Sunday, January 18, 2026
">
ADVERTISEMENT

Tag: Bellary

ನವವೃಂದಾವನದಲ್ಲಿ ಶ್ರೀ ಪದ್ಮನಾಭ ತೀರ್ಥ ಅದ್ದೂರಿ ಆರಾಧನೆ

ನವವೃಂದಾವನದಲ್ಲಿ ಶ್ರೀ ಪದ್ಮನಾಭ ತೀರ್ಥ ಅದ್ದೂರಿ ಆರಾಧನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನೆಗೊಂದಿ: ಪದ್ಮನಾಭ ತೀರ್ಥರ ಆರಾಧನೆಯ ಮೊದಲ ಒಂದೂವರೆ ದಿನ ಪೂರ್ವರಾಧನೆ ಮತ್ತು ಮಧ್ಯರಾಧನೆ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿಯ ನವವೃಂದಾವನ ಗಡ್ಡೆಯಲ್ಲಿ ಭಾನುವಾರ, ಉತ್ತರಾಧಿ ಮಠದ ಪೀಠಾಧಿಪತಿಗಳಾದ ಶ್ರೀಶ್ರೀಸತ್ಯಾತ್ಮ ತೀರ್ಥರ ನೇತೃತ್ವದಲ್ಲಿ ಪೂರ್ವಾರಾಧನೆ ನಡೆಯಿತು. ಅಭಿಷೇಕದ್ವಾದಶಿ ...

ಹೊಸಪೇಟೆ: ಮಕ್ಕಳ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳು ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಚಾಚಾ ನೆಹರೂರವರ ಜನ್ಮದಿನಾಚರಣೆ ಅಂಗವಾಗಿ ಕೆಎಫ್’ಐಎಲ್ ಆಫಿಸರ್ಸ್ ಮತ್ತು ಲೇಡಿಸ್ ಕ್ಲಬ್ ಹೊಸಪೇಟೆ ಆವರಣದಲ್ಲಿ ಮಕ್ಕಳ ದಿನಾಚರಣೆ ಆಯೋಜಿಸಿ ಮಕ್ಕಳಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು. ಲೇಡೀಸ್ ಕ್ಲಬ್ ಅಧ್ಯಕ್ಷರಾದ ...

ಹೊಸಪೇಟೆಯಲ್ಲಿ ಈ ವರ್ಷ ಸಂಭ್ರಮದಿಂದ ದೀಪಾವಳಿ ಆಚರಣೆ ಹೇಗಿದೆ ಗೊತ್ತಾ? ಇಲ್ಲಿದೆ ವಿಶೇಷ ವರದಿ

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಾದ್ಯಂತ ಈ ವರ್ಷ ದೀಪಾವಳಿ ಸಂಭ್ರಮ ಜೋರಾಗಿದ್ದು, ಜನರು ಸಂಸತದಿಂದ ಹಬ್ಬ ಆಚರಿಸುತ್ತಿದ್ದಾರೆ. ಜಿಲ್ಲಾಡಳಿತ ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಪಟಾಕಿಗಳ ಮಾರಾಟ ಮಾಡುವ ವ್ಯವಸ್ಥೆ ಮಾಡಿದ್ದು, ಸುಮಾರು 15 ಪಟಾಕಿ ಅಂಗಡಿಗಳು ಬಿರುಸಿನಿಂದ ಮಾರಾಟ ...

ಬಳ್ಳಾರಿ-ಕೊಪ್ಪಳ ವಲಯ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿ ಸಂಪನ್ನ

ಬಳ್ಳಾರಿ: ಬಳ್ಳಾರಿ-ಕೊಪ್ಪಳ ವಲಯಕ್ಕೆ ಸಂಬಂಧಿಸಿದಂತೆ ಕೈಗಾರಿಕಾ ಸುರಕ್ಷತಾ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿದ್ದು, ಈ ಕುರಿತಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತಿಳಿಸಲಾಯಿತು. 2000 ಮತ್ತು 2002ರ ಮಧ್ಯದಲ್ಲಿ ಉತ್ತರ ಕರ್ನಾಟಕದ ಹಿಂದುಳಿದ ಪ್ರದೇಶವಾದ ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಗುಲ್ಬರ್ಗ ಭಾಗದಲ್ಲಿ ...

