Friday, January 30, 2026
">
ADVERTISEMENT

Tag: BayaluSeemeNews

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಇಟಲಿ ಪ್ರವಾಸಿಗ ಹಣ್ಣು ತಿಂದು, ಝರಿ ನೀರು ಕುಡಿದು ಹಂಪಿಯ ಗುಹೆಯಲ್ಲೇ ಎರಡು ತಿಂಗಳು ಕಳೆದಿದ್ದೇಕೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: 40 ದಿನದಿಂದ ದೇಶ ವಿದೇಶ ಲಾಕ್‌ಡೌನ್ ಆಗಿದೆ. ಕಳೆದ ವಾರದಿಂದ ಹಂತ-ಹಂತವಾಗಿ ಲಾಕ್‌ಡೌನ್ ಸಡಿಲವಾಗುತ್ತಿದೆ. ಕಳೆದ 40 ದಿನಗಳಿಂದ ಇಟಲಿ ಮೂಲದ ಪ್ರವಾಸಿಗನೊಬ್ಬ ಗುಹೆಯಲ್ಲೇ ವಾಸವಾಗಿದ್ದ ಎಂಬ ವಿಚಾರ ಈಗ ಹೊರಬಿದ್ದಿದೆ. ಕೊಪ್ಪಳ ಜಿಲ್ಲೆಯ ...

ಹೊಸಪೇಟೆ ತಾಲೂಕು ಕಚೇರಿಯಲ್ಲಿ ಅಗ್ನಿ ಅನಾಹುತ: ಮಹತ್ವ ದಾಖಲೆ ಭಸ್ಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ತಾಲೂಕು ಕಚೇರಿಯ ಜನಸ್ನೇಹಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದು ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿದೆ. ಇಂದು ದಿನಂಪ್ರತಿಯಂತೆ ಕಚೇರಿಯ ಸಿಬ್ಬಂದಿ ಕಚೇರಿಗೆ ಬಂದರು, ಬಾಗಿಲು ತೆಗೆದು ಒಳ ಹೋಗುವಷ್ಟರಲ್ಲಿ ...

ಮಾಸ್ಕ್ ವಿತರಿಸಿ, ಜಾಗೃತಿ ಮೂಡಿಸಿದ ಕೃಷಿ ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಕೋವಿಡ್19 ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸದಾ ಕಾರ್ಯಪ್ರವೃತ್ತರಾಗಿರುವ ಕೃಷಿಕರಿಗೆ ಸ್ಪಂದಿಸುತ್ತಿರುವ ಕೃಷಿ ಸಚಿವ ಬಿ‌.ಸಿ. ಪಾಟೀಲ್ ಇಂದು ತಾಲೂಕಿನ‌ ಚಿಂದಿ ಆಯುವವರಿಗೆ ಉಚಿತ ದಿನಸಿ ಸಾಮಾನುಗಳನ್ನು ವಿತರಿಸಿದರು. ಅಲ್ಲದೇ ಆರೋಗ್ಯ ಇಲಾಖೆ, ರಟ್ಟಿಹಳ್ಳಿ, ಹಿರೇಕೆರೂರು ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ದಾವಣಗೆರೆಯಲ್ಲಿ ಕೊರೋನಾ ವೈರಸ್’ಗೆ ಮೊದಲ ಬಲಿ: 69 ವರ್ಷದ ವೃದ್ಧ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಮೊನ್ನೆ ಮೊನ್ನೆಯವರೆಗೂ ಗ್ರೀನ್ ಝೋನ್’ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ 69 ವರ್ಷದ ವೃದ್ಧ ಬಲಿಯಾಗಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧ ರಾತ್ರಿ ಸಾವನ್ನಪ್ಪಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ ...

ಬೆಣ್ಣೆ ನಗರ ‘ನರ್ಸ’ನಿಂದ ‘ಕೊರೋನಾ’ ನಗರ: ಬೆಣ್ಣೆ ಜಾರಿ ಸೋಂಕಿಗೆ ಬಿತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕಳೆದ ಎರಡು ದಿನಗಳ ಹಿಂದೆ ಬೆಣ್ಣೆ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಒಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ನರ್ಸ್ ಸಂಪರ್ಕದಿಂದ ಒಂದು ವರ್ಷದ ಮಗು ಸೇರಿದಂತೆ ಆರು ಮಂದಿಗೆ ...

