘುಮೂರ್ತಿ ಕರೆ

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಚಳ್ಳಕೆರೆ ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಿರಿಯೂರು, ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಬೆಸ್ಕಾಂ ನೌಕರರು ಆಯೋಜಿದ್ದ ಪವರ್‌ಮ್ಯಾನ್ ಕಪ್ ಕ್ರಿಕೆಟ್ ...

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರು ಶ್ರಮಿಸಬೇಕು: ಲಕ್ಷ್ಮಣ್

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರು ಶ್ರಮಿಸಬೇಕು: ಲಕ್ಷ್ಮಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸದಾಕಾಲ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಉಪನ್ಯಾಸಕರ ಮೇಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು. ಪರೀಕ್ಷೆ ಸಮಯ ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳು ವ್ಯಾಸಂಗದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಜಿಲ್ಲಾ ಉಪನ್ಯಾಸಕ ...

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

ಚಳ್ಳಕೆರೆ: ಹುಲ್ಲಿನ ಬಣವೆಗೆ ಬೆಂಕಿ: ಅಪಾರ ಹಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹುಲ್ಲಿನ ಬಣವೆಗಳಿಗೆ ಬೆಂಕಿ ಬಿದ್ದ ಪರಣಾಮ ಹತ್ತಕ್ಕೂ ಅಧಿಕ ಲೋಡ್ ಮೇವು ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರೈತ ಚಂದ್ರಣ್ಣ ಎಂಬುವವರಿಗೆ ಸೇರಿದ ಹುಲ್ಲಿನ ಬಣವೆಗಳಾಗಿದ್ದು ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ...

ಜನಪದ ಕಲೆಗಳೇ ಗ್ರಾಮೀಣರ ಜೀವಾಳ: ಡಿಸಿ ಕವಿತಾ ಎಸ್ ಮನ್ನಿಕೇರಿ

ಜನಪದ ಕಲೆಗಳೇ ಗ್ರಾಮೀಣರ ಜೀವಾಳ: ಡಿಸಿ ಕವಿತಾ ಎಸ್ ಮನ್ನಿಕೇರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಆಧುನಿಕ ಕಾಲಘಟ್ಟದ ಜನರು ಸಮೂಹ ಮಾಧ್ಯಮಗಳ ಸೆಳೆತಕ್ಕೆ ಒಳಗಾಗಿ ನಮ್ಮ ದೇಶೀ ಕಲೆ-ಸಾಹಿತ್ಯವನ್ನು ಕಡೆಗಣಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ಹೇಳಿದರು. ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಶ್ರೀ ...

ಚಳ್ಳಕೆರೆಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಹಬ್ಬ ಆಚರಣೆ

ಚಳ್ಳಕೆರೆಯಲ್ಲಿ ಶ್ರದ್ಧಾಭಕ್ತಿಯ ಶಿವರಾತ್ರಿ ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಾಲ್ಮೀಕಿ ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಲಕ್ಷ್ಮೀಪುರ ಶಿವಾಲಯ, ಬೆಳಗೆರೆ ಈಶ್ವರ ದೇವಸ್ಥಾನ, ದೊಡ್ಡೆರಿ ಕನ್ನೇಶ್ವರ ಮಠ ಸೇರಿದಂತೆ ತಾಲೂಕಿನಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ದೇಶ ಕೊರೋನಾ ಮುಕ್ತವಾಗಿ ಜನತೆ ಸುಭಿಕ್ಷವಾಗಿರಲಿ ಎಂದು ...

ಚಳ್ಳಕೆರೆ ಕಾರ್ಯನಿರ್ವಹಣಾಧಿಕಾರಿ ಎಸಿಬಿ ಬಲೆಗೆ.. ಜಪ್ತಿ ಮಾಡಿದ ಹಣವೆಷ್ಟು?

