Friday, January 30, 2026
">
ADVERTISEMENT

Tag: BayaluSeemeNews

ವೇದವತಿ ನದಿಯಲ್ಲಿ ಈಜಲು ಹೋಗಿದ್ದ ಯುವಕ ಕಾಲು ಜಾರಿ ಗುಂಡಿಗೆ ಬಿದ್ದು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಿರಿಯೂರು: ತಾಲೂಕಿನ ಕಲಮರಹಳ್ಳಿ ಮತ್ತು ಹೊಸಹಳ್ಳಿ ಸಮೀಪದ ವೇದವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಿರಿಯೂರು ತಾಲೂಕಿನ ಗೂಳ್ಯ ಗ್ರಾಮದ ರವಿ (22) ಮೃತ ಯುವಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ...

ಡಿ.ಕೆ. ಶಿವಕುಮಾರ್ ಅಭಿಮಾನಿಗಳಿಂದ ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೋವಿಡ್ 19 ಪರಿಣಾಮವಾಗಿ ಬಡ ಮತ್ತು ಮಧ್ಯಮ‌ ವರ್ಗದವರ ಕುಟುಂಬ ನಿರ್ವಹಣೆ ಸಂಕಷ್ಟಕ್ಕೀಡಾಗಿದ್ದು, ಅವರ ಬದುಕಿಗೆ ಆಸರೆಯಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎಚ್.ಪದ್ಮರಾಜ್ ಜೈನ್ ತಿಳಿಸಿದರು. ನಗರದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ...

ಕಾರ್ಮಿಕರಿಗೆ ಕಿಟ್ ವಿತರಿಸಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಿರೇಕೆರೂರು ಹಾಗೂ ರಟ್ಟಿಹಳ್ಳಿ ಭಾಗದ ವಿವಿಧ ಸಂಘನೆಯ ಕಾರ್ಮಿಕರಿಗೆ ಅವಶ್ಯಕ ದಿನಸಿ ವಸ್ತುಗಳನ್ನು ವಿತರಿಸಿದರು. ಕ್ಷೌರಿಕರು, ಆಟೋಚಾಲಕರು, ಅಅಶಾ ಕಾರ್ತಕರ್ತೆಯರು, ಅಗಸರು, ಸಿಂಪಿಗರು, ಕಮ್ಮಾರ, ಬಡಿಗೇರ, ಕೊರಗ, ಅಂಗನವಾಡಿ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಚಿತ್ರದುರ್ಗದಲ್ಲಿ ಮೂವರು ತಬ್ಲಿಘಿಗಳಿಗೆ ಕೊರೋನಾ ಪಾಸಿಟಿವ್: ಜಿಲ್ಲೆಯಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕೋವಿಡ್-19 ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಮೇ 5 ರಂದು ಅಹಮದಾಬಾದ್‌ನಿಂದ ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದ 15 ಜನ ತಬ್ಲೀಘಿಗಳ ಪೈಕಿ 03 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಉಳಿದ 12 ಜನರ ವರದಿ ನೆಗೆಟೀವ್ ...

ತಿಂಗಳಲ್ಲಿ ಕೋರೋನಾದಿಂದ ಭಾರತ ಮುಕ್ತಿ? ಆಂಜನೇಯ ದೇವರ ಹೂ ಪ್ರಸಾದ

ತಿಂಗಳಲ್ಲಿ ಕೋರೋನಾದಿಂದ ಭಾರತ ಮುಕ್ತಿ? ಆಂಜನೇಯ ದೇವರ ಹೂ ಪ್ರಸಾದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಹಗರಿ ಬೊಮ್ಮನಹಳ್ಳಿ, ಶ್ರೀ ಆಂಜನೇಯ ಸ್ವಾಮಿ ಕಲಿಯುಗದಲ್ಲಿ ಇದ್ದಾನೆ ಎಂಬ ನಂಬಿಕೆ ಆಸ್ಥಿಕರದ್ದಾಗಿದೆ. ದೇವರು ಇದ್ದಾನೆ ಎಂದು ನಂಬಿದವರಿಗೆ ಇದ್ದಾನೆ, ಇಲ್ಲ ಎನ್ನುವವರಿಗೆ ಇಲ್ಲ ಎನ್ನುತ್ತಾರೆ ಕೆಲವರು. ಮನೋಶಾಸ್ತ್ರಜ್ಞರೇ ಹೇಳುತ್ತಾರೆ ದೇವಸ್ಥಾನಗಳು ಇಲ್ಲದಿದ್ದರೆ, ಆ ...

