Wednesday, March 18, 2026
Advertisement
ADVERTISEMENT

Tag: Bayaluseeme News

ನಿಷ್ಠಾವಂತ ಅಧಿಕಾರಿಗಳು-ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಆದ್ಯತೆ: ಚಳ್ಳಕೆರೆ ಶಾಸಕ ರಘುಮೂರ್ತಿ

ನಿಷ್ಠಾವಂತ ಅಧಿಕಾರಿಗಳು-ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಆದ್ಯತೆ: ಚಳ್ಳಕೆರೆ ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕಾಂಗ್ರೆಸ್ ಪಕ್ಷ ಆಧಿಕಾರದಲ್ಲಿ ಮುಂದುವರೆದಿದ್ದರೆ ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ಜೊತೆಗೆ ಇಂಗಳದಾಳ ಮತ್ತು ಕೋಲಾರ ಗಣಿಗಳನ್ನು ಪುನರ್ ಆರಂಭ ಮಾಡಲು ತಿರ್ಮನಿಸಲಾಗಿತ್ತು. ಆದರೆ ಸರ್ಕಾರ ಬದಲಾವಣೆಯಾಗಿದ್ದರಿಂದ ಈ ಪ್ರಸ್ತಾವನೆ ಕೈಬಿಡಬೇಕಾಯಿತು ಎಂದು ಶಾಸಕ ...

ರಾಮ ಮಂದಿರ ನಿರ್ಮಾಣಕ್ಕೆ ಉತ್ತಮ ಸ್ಪಂದನೆ: ಪೂರ್ಣಿಮಾ ಶ್ರೀನಿವಾಸ್

ರಾಮ ಮಂದಿರ ನಿರ್ಮಾಣಕ್ಕೆ ಉತ್ತಮ ಸ್ಪಂದನೆ: ಪೂರ್ಣಿಮಾ ಶ್ರೀನಿವಾಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮ ಮಂದಿರಕ್ಕೆ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಸಮರ್ಪಣೆ ಆಗಿದೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು. ಅಭಿಯಾನದ ಮುಕ್ತಾಯದ ಅಂಗವಾಗಿ ನಗರದ ಸತ್ಯ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ತಮಗೆ ...

ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಚಳ್ಳಕೆರೆ ರೈತರ ಪ್ರತಿಭಟನೆ

ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಚಳ್ಳಕೆರೆ ರೈತರ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಎರಡು ಬಾರಿ ಕೇಂದ್ರದಿಂದ ತಜ್ಞರ ತಂಡ ತಾಲೂಕು ರೈತರ ಜಮೀನುಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ಬೆಳೆ ನಷ್ಟದ ಬಗ್ಗೆ ಮಾಹಿತಿ ಕೊಡುತ್ತವೆ ಎಂದು ಭರವಸೆ ನೀಡಿ ಹೋದರು. ಆದರೆ ಇದರಿಂದ ರೈತರಿಗೆ ಯಾವುದೇ ಉಪಯೋಗವಾಗಲಿಲ್ಲ ...

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಆಟೋ ಅಪಘಾತ: 13 ಜನರಿಗೆ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಚಾಲಕನ ನಿರ್ಲಕ್ಷದಿಂದ ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿಯಾಗಿ ಎರಡು ವರ್ಷದ ಮಗು ಸೇರಿ 13 ಜನರಿಗೆ ಗಾಯವಾಗಿರುವ ಘಟನೆ ನಡೆದಿದೆ. ನಗರದ ಬಳ್ಳಾರಿ ಮುಖ್ಯ ರಸ್ತೆಯ ಚಳ್ಳಕೆರೆಮ್ಮ ದೇವಸ್ಥಾನದ ಸಮೀಪ ಈ ಅಪಘಾತ ಸಂಭವಿಸಿದ್ದು, ...

ಪ್ರಧಾನಿ ಮೋದಿ ಅವರ ಉತ್ತಮ ಕಾರ್ಯಗಳಿಂದ ಬಿಜೆಪಿಯತ್ತ ಜನರ ಒಲವು: ಸಂಸದ ನಾರಾಯಣಸ್ವಾಮಿ

ಪ್ರಧಾನಿ ಮೋದಿ ಅವರ ಉತ್ತಮ ಕಾರ್ಯಗಳಿಂದ ಬಿಜೆಪಿಯತ್ತ ಜನರ ಒಲವು: ಸಂಸದ ನಾರಾಯಣಸ್ವಾಮಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅಭ್ಯರ್ಥಿಗಳು ವಿಜಯ ಸಾಧಿಸಿದ್ದು, ಅದರಂತೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಯಲ್ಲೂ ಗೆಲುವು ಸಾಧಿಸಲು ಶ್ರಮ ವಹಿಸಬೇಕು ಎಂದು ಸಂಸದ ಎ. ನಾರಾಯಣಸ್ವಾಮಿ ಕಾರ್ಯಕರ್ತರಿಗೆ ಕರೆ ...