ಚಳ್ಳಕೆರೆ ಕಾರ್ಯನಿರ್ವಹಣಾಧಿಕಾರಿ ಎಸಿಬಿ ಬಲೆಗೆ.. ಜಪ್ತಿ ಮಾಡಿದ ಹಣವೆಷ್ಟು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಇಓ ಶ್ರೀಧರ್ ಐ ಬಾರುಕೇರ್ ಗ್ರಾಮಪಂಚಾಯಿತಿ ಅಧಿಕಾರಿಯಿಂದ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಬೆಳಗೆರೆ ಪಿಡಿಓ ಗುಂಡಪ್ಪ ಇವರಿಗೆ 14ನೇ ಹಣಕಾಸಿನ ಉಳಿಕೆ ಬಡ್ಡಿಮೊತ್ತ ...

ಮಹಿಳೆಯರ ಪ್ರಗತಿಯನ್ನು ಗುರುತಿಸಿ ಮಾರ್ಚ್ 8ನೇ ತಾರೀಖನ್ನು ಅವರಿಗೆ ಅರ್ಪಿಸಲಾಗಿದೆ: ಜಯಲಕ್ಷ್ಮಿ

ಮಹಿಳೆಯರ ಪ್ರಗತಿಯನ್ನು ಗುರುತಿಸಿ ಮಾರ್ಚ್ 8ನೇ ತಾರೀಖನ್ನು ಅವರಿಗೆ ಅರ್ಪಿಸಲಾಗಿದೆ: ಜಯಲಕ್ಷ್ಮಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪ್ರತಿವರ್ಷ ಮಾರ್ಚ್ ೮ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ವಿಶ್ವದಾದ್ಯಂತ ಮಹಿಳಾ ಹಕ್ಕುಗಳು ಮತ್ತು ಸಮಾನತೆಗಾಗಿ ಆಚರಣೆ ಮಾಡಲಾಗುತ್ತದೆ ಎಂದು ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ ಹೇಳಿದರು. ನಗರಸಭೆ ಸಭಾಂಗಣದಲ್ಲಿ ಕೇಕ್ ...

ಅಕ್ರಮ ಮರಳು ಸಾಗಾಣಿಕೆಗೆ ಅವಕಾಶವಿಲ್ಲ: ಚಳ್ಳಕೆರೆ ಶಾಸಕ ರಘುಮೂರ್ತಿ

ಅಕ್ರಮ ಮರಳು ಸಾಗಾಣಿಕೆಗೆ ಅವಕಾಶವಿಲ್ಲ: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸರ್ಕಾರ ತಪಿಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ ಗಣಿ ಮತ್ತು ಭೂಗರ್ಭ ಇಲಾಖೆ ಇಂಜಿನಿಯರ್ ಲಿಂಗರಾಜು ಅವರನ್ನು ಅಮಾನತ್ತು ಪಡಿಸಿದ ಕ್ರಮವನ್ನು ಸ್ವಾಗತಿಸುವುದಾಗಿ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ಇಲ್ಲಿನ ...

ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ

ಹಿಟ್ನಾಳ್ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಕಮಲಾ ಗುಮಾಸ್ತೆ ಅವರಿಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ಹಿಟ್ನಾಳ್ ಗ್ರಾಮ ಪಂಚಾಯತಿ ಆವರಣದಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ (ಎನ್‌ಜಿಓ) ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. ಸರ್ವೋದಯ ಸಂಸ್ಥೆ ಆರು ವರ್ಷಗಳಿಂದ ಕೊಪ್ಪಳದ ಅನೇಕ ಹೆಸರಾಂತ ಕಾರ್ಖಾನೆಗಳ ಜೊತೆಗೆ ಕೈಜೋಡಿಸಿ ಗ್ರಾಮೀಣಾಭಿವೃದ್ಧಿ ...

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕೊಪ್ಪಳ: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ 50ನೇಯ ರಾಷ್ಟ್ರೀಯ ಸುರಕ್ಷತಾ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ನಗರದ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮಾರ್ಚ್ 4ರಂದು ಆಡಳಿತ ಕಛೇರಿಯ ಮುಂಭಾಗ 50ನೇ ರಾಷ್ಟ್ರೀಯ ಸುರಕ್ಷತಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ ಅವರು ಸುರಕ್ಷತಾ ...

Page 28 of 33 1 27 28 29 33
  • Trending
  • Latest
error: Content is protected by Kalpa News!!