Sunday, January 18, 2026
">
ADVERTISEMENT

Tag: Bellary

ಹೊಸಪೇಟೆ ಸಾರ್ವಜನಿಕರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

ಹೊಸಪೇಟೆ ಸಾರ್ವಜನಿಕರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಆಹಾರ ಕಿಟ್ ಗಾಗಿ ಪ್ರಾಣವನ್ನು ಪಣಕ್ಕಿಟ್ಟಿರುವ ಜನ ಸಾಮಾಜಿಕ ಅಂತರ ಎಂಬ ಕಲ್ಪನೆಯನ್ನೇ ಮರೆತು ಬಿಟ್ಟಿದ್ದಾರೆ. ಅದರೆ ವಿಪರ್ಯಾಸವೆಂದರೆ ಇಲ್ಲಿನ ಅಧಿಕಾರಿ ವರ್ಗ ಕಣ್ಣಿದ್ದೂ ಕುರುಡಾಗಿರುತ್ತಾರೆ. ಸಾಮಾಜಿಕ ಅಂತರವಿರಲಿ ಸಾಮಾಜಿಕ ನ್ಯಾಯ ಕೂಡ ಇಲ್ಲ ಎಂಬಂತಾಗಿದೆ. ...

ಸಾಮಾಜಿಕ ಅಂತರ ಕಾಪಾಡಿ, ಸ್ವಯಂ ನಿಬಂಧನೆ ಹಾಕಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಬಳ್ಳಾರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ತೆಗೆಯುವ ಬಗ್ಗೆ ಚರ್ಚಿಸಿ ಮುಂದಿನ ಕ್ರಮ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಬಳ್ಳಾರಿಯಲ್ಲಿ ಬ್ಯಾಡಗಿ ಮಾದರಿಯಲ್ಲಿ ಮೆಣಸಿನಕಾಯಿ ಮಾರುಕಟ್ಟೆ ತೆರೆಯುವ ಬಗ್ಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಜೊತೆ ಹಾಗೂ ಬ್ಯಾಡಗಿ ಮೆಣಸಿನಕಾಯಿ ವರ್ತಕರ ಜೊತೆ ಚರ್ಚಿಸಿ ಸಾಧಕ ಬಾಧಕಗಳನ್ನು ನೋಡಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ...

ಜಮಾತ್’ನಲ್ಲಿ ಪಾಲ್ಗೊಂಡವರಿಂದ ವೈರಸ್ ಹೆಚ್ಚಳ: ಬಿಜೆಪಿ ಶಾಸಕ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಜಮಾತ್ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡು ಬಂದವರಿಂದಲೇ ದೇಶದಲ್ಲಿ ಕರೋನಾ ವೈರಸ್ ಹೆಚ್ಚಾಗಲು ಕಾರಣವಾಗಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ವಿವಿಧ ಪ್ರದೇಶಗಳಲ್ಲಿ ಹಮ್ಮಿಕೊಂಡಿರುವ ಉಚಿತ ಔಷಧಿ ವಿತರಣೆ ...

ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಟೆಸ್ಟ್‌ ಲ್ಯಾಬ್: ಪ್ರತಿದಿನ 15 ಪರೀಕ್ಷೆಗೆ ಅವಕಾಶ

ಬಳ್ಳಾರಿ ವಿಮ್ಸ್‌ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಟೆಸ್ಟ್‌ ಲ್ಯಾಬ್: ಪ್ರತಿದಿನ 15 ಪರೀಕ್ಷೆಗೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಯಲ್ಲಿ ಹೊಸದಾಗಿ ಟೆಸ್ಟ್‌ ಲ್ಯಾಬ್ ಆರಂಭಿಸಲಾಗಿದೆ. ಎರಡು ದಿನಗಳ ಹಿಂದೆ ಸುಸಜ್ಜಿತವಾಗ ಈ ಲ್ಯಾಬ್ ಆರಂಭವಾಗಿದ್ದು, ಪ್ರತಿದಿನ 15 ಟೆಸ್ಟ್‌ ಮಾಡಲು ಅವಕಾಶವಿದೆ. ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಜಿಲ್ಲೆಯ ಹೊಸಪೇಟೆ ನಗರದಲ್ಲಿ 3 ನಿವಾಸಿಗಳಿಗೆ ಕೊರೋನಾ ಸೊಂಕು ಪಾಸಿಟಿವ್ ಇರುವುದು ದೃಢಪಟ್ಟಿದೆ. ಇಂದು ಸಂಜೆ 7:30ಕ್ಕೆ ವರದಿ ಬಂದಿದ್ದು, ಮೂರು ಜನರಿಗೆ ಸೊಂಕು ಇರುವುದು ಖಚಿತವಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ. ...

