Sunday, January 18, 2026
">
ADVERTISEMENT

Tag: Bellary

ಬಳ್ಳಾರಿ: ಜ.4ರಂದು 500 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಬಳ್ಳಾರಿ: ಜ.4ರಂದು 500 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ಜಿಲ್ಲೆಗೆ ಜನವರಿ 4ರಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆಗಮಿಸಲಿದ್ದು, ಜಿಲ್ಲೆಯಲ್ಲಿ ಸುಮಾರು 500 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ನೂತನ ಕಟ್ಟಡಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ...

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಶಾಲೆಗಳಲ್ಲಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ವಾರ್ಷಿಕ ಫಲಿತಾಂಶದಲ್ಲಿ ಜಿಲ್ಲೆ ಮೂಂಚೂಣಿಯಲ್ಲಿರಲು ಶ್ರಮಿಸಿ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ...

ಸಮಾಜದ ಒಳಿತಿಗಾಗಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವುದು ನಮ್ಮ ಕರ್ತವ್ಯ

ಸಮಾಜದ ಒಳಿತಿಗಾಗಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವುದು ನಮ್ಮ ಕರ್ತವ್ಯ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಾ, ಸಮಾಜದ ಒಳಿತಿಗಾಗಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೇಳಿದರು. ಜಿಲ್ಲಾ ಪೊಲೀಸ್ ವತಿಯಿಂದ ನಗರದ ...

ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಿ: ಜಯಪ್ರಕಾಶ್ ಹೆಗ್ಡೆ

ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಿ: ಜಯಪ್ರಕಾಶ್ ಹೆಗ್ಡೆ

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ(ವಿಜಯನಗರ)  | ಹಿಂದುಳಿದ ವರ್ಗಗಳಡಿ ಬರುವ ವಿವಿಧ ವರ್ಗಗಳ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುವಾಗ ತಂದೆಯ ಜಾತಿಯನ್ನೆ ಪರಿಗಣಿಸಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ ಹೆಗ್ಡೆ ತಿಳಿಸಿದರು. ವಿಜಯನಗರ(ಹೊಸಪೇಟೆ) ಕ್ರೀಡಾ ಇಲಾಖೆಯ ...

ಹೊಸಪೇಟೆ| ಭಾರೀ ಮಳೆ ಸೃಷ್ಟಿಸಿದ ಅವಾಂತರ: ಸಂಚಾರಕ್ಕೆ ಅಡ್ಡಿ

ಹೊಸಪೇಟೆ| ಭಾರೀ ಮಳೆ ಸೃಷ್ಟಿಸಿದ ಅವಾಂತರ: ಸಂಚಾರಕ್ಕೆ ಅಡ್ಡಿ

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  | ಹೊಸಪೇಟೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ಡ್ರೈನೆಜ್ ಮತ್ತು ಓಪನ್ ಚರಂಡಿಯಿಂದ ನೀರು ಹೊರಬಂದು ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರ ಮತ್ತು ಜನರ ಸಂಚಾರಕ್ಕೆ ಅಡ್ಡಿಯಾಗಿದೆ. ಮಳೆಯಿಂದ ಮರಗಳು ಕರಂಟ್ ಕಂಬದ ...

ಜಿಲ್ಲೆಯ ಹಲವೆಡೆ ಅಬ್ಬರಿಸಿದ ವರುಣ: ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ

ಅ.18ರವರೆಗೂ ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಮಲೆನಾಡು ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಿದ್ದು, ಇದರಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.18ರವರೆಗೂ ಭಾರೀ ಮಳೆಯಾಗಲಿದ್ದು, ...

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಹೊಸಪೇಟೆ  | ಪಂಪಸೆಟ್ ಗೆ ಮೀಟರ್ ಅಳವಡಿಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹೊಸಪೇಟೆಯ ಪುನೀತ್ ರಾಜಕುಮಾರ್ ವೃತ್ತದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಸಚಿವ ಎಮ್.ಬಿ. ಪಾಟೀಲ್ Minister M B Patil ...

