Friday, January 30, 2026
">
ADVERTISEMENT

Tag: BayaluSeemeNews

ಬೈಕ್’ಗಳ ನಡುವೆ ಭೀಕರ ಅಪಘಾತ: ತಂದೆ ಮಗಳು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ತಾಲೂಕು ಬೆಳವನೂರು ಗ್ರಾಮದ ಬಳಿ ನಡೆದಿದೆ. ಸಿದ್ದೇಶ್(30) ಹಾಗೂ ಪ್ರಿಯಾಂಕಾ (3) ಮೃತ ದುರ್ದೈವಿಗಳು. ತುರ್ಚುಘಟ್ಟ ಗ್ರಾಮದ ನಿವಾಸಿಗಳಾದ ಮೃತರು, ...

ಗಿಡ ನೆಡುವುದು ಕೇವಲ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು: ಡಿವೈಎಸ್’ಪಿ ನರಸಿಂಹ ತಾಮ್ರದ್ವಜ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಗಿಡ ನೆಡುವುದು ಕೇವಲ ಪರಿಸರ ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು, ನಾವೆಲ್ಲರೂ ಉತ್ತಮ ರೀತಿಯಲ್ಲಿ ಬದುಕಿ ಆರೋಗ್ಯವಂತರಾಗಿ ಇರಬೇಕಾದರೆ, ಪರಿಸರದ ಉಳಿವು ಅಷ್ಟೇ ಪ್ರಮುಖವಾಗಿದೆ ಎಂದು ಡಿವೈಎಸ್’ಪಿ ನರಸಿಂಹ ತಾಮ್ರಧ್ವಜ ಕರೆ ನೀಡಿದರು. ವಿಶ್ವ ಪರಿಸರ ...

ಅಂಗವಿಕಲರಿಗೆ ಅನುಕಂಪ ಬೇಡ, ಬದಲಾಗಿ ಅವಕಾಶ ಬೇಕು: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಮುದಾಯದ ಜನರು ಅಂಗವಿಕಲರ ಮೇಲೆ ಕೇವಲ ಅನುಕಂಪ ತೋರಿಸಿದರೆ ಸಾಲದು. ಅವರಿಗೆ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸಿಕೊಟ್ಟು ಮಾನವೀಯ ನೆಲೆಯಲ್ಲಿ ಕಾಣಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು. ನನ್ನಿವಾಳ, ಸೋಮುಗುದ್ದು,ಸಾಣಿಕೆರೆ ಪಂಚಾಯ್ತಿ ವಾಪ್ತಿಯ ...

ಶಾಸಕ ರಘುಮೂರ್ತಿ ಆರೋಪದಲ್ಲಿ ಹುರುಳಿಲ್ಲ: ಬಿಜೆಪಿ ತಾಲೂಕು ಅಧ್ಯಕ್ಷ ಶ್ರೀನಿವಾಸ್ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬಾಗೀನ ಅರ್ಪಣೆ ಕಾರ್ಯಕ್ರಮದ ಬಗ್ಗೆ ಶಾಸಕ ಟಿ. ರಘುಮೂರ್ತಿ ಅವರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್ ಆರೋಪಿಸಿದರು. ನಗರದ ಬಿಜೆಪಿ ...

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಹ ಒಂದು. ಪ್ರಾರಂಭದಿಂದಲೂ ಕಾರ್ಖಾನೆಯ ಅಭಿವೃದ್ಧಿಯ ಜೊತೆ ಜೂತೆಗೆ ಉದ್ಯೋಗಿಗಳಿಗೆ ಮತ್ತು ಎಲ್ಲಾ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ ...