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಪ್ರಪಂಚದ ಸೆಲೆಬ್ರೆಟಿಸ್ ಪಟ್ಟಿಯಲ್ಲಿ ಮಾಸ್ಕ್’ಗೆ ಮೊದಲನೇ ಸ್ಥಾನ! ಕಾಲಚಕ್ರದಲ್ಲಿ ಕೊರೋನಾ ವೈರಸ್ ಮಹಿಮೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ:-ಹಳೆಯ ಗಾದೆಯೊಂದು ಹೇಳುತ್ತದೆ ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ, ಈಗ ಅದೇ ಮಾತನ್ನು ಮಾಸ್ಕ್ ಗೆ ಅನ್ವಯಿಸುತ್ತದೆ ಅಲ್ಲವೇ? ಒಂದು ಕಾಲದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಹೋದರೆ ಜನರು ಆ ವ್ಯಕ್ತಿಯನ್ನು ಆಶ್ಚರ್ಯ ಖಚಿತವಾಗಿ ನೋಡುತ್ತಿದ್ದರು. ...

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ದಾವಣಗೆರೆಯಲ್ಲಿ ಮತ್ತೊಂದು ಹೊಸ ಕೊರೋನಾ ಸೋಂಕು ಪ್ರಕರಣ: ಸಡಿಲಿಕೆ ಹಿಂಪಡೆತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ದಾವಣಗೆರೆ ನಗರದ ಭಾಷಾನಗರದಲ್ಲಿ ಇಂದು ಒಂದು ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ನಿನ್ನೆಯಷ್ಟೇ ಜಿಲ್ಲೆ ಗ್ರೀನ್ ಝೋನ್‍ಗೆ ಪ್ರವೇಶವಿತ್ತು ಪಡೆದುಕೊಂಡಿದ್ದ ಲಾಕ್‍ಡೌನ್ ಸಡಿಲಿಕೆಯನ್ನು ಈ ಕ್ಷಣದಿಂದ ಜಾರಿಗೆ ಬರುವಂತೆ ಪಾಲಿಕೆ ವ್ಯಾಪ್ತಿಯ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ದಾವಣಗೆರೆಯಲ್ಲಿ ಮತ್ತೊಂದು ಕೊರೋನಾ ಸೋಂಕು ಪ್ರಕರಣ ದೃಢ: ಜಿಲ್ಲೆಯಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಗ್ರೀನ್ ಝೋನ್’ನಲ್ಲಿದ್ದ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ಎರಡನೆಯ ಪ್ರಕರಣ ಪತ್ತೆಯಾಗಿದ್ದು, ಜಾಲಿನಗರದ 69 ವರ್ಷದ ನಿವಾಸಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ವೃದ್ಧ ಎ.28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಕೊರೋನಾ ಸೋಂಕು ಲಕ್ಷಣದ ಹಿನ್ನೆಲೆಯಲ್ಲಿ ...

ಗೌರಿಬಿದನೂರು: ಆರೋಗ್ಯ ತಪಾಸಣೆಗೆ ಸಹಕಾರ ನೀಡಲು ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿನ ಪ್ರತೀ ಮನೆಗೆ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ಪಿಡಿಒ ...

ಚಳ್ಳಕೆರೆ:ಕೂಲಿ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಲೌಕ್ ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೆ ಮನೆಯಲ್ಲೆ ಉಳಿದ ಕೂಲಿಕಾರ್ಮಿಕರು, ನಿರ್ಗತಿಕರು ಉಪವಾಸ ಇರಬಾರದೆಂದು ನಗರಸಭೆ ಸದಸ್ಯ ಮಲ್ಲಿಕಾರ್ಜುನ್ ಆಹಾರ್ ಕಿಟ್’ಗಳನ್ನು ಅಭಿಷೇಕ್ ನಗರದ ಪ್ರತಿ ಮನೆಗಳಿಗೆ ಶಾಸಕ ಟಿ.ರಘುಮೂರ್ತಿಯವರಿಂದ ವಿತರಣೆ ಮಾಡಿಸಿದರು. ...

Page 7 of 9 1 6 7 8 9
  • Trending
  • Latest
error: Content is protected by Kalpa News!!