Friday, January 30, 2026
">
ADVERTISEMENT

Tag: BayaluSeemeNews

ಕಳ್ಳತನ ನಡೆದು ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು

ಕಳ್ಳತನ ನಡೆದು ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಚಳ್ಳಕೆರೆ ಪೊಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕಳ್ಳತನ ನಡೆದ ಕೇವಲ 12 ಗಂಟೆಯಲ್ಲಿ ಆರೋಪಿಯನ್ನು ಬಂದಿಸುವಲ್ಲಿ ಚಳ್ಳಕೆರೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಹೃದಯ ಭಾಗದಲ್ಲಿರುವ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿರುವ ಅರಮನೆ ಹೋಟೆಲ್’ನ ಕ್ಯಾಶ್ ಕೌಂಟರ್‌ನಲ್ಲಿ ಇಟ್ಟಿದ್ದ ಸುಮಾರು 60 ಸಾವಿರ ರೂ. ...

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಅಪರಚಿತ ವಾಹನ ಡಿಕ್ಕಿ: ಬಿಎಂಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಿಎಂಟಿಸಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ಸೂಜಿಮಲ್ಲೇಶ್ವರ ನಗರ ಸಮೀಪ ಬಳ್ಳಾರಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ...

ಸಿಡಿಲು ಬಡಿದು ಮೂರು ಕುರಿಗಳು ಸಾವು

ಸಿಡಿಲು ಬಡಿದು ಮೂರು ಕುರಿಗಳು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಿಡಿಲು ಬಡಿದು 3 ಕುರಿಗಳು ಸಾವನ್ನಪ್ಪಿರವ ಘಟನೆ ಚಳ್ಳಕೆರೆ ತಾಲೂಕು ನನ್ನಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರವಿನೋರಹಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಊಲೆ ಪಾಲಯ್ಯ ಅವರಿಗೆ ಸೇರಿದ ಕುರಿಗಳಾಗಿದ್ದು, ಮನೆಯ ಮುಂದಿದ್ದ ಕುರಿಯ ಮಂದೆಯಲ್ಲಿ ...

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಮತ್ತು ಬಾಲೇನಹಳ್ಳಿ ಗ್ರಾಮಗಳ ಬಳಿ ...

ಕೊಪ್ಪಳ ಎಸ್’ಪಿ ಆಗಿ ಹಿರಿಯ ಐಪಿಎಸ್ ಅಧಿಕಾರಿ ಟಿ. ಶ್ರೀಧರ್ ವರ್ಗಾವಣೆ

ಕೊಪ್ಪಳ ಎಸ್’ಪಿ ಆಗಿ ಹಿರಿಯ ಐಪಿಎಸ್ ಅಧಿಕಾರಿ ಟಿ. ಶ್ರೀಧರ್ ವರ್ಗಾವಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ನೂತನ ವರಿಷ್ಠಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಟಿ. ಶ್ರೀಧರ್ ಅವರನ್ನು ನಿಯೋಜನೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ರಾಜ್ಯ ಗುಪ್ತಚರ ಇಲಾಖೆಯಲ್ಲಿನ ಎಸ್’ಪಿ ಆಗಿದ್ದ ಇವರನ್ನು ತತಕ್ಷಣದಿಂದ ಜಾರಿಗೆ ಬರುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...

ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ

ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ: ಚಳ್ಳಕೆರೆಯಲ್ಲಿ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಉತ್ತರ ಪ್ರದೇಶ ಮನಿಷಾ ವಾಲ್ಮೀಕಿ ಯವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಹೀನಾಯವಾಗಿ ಕೊಲೆ ಮಾಡಿರುವುದನ್ನು ಖಂಡಿಸಿ, ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನೆಡಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ...

ದಾರ್ಶನಿಕರ ಜಯಂತಿ ಸಮಾಜೋಪಯೋಗಿ ಕಾರ್ಯಗಳಿಂದ ಆಗಲಿ: ಚಲ್ಮೇಶ್

ದಾರ್ಶನಿಕರ ಜಯಂತಿ ಸಮಾಜೋಪಯೋಗಿ ಕಾರ್ಯಗಳಿಂದ ಆಗಲಿ: ಚಲ್ಮೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ದಾರ್ಶನಿಕರ ಜಯಂತಿಗಳನ್ನು ಆಚರಿಸುವ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಸಮಾಜೋಪಯೋಗಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮತ್ಸಮುದ್ರ ಗ್ರಾಮದ ಸ್ವಾಮಿ ವಿವೇಕಾನಂದ ಸಮಾಜ ಸೇವಾ ಸಂಸ್ಥೆ ಅಧ್ಯಕ್ಷ ಎ. ಚಲ್ಮೇಶ ತಿಳಿಸಿದರು. ಸಮೀಪದ ಮತ್ಸಮುದ್ರ ಗ್ರಾಮದ ಸಹಿಪ್ರಾ ...

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಹಿರೇಕೆರೂರು ಕೋವಿಡ್ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಹಿರೇಕೆರೂರು ತಾಲೂಕಿನಲ್ಲಿ ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ವೈದ್ಯಕೀಯ ಸೌಲಭ್ಯ, ಆಸ್ಪತ್ರೆಗಳ ಸ್ಥಿತಿಗತಿ,ಲಭ್ಯ ವೈದ್ಯರ ಸೇವೆ ಇತ್ಯಾದಿ ಕುರಿತು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಹಿರೇಕೆರೂರಿನ ನಿವಾಸದಲ್ಲಿಂದು ಅಧಿಕಾರಿಗಳೊಂದಿಗೆ ...

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಮಾಡುವ ಕಾರ್ಯಕ್ರಮವನ್ನು ಶಾಸಕರ ಭವನದಲ್ಲಿ ಜುಲೈ 2ರಂದು ನೇರ ಪ್ರಸಾರ ಮಾಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಈ ಕುರಿತಂತೆ ಮಾತನಾಡಿರುವ ಅವರು, ತಾಲೂಕಿನಲ್ಲಿ ...

ಸೊರಬದಲ್ಲಿ ಕೊರೋನಾ ಪಾಸಿಟಿವ್: ಪಟ್ಟಣದ ಮುಖ್ಯರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಿನ್ನೆ ರಾತ್ರಿಯೇ ಪಟ್ಟಣದಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಹೀಗಾಗಿ, ತತಕ್ಷಣವೇ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು, ...

Page 2 of 9 1 2 3 9
  • Trending
  • Latest
error: Content is protected by Kalpa News!!