ರಾಜ್ಯದೆಲ್ಲೆಡೆ ಉದ್ಯೊಗ ಖಾತ್ರಿ ಕಾಮಗಾರಿಗಳು ಭರದಿಂದ ಸಾಗಿವೆ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕಲಬುರಗಿ: ಕೊರೋನಾ ಸಂಕಷ್ಟದ ಈ ಸಮಯದಲ್ಲಿ ವಲಸೆ ಬಂದ ಹಾಗೂ ಲಾಕ್ ಡೌನ್‍ದಿಂದ ಮನೆಯಲ್ಲಿರುವ ರೈತಾಪಿ ವರ್ಗದ ದುಡಿಯುವ ಕೈಗಳಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೊಗ ಖಾತ್ರಿ ಯೋಜನೆ ವರವಾಗಿದ್ದು, ಈ ಯೋಜನೆಯಡಿ ಕೆರೆ ಹೂಳೆತ್ತುವ, ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸಲು ಕೃಷಿ ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಕೃಷಿ ವಿಜ್ಞಾನ ಕೇಂದ್ರದಲ್ಲಿ ಗೈರಾದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ. ಸಚಿವರು ಇಂದು ತುಮಕೂರು ಜಿಲ್ಲೆಯ ಪ್ರವಾಸದ ಸಂದರ್ಭದಲ್ಲಿ ತಿಪಟೂರಿನಿಂದ ದೊಡ್ಡ ಮೇಟಿ ಕುರ್ಕೆಗೆ ಹೋಗುವ ಮಾರ್ಗ ...

ಹರಿಹರ: ಬೆಳ್ಳೂಡಿಯ ಸೇತುವೆಯ ಮೇಲೆ ಯಮರಾಜ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಯಮಲೋಕದ ಮಹಾರಾಜರು ಭೂ ಲೋಕದ ಕಡೆ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣದ ಮಧ್ಯೆ ಯಮ ರಾಜರಿಗೆ ಬೆಳ್ಳೂಡಿ ರಾಮತೀರ್ಥ ಮಧ್ಯೆ ಇರುವ ಸೇತುವೆಯೂ ಅತ್ಯಾಕರ್ಷಕವಾಗಿ ಕಂಡಿದೆ. ಸೇತುವೆಯ ಆಕರ್ಷಣೆಗೆ ಮನಸೋತು ಯಮ ಮಹಾರಾಜರು ಹಾಗೂ ಚಿತ್ರಗುಪ್ತ ...

ಮಿಡತೆ ಹಾವಳಿ ರಾಜ್ಯಕ್ಕೂ ವ್ಯಾಪಿಸದಂತೆ ಮುನ್ನಚ್ಚರಿಕೆ ವಹಿಸಿ: ಶ್ರೀನಿವಾಸ್ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಹಾರಾಷ್ಟ್ರ, ರಾಜಸ್ಥಾನ್ ರಾಜ್ಯಗಳಲ್ಲಿ ಸಾವಿರಾರು ಎಕರೆ ಜಮೀನುಗಳ ಬೆಳೆನಾಶ ಮಾಡಿ ರೈತರನ್ನು ಮತ್ತು ಸಾರ್ವಜನಿಕರನ್ನು ಕಾಡುತ್ತಿರುವ ಮಿಡತೆ ಹಾವಳಿ ಪಕ್ಕದ ರಾಜ್ಯ ಆಂದ್ರಪ್ರದೇಶಕ್ಕೂ ದಾಳಿ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಹ ಮುನ್ನೆಚ್ಚರಿಕೆ ಕ್ರಮ ...

ಕೊರೋನಾ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆ ವರದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೋವಿಡ್19ನಿಂದ ತತ್ತರಿಸಿದ ಜನತೆಗೆ ಒಂದೊತ್ತಿನ ಊಟಕ್ಕೆ ಪರದಾಡುವ ಸಮಯದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವರದಾನವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಶಿವಣ್ಣ ಹೇಳಿದ್ದಾರೆ. ಅವರು ತಾಲೂಕಿನ ಘಟಪರ್ತಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೆರೆಯೊಂದರಲ್ಲಿ ಹೂಳೆತ್ತುವ ...

Page 4 of 9 1 3 4 5 9
  • Trending
  • Latest
error: Content is protected by Kalpa News!!