ಬಳ್ಳಾರಿಯ ಸೇನಾನಿ, ಜನಸೇವಕ ಶ್ರೀರಾಮುಲು ನಿಷ್ಠೆಗೆ ಒಲಿದ ಮಂತ್ರಿ ಪದವಿ

ಬಳ್ಳಾರಿಯ ಸೇನಾನಿ, ಜನಸೇವಕ ಶ್ರೀರಾಮುಲು ನಿಷ್ಠೆಗೆ ಒಲಿದ ಮಂತ್ರಿ ಪದವಿ

ಬಳ್ಳಾರಿಯ ಸಮರ್ಥ ಸೇನಾನಿ, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜನಸೇವಕ, ಬಿಜೆಪಿಯ ಪಕ್ಷ ನಿಷ್ಠ, ಜನಾನುರಾಗಿ ಜನಸೇವಕ ಶ್ರೀರಾಮುಲು. ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಷ್ಟದ ಹಾದಿಯಲ್ಲಿ ಬೆಳೆದುಬಂದು, ತಮ್ಮ ಶ್ರಮದಿಂದಲೇ ಉನ್ನತಿಗೇರಿ ಶಾಸಕರಾಗಿಯೇ ಜನಮಾನಸದಲ್ಲಿ ನೆಲೆಸಿರುವ ಈ ನಾಯಕನಿಗೆ ಈಗ ಮತ್ತೆ ಮಂತ್ರಿ ...

ದೈಹಿಕ ನ್ಯೂನ್ಯತೆಯ ನಡುವೆಯೂ ಬಳ್ಳಾರಿಯ ಈ ‘ಉತ್ತೇಜ್’ ಮಾಡಿದ ಸಾಧನೆ ಎಂತಹುದ್ದು ಗೊತ್ತಾ?

ದೈಹಿಕ ನ್ಯೂನ್ಯತೆಯ ನಡುವೆಯೂ ಬಳ್ಳಾರಿಯ ಈ ‘ಉತ್ತೇಜ್’ ಮಾಡಿದ ಸಾಧನೆ ಎಂತಹುದ್ದು ಗೊತ್ತಾ?

ಬಳ್ಳಾರಿ ಎಂದು ಕೇಳಿದೊಡನೆ ನಮಗೆ ನೆನಪಿಗೆ ಬರುವುದು ಅಲ್ಲಿನ ಸುಡುವ ಬಿಸಿಲು, ಗಣಿಗಾರಿಕೆ, ಕಾಣುವುದು ಭೂ ಗರ್ಭ ಬಗೆದು ಮಣ್ಣು ಸಾಗಿಸುವ ವಾಹನಗಳು, ಇದರ ದುಷ್ಪರಿಣಾಮ ಎಂಬಂತೆ ಸದಾ ಅನಾರೋಗ್ಯದಿಂದ ಬಳಲುವ ಜನ. ಇದೇನು ಉತ್ತೇಜ್ ಅಂತ ಶೀರ್ಷಿಕೆ ಕೊಟ್ಟು ಬಳ್ಳಾರಿ ...

ಸರ್ಕಾರದ ಕಿರುಕುಳದಿಂದಲೇ ಶಿವಳ್ಳಿ ಸಾವು: ಶ್ರೀರಾಮುಲು ಗಂಭೀರ ಆರೋಪ

ಕುಮಾರಸ್ವಾಮಿಯನ್ನೂ ಕರೆದುಕೊಂಡು ರೇವಣ್ಣ ಮಠ ಸೇರುವುದು ಒಳ್ಳೆಯದು: ಶ್ರೀರಾಮುಲು ವ್ಯಂಗ್ಯ

ಬಳ್ಳಾರಿ: ಕರ್ನಾಟಕದಲ್ಲಿ ಜೋಡೆತ್ತುಗಳು ಮೂಲೆ ಸೇರುತ್ತವೆ ಎಂದು ನಾನು ಹಿಂದೆಯೇ ಹೇಳಿದ್ದೆ. ಈಗ ಅದು ನಿಜ ಆಗುತ್ತಿದೆ. ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ. ಶಿವಕುಮಾರ್ ಮನೆ ಸೇರೋದು ಗ್ಯಾರೆಂಟಿ. ರೇವಣ್ಣ ಯಾವುದಾದರೂ ಮಠ ಸೇರುವುದು ಒಳ್ಳೆಯದು ಎಂದು ಮೊಳಕಾಲ್ಮೂರು ಶಾಸಕ ಬಿ. ...

