ಪಾಪದ ಫಲವನ್ನು ಅನುಭವಿಸಲೇಬೇಕು: ರಾಘವೇಶ್ವರ ಶ್ರೀ
ಬೆಂಗಳೂರು: ಮಾಡಿದ ಪಾಪ ಹಾಗೂ ತಪ್ಪಿನ ಫಲವನ್ನು ಜೀವನದಲ್ಲಿ ಅನುಭವಿಸಿಯೇ ಹೋಗಬೇಕು; ಅದು ವಿಧಿ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ ...
Read more