ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In view of infrastructure work at Lucknow station, Northern Railway has notified the partial...
Read moreDetailsಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ನಡೆಸಿರುವ ದಾಂಧಲೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾವಿಯಲ್ಲಿ ನಡೆಯುತ್ತಿರುವ ಇಂಥ ಭಯೋತ್ಪಾದನೆಯನ್ನು ಕೊನೆಗಾಣಿಸಬೇಕಾಗಿದೆ ಎಂದು ಸರಕಾರವನ್ನು ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ರಾಜ್ಯ ಬಿಜೆಪಿ ಸರಕಾರದ 40% ಕಮಿಷನ್ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಶೌರ್ಯ ಹಾಗೂ ಶೌರ್ಯೇತರ ಪ್ರಶಸ್ತಿ ಪಡೆದ ಯೋಧರಿಗೆ ರಾಜ್ಯ ಸರ್ಕಾರ ನೀಡುವ ಅನುದಾನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಬೆಳಗಾವಿಯಲ್ಲಿ ವಿಜಯ್ ದಿವಸ್ ಅಂಗವಾಗಿ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಉತ್ತಮ ಮಾರುಕಟ್ಟೆ ಅವಕಾಶಗಳನ್ನು ಒದಗಿಸುವ ಮೂಲಕ ಗುಡಿ ಹಾಗೂ ಗೃಹ ಕೈಗಾರಿಕೆಗಳ ಆರ್ಥಿಕ ಅಭಿವೃದ್ಧಿ ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷ ನಿರ್ಧರಿಸಿದೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಸಿದ್ದರಾಮಯ್ಯ ಅವರ ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಬಲವಂತದ ಮತಾಂತರ ಮತ್ತು ಲವ್ ಜಿಹಾದ್ ಕಾಯಿದೆ ಜಾರಿಗೆ ತಂದೇ ತರುತ್ತೇವೆ. ನಾವು ಇದ್ದಾಗ ಈ ಕಾನೂನು ಮಾಡದಿದ್ದರೆ ಹೇಗೆ. ನಮಗೆ ಬಹುಮತ ಇದೆ ನಾವು ಮಂಡನೆ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ...
ಕಲ್ಪ ಮೀಡಿಯಾ ಹೌಸ್ | ಬೆಳಗಾವಿ | ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೆಲಿಕಾಪ್ಟರ್ ಅಪಘಾತದ ಬಗ್ಗೆ ತನಿಖೆ ಆಗಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಒತ್ತಾಯಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ...
ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ | ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ...
Copyright © 2026 Kalpa News. Designed by KIPL