ಏಕಕಾಲಕ್ಕೆ 20 ಸಾವಿರ ಯೋಗಾಸಕ್ತರಿಂದ ಯೋಗಾಭ್ಯಾಸ: ಜಿಲ್ಲಾಡಳಿತದಿಂದ ಭರದ ಸಿದ್ಧತೆ

ಕಲ್ಪ ಮೀಡಿಯಾ ಹೌಸ್   | ಬಳ್ಳಾರಿ | ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಬಳ್ಳಾರಿ ಹೊರವಲಯದ ಕೊಳಗಲ್ ಏರ್‍ಸ್ಟ್ರೀಪ್ ಬಳಿ ಇದೇ ಸೆ.17ರಂದು ಬೃಹತ್ ಯೋಗಾಥಾನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಗಿನ್ನೆಸ್ ಹಾಗೂ ವಿಶ್ವ ದಾಖಲೆ ನಿರ್ಮಾಣಕ್ಕಾಗಿ ರಾಜ್ಯದಾದ್ಯಂತ ಏಕಕಾಲಕ್ಕೆ ಯೋಗಾಭ್ಯಾಸ ನಡೆಯಲಿದೆ. ...

ಬಿಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ

ಬಿಎಸ್ಸಿ ಪ್ರಥಮ ವರ್ಷದ ಫ್ಯಾಶನ್ ಡಿಸೈನ್ ಪದವಿ ಕೋರ್ಸ್‍ಗಳ ಪ್ರವೇಶಾತಿ ಪ್ರಾರಂಭ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಥಮ ಬಿಎಸ್ಸಿ (ಗಾರ್ಮೆಂಟ್ ಮ್ಯಾನುಫ್ಯಾಕ್ಟರಿಂಗ್ ಟೆಕ್ನಾಲಜಿ) ವೃತ್ತಿಪರ ಪದವಿ ಕೋರ್ಸ್‍ಗೆ ಪ್ರವೇಶಾತಿ ಪ್ರಾರಂಭವಾಗಿದೆ ಎಂದು ಜಿಆರ್‍ಟಿಡಿಸಿ ಕಾಲೇಜ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪದವಿ ಕೋರ್ಸ್ ಪ್ರವೇಶಾತಿಗೆ ಯಾವುದೇ ...

ನವ ಬಳ್ಳಾರಿ ನಿರ್ಮಾಣಕ್ಕೆ ಸರಕಾರವು ಬದ್ಧ, ನಗರಕ್ಕೆ ಮೆರುಗು ನೀಡಲಿದೆ “ಕ್ಲಾಕ್ ಟವರ್”: ಶಾಸಕ ಸೋಮಶೇಖರರೆಡ್ಡಿ

ನವ ಬಳ್ಳಾರಿ ನಿರ್ಮಾಣಕ್ಕೆ ಸರಕಾರವು ಬದ್ಧ, ನಗರಕ್ಕೆ ಮೆರುಗು ನೀಡಲಿದೆ “ಕ್ಲಾಕ್ ಟವರ್”: ಶಾಸಕ ಸೋಮಶೇಖರರೆಡ್ಡಿ

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  | ಬಳ್ಳಾರಿ ನಗರದ ಮಧ್ಯಭಾಗವಾದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ 140ಅಡಿ ಎತ್ತರದ ನೂತನ ಗಡಿಯಾರ ಸ್ಥಂಭ (ಕ್ಲಾಕ್ ಟವರ್) ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದು ಬಳ್ಳಾರಿ ನಗರಕ್ಕೆ ಇನ್ನಷ್ಟು ಬೆಳವಣಿಗೆ ಮತ್ತು ಸುಂದರೀಕರಣಕ್ಕೆ ಸಾಕ್ಷಿಯಾಗಲಿದೆ ...

Page 2 of 10 1 2 3 10
  • Trending
  • Latest
error: Content is protected by Kalpa News!!