ಹರಿಹರದ ಇಂದಿರಾ ಕ್ಯಾಂಟೀನ್ ಜನತೆಗೆ ಉಚಿತ ಕೊರೋನಾ ಭಾಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಕೊರೋನಾ ವೈರಸ್ ದಾವಣಗೆರೆ ಜಿಲ್ಲೆಯಲ್ಲಿ ಅಟ್ಟಹಾಸದಿಂದ ಮೆರೆಯುತ್ತಿದೆ. ಗ್ರೀನ್ ವಲಯದಲ್ಲಿ ಇರಬೇಕಾದ ಜಿಲ್ಲೆ ರೆಡ್ ವಲಯಕ್ಕೆ ಬಂದು ನಿಂತಿದ. ಇದುವರೆಗೂ ಅಧಿಕಾರಿಗಳು ಪಟ್ಟ ಶ್ರಮ ಸಮುದ್ರದ ನೀರಿನಲ್ಲಿ ಹೋಮ ನಡೆಸಿದಂತಾಗಿದೆ. ಇದರ ನಡುವೆ ರಾಜ್ಯ ...

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಜಿಲ್ಲಾಧಿಕಾರಿಗಳ ಮನೆಯ ಗಾರ್ಡ್ ಇಂದು ಮುಂಜಾನೆ ತಮ್ಮ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಪ್ರಕಾಶ್ ಗುರುವಯ್ಯನವರ ಎಂಬ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇವರು ...

ಲಾಠಿ, ಬಸ್ಕಿ ಆಯಿತು: ಕೊನೆಗೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಕೈ ಮುಗಿದು ಬೇಡುತ್ತಿದ್ದಾರೆ ಪೊಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಾಸ್ಕ್‌ ಹಾಕಿಕೊಳ್ಳದೆ ತಿರುಗಾಡುತ್ತಿದ್ದವರನ್ನೂ ಬೆತ್ತದಿಂದ ದಂಡಿಸಿದ್ದು ಆಯಿತು, ಬಸ್ಕಿ ಹೊಡಿಸಿದ್ದು ಆಯಿತು, ಕ್ಲೀನ್ ಮಾಡಿಸಿದ್ದು ಆಯಿತು. ಆದರೂ ಜನ ಕೇಳುತ್ತಿಲ್ಲ. ಈಗ ಕೊನೆಗೆ ವಿಧಿಯಿಲ್ಲದೇ ಪೊಲೀಸರು ಕೈ ಮುಗಿದು ಮಾಸ್ಕ್‌ ಹಾಕಿಕೊಳ್ಳಿ ಎಂದು ಬೇಡುವಂತಹ ...

ದಾವಣಗೆರೆ ಸಂಪೂರ್ಣ ಸೀಲ್ ಡೌನ್: ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾದ ಹಿನ್ನೆಲೆ ಜಿಲ್ಲೆಯಲ್ಲಿ 800 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನಷ್ಟು ...

ಕುಡಿದ ಮತ್ತಿನಲ್ಲಿ ಹಾವನ್ನೇ ಬಾಯಿಂದ ಕಚ್ಚಿ, ಸಿಗಿದು ಕೊಂದ ಯುವಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಳಬಾಗಿಲು: ಕುಡಿದ ಮತ್ತಿನಲ್ಲಿ ಯುವಕನೋರ್ವ ಹಾವೊಂದನ್ನು ಬಾಯಿಯಿಂದ ಕಚ್ಚಿ, ಸಿಗಿದು ಕೊಂದಿರುವ ಘಟನೆ ನಡೆದಿದೆ. ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಈ ಘಟನೆ ನಡೆದಿದ್ದು, ಈ ಯುವಕ ಕುಡಿದುಕೊಂಡೇ ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವೇಳೆ ಹಾವೊಂದು ದಾರಿಯಲ್ಲಿ ...

Page 6 of 9 1 5 6 7 9
  • Trending
  • Latest
error: Content is protected by Kalpa News!!