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಬಳ್ಳಾರಿ-ಕೊಪ್ಪಳದಲ್ಲಿ ಕೂರೋನ ಪಾಸಿಟಿವ್ ಇಲ್ಲ: ಡಿಸಿಎಂ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಬಳ್ಳಾರಿ, ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಇಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಹಾಸಿಗೆಗಳನ್ನು ರಿಸರ್ವ್ ಮಾಡಿ ಇರಿಸಲಾಗಿದ್ದು, ಅಧಿಕಾರಿಗಳ ಜೊತೆಯಲ್ಲಿ ಎಲ್ಲ ರೀತಿಯ ಸಿದ್ದತಾ ಮಾತುಕತೆಗಳು ...

ಹೊಸಪೇಟೆ ತಾಲೂಕು ಲೇಖಕಿಯರ ಸಮಾವೇಶ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಭಾರೀ ನಿರೀಕ್ಷೆ ಹುಟ್ಟಿಸಿದ್ದ ತಾಲೂಕು ಲೇಖಕಿಯರ ಸಮಾವೇಶ ಅರ್ಥಪೂರ್ಣವಾಗಿ ನಡೆದು, ಯಶಸ್ವಿಯಾಗಿ ಸಂಪನ್ನಗೊಂಡಿದೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿತ್ತು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ...

ಬಳ್ಳಾರಿ-ಕೊಪ್ಪಳ: ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಬಳ್ಳಾರಿ-ಕೊಪ್ಪಳ ವಲಯ ಕೈಗಾರಿಕಾ ಸುರಕ್ಷತಾ ದಿನಾಚರಣೆ ಅಂಗವಾಗಿ ಆನ್’ಸೈಟ್ ಎಮರ್ಜೆನ್ಸಿ ತರಬೇತಿ ಯಶಸ್ವಿಯಾಗಿ ನೆರವೇರಿತು. ಹೊಸಪೇಟೆಯ ಪಿಬಿಎಸ್ ಹೊಟೇಲ್ ಸಭಾಂಗಣದಲ್ಲಿ ಕಾರ್ಖಾನೆಯ ಕಾನೂನು ಮತ್ತು ಕಾಯ್ದೆಯಲ್ಲಿ ಬರುವ ಆನ್’ಸೈಟ್ ಎಮರ್ಜೆನ್ಸಿ ಪ್ರೆಪರೆಡ್ನೆಸ್ ಮತ್ತು ರೆಸ್ಪಾನ್ಸ್‌ ...

ಬೃಹತ್ ಧ್ವನಿ ಮತ್ತು ಬೆಳಕಿನಲ್ಲಿ ಮರುಕಳಿಸಲಿದೆ ವಿಜಯನಗರ ಗತ ವೈಭವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಳ್ಳಾರಿ: ಪ್ರತಿ ವರುಷದಂತೆ ಈ ಬಾರಿಯು ಸಹ ವಿಜಯನಗರ ಗತ ವೈಭವದ ಸೂಚಿಸುವ ಬೃಹತ್ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಕಲಾವಿದರ ಆಯ್ಕೆ ಪ್ರಕ್ರಿಯೆ ಹೊಸಪೇಟೆಯಲ್ಲಿ ಡಿ.30ರಂದು ನಡೆಯಲಿದೆ. ಭಾರತ ಸರ್ಕಾರದ ವಾರ್ತಾ ಮತ್ತು ಪ್ರಚಾರ ...

ಹಂಪಿ-ಆನೆಗುಂದಿ ಉತ್ಸವಕ್ಕೆ ಸಿದ್ದತೆ: ಈ ವೈಭವ ಕಣ್ತುಂಬಿಕೊಳ್ಳಲು ಮರೆಯದಿರಿ

ಹಂಪಿ-ಆನೆಗುಂದಿ ಉತ್ಸವಕ್ಕೆ ಸಿದ್ದತೆ: ಈ ವೈಭವ ಕಣ್ತುಂಬಿಕೊಳ್ಳಲು ಮರೆಯದಿರಿ

ಹಂಪಿ: ಹಂಪಿ ಉತ್ಸವ ಹಾಗೂ ಆನೆಗುಂದಿ ಉತ್ಸವಕ್ಕೆ ಸಿದ್ದತೆ ನಡೆಯುತ್ತಿದ್ದು, ಈ ಕುರಿತಂತೆ ಪೂರ್ವಭಾವಿ ಸಭೆ ನಡೆಸಿ, ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಹಂಪೆ ಉತ್ಸವ ಮತ್ತು ಆನೆಗುಂದಿ ಉತ್ಸವ ಜನವರಿ 10 ಮತ್ತು 11 ನಡೆಯಲಿದ್ದು, ಈ ಬಾರಿ ಸ್ಥಳೀಯ ಕಲಾವಿದರಿಗೆ ...

Page 8 of 10 1 7 8 9 10
  • Trending
  • Latest
error: Content is protected by Kalpa News!!