ಬೇಡುವ ವರ ನೀಡುವ ಬಳ್ಳಾರಿ ಗ್ರಾಮದೇವತೆ ಕನಕ ದುರ್ಗಮ್ಮ ದೇವಿಯ ಶಕ್ತಿ ಎಂತಹುದ್ದು ಗೊತ್ತಾ?

ಬೇಡುವ ವರ ನೀಡುವ ಬಳ್ಳಾರಿ ಗ್ರಾಮದೇವತೆ ಕನಕ ದುರ್ಗಮ್ಮ ದೇವಿಯ ಶಕ್ತಿ ಎಂತಹುದ್ದು ಗೊತ್ತಾ?

ಬಳ್ಳಾರಿಯ ಗ್ರಾಮದೇವತೆ ಶ್ರೀಕನಕ ದುರ್ಗಮ್ಮ ದೇವಿಗೆ ಸುಮಾರು 200 ವರ್ಷಗಳ ಹಿಂದಿನ ಇತಿಹಾಸ ಬಂಗಾರ ಪ್ರಿಯೆ ಶ್ರೀಕನಕ ದುರ್ಗಮ್ಮ ದೇವಿಯ ಮಹಿಮೆ ಅಪಾರ. ನಂಬಿದ ಭಕ್ತರನ್ನು ಕೈ ಬಿಡುವುದಿಲ್ಲ ಈ ದೇವಿಯ ಸನ್ನಿಧಿಯಲ್ಲಿ ಯಾವುದೇ ಜಾತಿ-ಮತಗಳ ಭೇದವಿಲ್ಲ. ಬೇಡಿ ಬಂದ ಭಕ್ತರಿಗೆ ...

ಭರಮಸಾಗರ: ಪಾಳೇಗಾರರ ಅದ್ದೂರಿ ನೆನಪಿನೋತ್ಸವ ಸಂಪನ್ನ

ಭರಮಸಾಗರ: ಪಾಳೇಗಾರರ ಅದ್ದೂರಿ ನೆನಪಿನೋತ್ಸವ ಸಂಪನ್ನ

ಭರಮಸಾಗರ: ಇಲ್ಲಿನ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಭಾನುವಾರ ವಾಲ್ಮೀಕಿ ಧ್ವನಿ ಪತ್ರಿಕೆ, ಗ್ರಾಮಾಡಳಿತ, ಹಾಗೂ ವಾಲ್ಮೀಕಿ ಸಮಾಜದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಏಳನೇ ವರ್ಷದ 77 ಪಾಳೇಗಾರರ ನೆನಪಿನೋತ್ಸವ ಕಾರ್ಯಕ್ರಮವನ್ನು ಶಾಸಕ ಶ್ರೀ ರಾಮುಲು ಉದ್ಘಾಟಿಸಿದರು ರಾಜನಹಳ್ಳಿ ವಾಲ್ಮೀಕಿ ಸಮಾಜದ ಪ್ರಸನ್ನಾನಂದ ...

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

ಹೊಸಪೇಟೆ: ಧ್ಯಾನ-ಯೋಗ ಜೀವನದ ಒಂದೇ ಮುಖಗಳು

ಹೊಸಪೇಟೆ: ಒತ್ತಡದ ಯಾಂತ್ರಿಕ ಜೀವನದಲ್ಲಿ ಬದುಕನ್ನು ನೆಮ್ಮದಿಯಾಗಿ ಸಂತಸದ ಜೀವನ ಕಾಣಬೇಕಾದರೆ ಧ್ಯಾನ ಮತ್ತು ಯೋಗ ಮೈಗೂಡಿಸಿಕೊಂಡಾಗ ಮಾತ್ರ ಆರೋಗ್ಯ ಸಮಾಜ ಕಟ್ಟಲು ಸಾಧ್ಯ ಎಂದು ಹೊಸಪೇಟೆಯ ಶಾರದಾಶ್ರಮದ ಮುಖ್ಯಸ್ಥರಾದ ಮಾತಾಜಿ ಪ್ರಬೋಧಮಯಿ ತಿಳಿಸಿದರು. ಹೊಸಪೇಟೆಯಲ್ಲಿ ಪತಂಜಲಿ ಯೋಗ ಸಮಿತಿ ಆಯೋಜಿಸಿದ್ದ ...

Page 9 of 10 1 8 9 10
  • Trending
  • Latest
error: Content is protected by Kalpa News!!