Tuesday, March 17, 2026
Advertisement
ADVERTISEMENT

Tag: Bayaluseeme News

ಚಳ್ಳಕೆರೆ: ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್-ಗೈಡ್ಸ್ ಸಹಕಾರಿ: ಬಿಇಒ ಸುರೇಶ

ಚಳ್ಳಕೆರೆ: ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್-ಗೈಡ್ಸ್ ಸಹಕಾರಿ: ಬಿಇಒ ಸುರೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಶಾಲಾ ಹಂತದ ಮಕ್ಕಳಿಗೆ ದೇಶಸೇವೆ, ವ್ಯಕ್ತಿತ್ವ ವಿಕಾಸ, ಸ್ವಾವಲಂಬನೆ ಹಾಗೂ ನೈತಿಕ ಮೌಲ್ಯಗಳ ಅಳವಡಿಕೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಕಾರಿ ಎಂದು ಚಳ್ಳಕೆರೆ ಬಿಇಒ ಕೆ.ಎಸ್. ಸುರೇಶ ಹೇಳಿದರು. ಗ್ರಾಮದ ಕರ್ನಾಟಕ ಪಬ್ಲಿಕ್‌ಸ್ಕೂಲ್ ...

ಮಂಡ್ಯ: ಯುವಕ ಆತ್ಮಹತ್ಯೆ

ಮಂಡ್ಯ: ಯುವಕ ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಮಾನಸಿಕವಾಗಿ ನೊಂದಿದ್ದ ೨೫ ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ನಡೆದಿದೆ. ಕೃಷ್ಣ ಎಂಬ ಯುವಕ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಕೃಷ್ಣ, ಕೆಲಸ ...

ಚಳ್ಳಕೆರೆ:  ಸಂತ ಸೇವಾಲಾಲ್ ಸಮಾಜದ ಮೌಢ್ಯತೆ  ನಿರ್ಮೂಲನೆಗೆ ಶ್ರಮಿಸಿದ್ದರು: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಸಂತ ಸೇವಾಲಾಲ್ ಸಮಾಜದ ಮೌಢ್ಯತೆ ನಿರ್ಮೂಲನೆಗೆ ಶ್ರಮಿಸಿದ್ದರು: ಶಾಸಕ ಟಿ.ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಮಾಜದ ಕಲ್ಯಾಣಕ್ಕಾಗಿ ಅನೇಕ ಸಾಧು ಸಂತರು, ಶರಣರು, ಪವಾಡ ಪುರುಷರು ಜನಿಸಿದ್ದಾರೆ.ಲ್ಲಿ ಮೌಢ್ಯತೆ ಕಂದಾಚಾರ ನಿರ್ಮೂಲನೆಗೆ ಶ್ರಮಿಸಿದವರಲ್ಲಿ ಸಂತ ಸೇವಾಲಾಲ್ ಕೂಡ ಒಬ್ಬರು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ...

ಚಳ್ಳಕೆರೆ: ದೇವಾಲಯಗಳಲ್ಲಿ ಶ್ರದ್ಧೆ-ಭಕ್ತಿಯಿಂದ ನಡೆದುಕೊಳ್ಳಿ: ಶಾಸಕ ರಘುಮೂರ್ತಿ

ಚಳ್ಳಕೆರೆ: ದೇವಾಲಯಗಳಲ್ಲಿ ಶ್ರದ್ಧೆ-ಭಕ್ತಿಯಿಂದ ನಡೆದುಕೊಳ್ಳಿ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ದೇವಾಲಯಗಳು ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳ ಕೇಂದ್ರವಾಗಿದ್ದು, ಶ್ರದ್ಧೆ ಮತ್ತು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕಿನ ದೇವರಮರಿಕುಂಟೆ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಚಳ್ಳಕೆರಮ್ಮ ದೇವಸ್ಥಾನ ...