ವಿವಿಧ ಬೇಡಿಕೆಗಳ ಈಡೇರಿಕೆಗೆ ಅಸಂಘಟಿತ ಕಾರ್ಮಿಕರ ಆಗ್ರಹ

ವಿವಿಧ ಬೇಡಿಕೆಗಳ ಈಡೇರಿಕೆಗೆ ಅಸಂಘಟಿತ ಕಾರ್ಮಿಕರ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಅಸಂಘಟಿತ ಕಾರ್ಮಿಕರು ನಗರದ ಪ್ರಮುಖ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಶಾಸಕರ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು. ಹಮಾಲಿ ...

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ವಿಜೃಂಭಣೆಯ ಮಹಾರಥೋತ್ಸವ ಆಚರಣೆಗೆ ತಡೆ

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ವಿಜೃಂಭಣೆಯ ಮಹಾರಥೋತ್ಸವ ಆಚರಣೆಗೆ ತಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಾಯಕನಹಟ್ಟಿ: ಶ್ರೀಗುರು ತಿಪ್ಪೇರುದ್ರಸ್ವಾಮಿ ವಿಜೃಂಭಣೆಯ ಮಹಾರಥೋತ್ಸವವನ್ನು ಪ್ರಸಕ್ತ ವರ್ಷ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಪರ್ಯಾಯವಾಗಿ ವಿಧಿ ವಿಧಾನಗಳ ಪ್ರಕಾರ ಚಿಕ್ಕ ರಥೋತ್ಸವ ನಡೆಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ...

ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ

ಕೃಷಿ ಕೂಲಿಕಾರರ ಕಲ್ಯಾಣ ನಿಧಿ ಸ್ಥಾಪನೆಗೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಕೃಷಿ ಕೂಲಿಕಾರರ ಹಿತಕಾಪಾಡುವ ಸಮಗ್ರ ಕಾನೂನು ರಚನೆ ಹಾಗೂ ಕೃಷಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಾಪಿಸುವ ನಿರ್ಧಾರವನ್ನು ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಘೋಷಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ನಗರದಲ್ಲಿ ಪ್ರತಿಭಟನೆ ...

ಉಚಿತವಾಗಿ ಸಿಗುವ ಆಪ್ ಬಳಕೆಯಿಂದ ಹ್ಯಾಕಿಂಗ್ ಸಾಧ್ಯತೆ ಹೆಚ್ಚು: ವಿವೇಕ ಹೊನಗುಂಟಿಕರ್

ಉಚಿತವಾಗಿ ಸಿಗುವ ಆಪ್ ಬಳಕೆಯಿಂದ ಹ್ಯಾಕಿಂಗ್ ಸಾಧ್ಯತೆ ಹೆಚ್ಚು: ವಿವೇಕ ಹೊನಗುಂಟಿಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಯಾದಗಿರಿ: ಅಂತರ್ಜಾಲದಲ್ಲಿ ಉಚಿತವಾಗಿ ಸಿಗುವ ಆಪ್ ಮತ್ತು ಸಾಫ್ಟ್‌ವೇರ್‌ಗಳ ಬಳಕೆಯಿಂದ ಅನುಮತಿಯಿಲ್ಲದೇ ಮಾಹಿತಿ ಕದಿಯುವ (ಹ್ಯಾಕಿಂಗ್) ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾದ ವಿವೇಕ ಹೊನಗುಂಟಿಕರ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇ-ಆಡಳಿತ ...

ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ

ಕೇರಳ, ಮಹಾರಾಷ್ಟ್ರ ಪ್ರಯಾಣಿಕರ ಮೇಲೆ ನಿಗಾವಹಿಸಲು ವಿಶೇಷ ತಂಡ ರಚನೆ; ಜಿಲ್ಲಾಧಿಕಾರಿ ನಿತೇಶ ಪಾಟೀಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಧಾರವಾಡ: ಕೋವಿಡ್-19ರ 2ನೇ ಅಲೆ ರಾಷ್ಟ್ರದಲ್ಲಿ ಆರಂಭವಾಗಿದ್ದು, ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ (ಆರ್‍ಟಿಪಿಸಿಆರ್) ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು ರಾಜ್ಯ ಸರ್ಕಾರ ...

Page 30 of 33 1 29 30 31 33
  • Trending
  • Latest
error: Content is protected by Kalpa News!!