Friday, January 30, 2026
">
ADVERTISEMENT

Tag: BayaluSeemeNews

ಕೊರೋನಾ ವಾರಿಯರ್ಸ್ ದೇವರ ಪ್ರತಿರೂಪ: ವನಶ್ರೀ ಸಂಸ್ಥೆ ಅಧ್ಯಕ್ಷೆ ಗೀತಾ ನಾಗರಾಜ್ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ದೇಶದಾದ್ಯಂತ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಕೊರೋನಾ ವಾರಿಯರ್ಸ್‌ಗಳು ದೇವರ ಪ್ರತಿರೂಪದಂತೆ ಎಂದು ವನಶ್ರೀ ಸಂಸ್ಥೆ ಅಧ್ಯಕ್ಷೆ ಗೀತಾ ನಾಗರಾಜ್ ಅಭಿಪ್ರಾಯಪಟ್ಟರು. ಬೆಳ್ಳೂಡಿಯ ತಮ್ಮ ಕಚೇರಿ ಆವರಣದಲ್ಲಿ ಕೊರೋನಾ ವಾರಿಯರ್ಸ್‌ಗಳಿಗೆ ಅಗತ್ಯ ಆಹಾರ ವಸ್ತುಗಳ ...

ವಾಸನ ಗ್ರಾಮಸ್ಥರ ವಿರೋಧದ ನಡುವೆಯೂ ಮೊರಾರ್ಜಿ ವಸತಿ ಶಾಲೆಯಲ್ಲಿ ಕೊರೋನಾ ಕ್ವಾರಂಟೈನ್?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಹರಿಹರ ತಾಲ್ಲೂಕು ವಾಚನ ಗ್ರಾಮದಲ್ಲಿರುವ ಮೊರಾಜಿ ವಸತಿ ಶಾಲೆಯಲ್ಲಿ ಕೊರೋನಾ ಶಂಕಿತ ಹದಿಮೂರು ಜನರನ್ನು ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿ ಗ್ರಾಮದ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ನಿಪ್ಪಾಣಿ ಮೂಲದ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ...

ದಾವಣಗೆರೆ ಪಾಲಿಗೆ ಕೊರೋನಾ ‘ಅಮಂಗಳ’ವಾದ ಮಂಗಳವಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯ ಜನತೆ ಕೊರೋನಾ ಸುಳಿಯಲ್ಲಿ, ಅ’ಮಂಗಳ’ವಾಗಿ ಕಾಡಿದ್ದು, ಇಂದು ಒಂದೇ ದಿನ 22 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಇದುವರೆಗೂ 106 ಸಕ್ರಿಯ ಪ್ರಕರಣಗಳಿದ್ದು, ಇಂದು ...

ಚಳ್ಳಕೆರೆಯಲ್ಲಿ ಗಾಳಿ ಮಳೆಗೆ ನೆಲಕ್ಕೆ ಉರುಳಿದ ಮರಗಳು, ಬೆಳೆ ಹಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲೂಕಿನ ಕಲಮರಹಳ್ಳಿ ಹಾಗೂ ಹುಲಿಕುಂಟೆ, ಬೋವಿಕಾಲೋನಿ ಗ್ರಾಮದಲ್ಲಿ ಬಿಸಿದ ಬಿರುಗಾಳಿಗೆ ಅಡಿಕೆ, ಪರಂಗಿ ಬೆಳೆ, ಗುಡಿಸಲುಗಳು, ಕುರಿ ಶೆಡ್ ಹಾಗೂ ದನದ ಕೊಟ್ಟಿಗೆ ಹಾನಿಗೊಳಗಾಗಿವೆ. ಕಲಮರಹಳ್ಳಿ ಯಂಜೇರಪ್ಪ ಎಂಬ ರೈತನ ಜಮೀನಿನಲ್ಲಿ ಬೆಳೆಯಲಾಗಿದ್ದ 30 ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ...

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಉನ್ನತ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ...

ಪತ್ರಿಕಾ ವಿತರಕರಿಗೆ ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಪತ್ರಿಕಾ ವಿತರಕರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಹಾರ ಕಿಟ್ ವಿತರಿಸಲಾಯಿತು. ಕಿಟ್ ವಿತರಿಸಿ ಮಾತನಾಡಿದ ಶಾಸಕ ಟಿ. ರಘುಮೂರ್ತಿ, ಕೋವಿಡ್19 ರಲ್ಲಿ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸಿದ ದಿನ ...

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲಹಾ ಶಿಬಿರ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ದೊಡ್ಡ ಪೈಲಾಗೂರ್ಕಿ ಗ್ರಾಮ ಪಂಚಾಯ್ತಿ ಆವರಣದಲ್ಲಿ ಆಯುಷ್ ಇಲಾಖೆಯ ವತಿಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಯುಷ್ ಸಲಹೆಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಡಾಕ್ಟರ್ ದಿವ್ಯ ಲಕ್ಷ್ಮಿ ಅವರು ಮಾತನಾಡಿ, ಪ್ರಸ್ತುತ ಸ್ವದೇಶಿ ವಸ್ತುಗಳನ್ನು, ಸ್ವದೇಶಿ ...

ಚಳ್ಳಕೆರೆ: ತಾಲೂಕು ಹೂವು ಬೆಳೆಗಾರರ ನಷ್ಟಕ್ಕೆ ಪರಿಹಾರ ನೀಡಲು ಅರ್ಜಿ ಆಹ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೋವಿಡ್ 19 ನಿಯಂತ್ರಣ ಹಿನ್ನೆಲೆ ವಿಧಿಸಲಾಗಿರುವ ಲಾಕ್‍ಡೌನ್‍ನಿಂದ ಜಿಲ್ಲೆಯ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಅರ್ಹ ಫಲಾನುಭವಿಗಳಿಂದ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಕೂರೋನ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಲಾಕ್‍ಡೌನ್ ...

ಆಶಾ ಫೌಂಡೇಶನ್ ವತಿಯಿಂದ ಕೊರೋನಾ ವಾರಿಯರ್ಸ್‌’ಗೆ ಮಾಸ್ಕ್‌, ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಕಾಯಿಲೆಯ ಹಾವಳಿಯನ್ನು ದೂರ ಮಾಡಬಹುದು ಎಂದು ಶ್ರೀ ಸಾಯಿ ಗಂಗಾ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಕೆ.ಟಿ. ಗಂಗಾಧರ ಅಭಿಪ್ರಾಯಪಟ್ಟರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಆಶಾ ಮತ್ತು ಶ್ರೀಸಾಯಿಗಂಗಾ ...

Page 5 of 9 1 4 5 6 9
  • Trending
  • Latest
error: Content is protected by Kalpa News!!