ಚಳ್ಳಕರೆ: ಪುಲ್ವಾಮ ವೀರ ಸೈನಿಕರ ಸ್ಮರಣೆ

ಚಳ್ಳಕರೆ: ಪುಲ್ವಾಮ ವೀರ ಸೈನಿಕರ ಸ್ಮರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪುಲ್ವಾಮ ದಾಳಿಯಲ್ಲಿ ವೀರ ಮರಣ ಹೊಂದಿದ ನಮ್ಮ ರಾಷ್ಟ್ರದ ಹೆಮ್ಮೆಯ ಸೈನಿಕರ ಆತ್ಮಕ್ಕೆ ಶಾಂತಿಕೋರಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇಣದ ಬತ್ತಿ ಬೆಳಗಿಸುವ ಮೂಲಕ ಪುಲ್ವಾಮ ವೀರ ಸೈನಿಕರನ್ನು ಸ್ಮರಣೆ ಮಾಡಲಾಯಿತು. ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಟ್ರಾಕ್ಟರ್ ಕಳವು: ಮೂವರು ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಾಳಕೊಪ್ಪ: ಜಲ ಶುದ್ದೀಕರಣ ಘಟಕದ ಹತ್ತಿರ ನಿಲ್ಲಿಸಿದ್ದ 5.50 ಲಕ್ಷ ರೂ. ಮೌಲ್ಯದ ಟ್ರಾಕ್ಟರ್ ಇಂಜಿನ್ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ನಿವಾಸಿಗಳಾದ ಮಂಜುನಾಥ (29), ಹರೀಶ್ (21) ಮತ್ತು ನಾಗಭೂಷಣ (33) ಎಂಬ ಆರೋಪಿಗಳನ್ನು ...

ತಾಲೂಕು ನಾಯಕ ನೌಕರರ ಸಂಘದ ಅಧ್ಯಕ್ಷರಾಗಿ ವೀರಭದ್ರಪ್ಪ ಅವಿರೋಧ ಆಯ್ಕೆ

ತಾಲೂಕು ನಾಯಕ ನೌಕರರ ಸಂಘದ ಅಧ್ಯಕ್ಷರಾಗಿ ವೀರಭದ್ರಪ್ಪ ಅವಿರೋಧ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಚಳ್ಳಕೆರೆ ತಾಲೂಕು ನಾಯಕ ನೌಕರರ ಸಂಘದ ಅಧ್ಯಕ್ಷ ತೆರವಿನಿಂದಾದ ಸ್ಥಾನಕ್ಕೆ ಮುಖ್ಯಶಿಕ್ಷಕರಾದ ಜಿ.ಟಿ. ವೀರಭದ್ರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಾಲೂಕು ನಾಯಕ ನೌಕರರ ಸಂಘದ ಕಾರ್ಯದರ್ಶಿ ಸಿ. ಗುರುಸ್ವಾಮಿ ಹೇಳಿದರು. ನಗರದ ...

ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರೆ ಈ ಪ್ರವಾಸಿ ತಾಣ ನೋಡಲು ಮರೆಯದಿರಿ

ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದರೆ ಈ ಪ್ರವಾಸಿ ತಾಣ ನೋಡಲು ಮರೆಯದಿರಿ

ಕೊಪ್ಪಳ: ಜಿಲ್ಲೆಯ ಏಕೈಕ ಜಲಪಾತ ಕಬ್ಬರಗಿ ಜಲಪಾತ. ಇದು ಕುಷ್ಟಗಿ ತಾಲೂಕಿನ ಹನುಮಸಾಗರ ಹತ್ತಿರವಿರುವ ಕಬ್ಬರಗಿ ಗ್ರಾಮಕ್ಕೆ ಹತ್ತಿರವಿರುವುದರಿಂದ ಕಬ್ಬರಗಿ ಜಲಪಾತ ಎಂದು ಕರೆಯುತ್ತಾರೆ. ಇಲ್ಲಿಯ ಗ್ರಾಮಸ್ಥರು ಕಪಿಲೇಶ್ವರ ಕಪಿಲಪ್ಪತೀರ್ಥ ಎಂತಲೂ ಕರೆಯುತ್ತಾರೆ. ಈ ಜಲಪಾತಕ್ಕೆ ಬಂದ ಪ್ರವಾಸಿಗರು ಈ ಕಬ್ಬರಗಿ ...

ಹೊಸಪೇಟೆ: ಮೈದುಂಬಿ ಹರಿಯುತ್ತಿದೆ ತುಂಗಭದ್ರೆ, ಒಂದೆಡೆ ಸಂಭ್ರಮ, ಇನ್ನೊಂದೆಡೆ ರೈತರಿಗೆ ಆತಂಕ

ಹೊಸಪೇಟೆ: ಇಲ್ಲಿ ಹರಿಯುವ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದ್ದು ಒಂದೆಡೆ ಸಂಭ್ರಮ ಮೂಡಿದ್ದರೆ, ಇನ್ನೊಂದೆಡೆ ರೈತಾಪಿ ವರ್ಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ತುಂಗಾ ಮತ್ತು ಭದ್ರ ನದಿಗಳು ತುಂಬಿ ತುಳುಕುತ್ತಿರುತ್ತವೆ. ಜುಲೈ ಪ್ರಾರಂಭದಲ್ಲಿ ...

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ ...

Page 32 of 33 1 31 32 33
  • Trending
  • Latest
error: Content is protected by Kalpa News!!