Wednesday, March 18, 2026
Advertisement
ADVERTISEMENT

Tag: BENGALURU

ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಬಯೋಮೆಟ್ರಿಕ್ ಹಾಜರಾತಿ

ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಬಯೋಮೆಟ್ರಿಕ್ ಹಾಜರಾತಿ

ಬೆಂಗಳೂರು: ಕಾಲೇಜುಗಳಿಗೆ ಬಂಕ್ ಮಾಡಿ ಸಮಯ ಹಾಗೂ ಪಾಠಗಳನ್ನು ವ್ಯರ್ಥ ಮಾಡುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಶಾಕ್ ಕಾದಿದ್ದು, ಇದಕ್ಕಾಗಿ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ಮೂಲಕ ಕಾಲೇಜಿಗೆ ಬಂಕ್ ಮಾಡುವುದು ...

ಸ್ನೇಹಿತನ ಪಾರ್ಥಿವ ಶರೀರ ನೋಡಿ ಗದ್ಗದಿತರಾದ ಉಪರಾಷ್ಟ್ರಪತಿ

ಸ್ನೇಹಿತನ ಪಾರ್ಥಿವ ಶರೀರ ನೋಡಿ ಗದ್ಗದಿತರಾದ ಉಪರಾಷ್ಟ್ರಪತಿ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಆಗಮಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಪಾರ್ಥಿವ ಶರೀರವನ್ನು ಕಂಡಾಕ್ಷಣ ತೀವ್ರ ಗದ್ಗದಿತರಾದರು. ಇಂದು ಮುಂಜಾನೆ ನ್ಯಾಶನಲ್ ಕಾಲೇಜು ಮೈದಾನಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ತಮ್ಮ ಗೆಳೆಯನಿಗೆ ಅಂತಿಮ ...

ಕೇಂದ್ರ ಸಚಿವ ಅನಂತ ಕುಮಾರ್ ವಿಧಿವಶ

ನ್ಯಾಶನಲ್ ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನ

ಬೆಂಗಳೂರು: ನಿನ್ನೆ ಇಹಲೋಕ ತ್ಯಜಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಯಿಂದ ನ್ಯಾಶನಲ್ ಕಾಲೇಜು ಮೈದಾನಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಿಂದ ಕಾಡುಮಲ್ಲೇಶ್ವರ, ಸಂಪಿಗೆ ರಸ್ತೆ, ಸ್ಯಾಂಕಿಟ್ಯಾಂಕ್, ಭಾಷ್ಯಂ ...

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಅಗಲಿದ ನಾಯಕನಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಂತಿಮ ನಮನ

ಬೆಂಗಳೂರು: ನಿನ್ನೆ ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರಿಗೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾವನಾತ್ಮಕ, ದುಃಖತಪ್ತ ಅಂತಿಮ ನಮನ ಸಲ್ಲಿಸಲಾಯಿತು. ಇಂದು ಮುಂಜಾನೆ 8.15ರ ವೇಳೆ ಬಿಜೆಪಿ ಕಚೇರಿಗೆ ಪಾರ್ಥಿವ ಶರೀರವನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ತರಲಾಗಿತ್ತು. ಇಲ್ಲಿ, ಅನಂತಕುಮಾರ್ ಅವರಿಗೆ ...

ಇಂದು ಅನಂತಕುಮಾರ್ ಅಂತ್ಯಸಂಸ್ಕಾರ: ಬಿಜೆಪಿ ಕಚೇರಿಯಲ್ಲಿ ಗೌರವ

ಇಂದು ಅನಂತಕುಮಾರ್ ಅಂತ್ಯಸಂಸ್ಕಾರ: ಬಿಜೆಪಿ ಕಚೇರಿಯಲ್ಲಿ ಗೌರವ

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ. ಇಂದ ಮಧ್ಯಾಹ್ನ 1.30ರ ನಂತರ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ...

ಅನಂತಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಅನಂತಕುಮಾರ್ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಬೆಂಗಳೂರು: ಇಂದು ಮುಂಜಾನೆ ಇಹಲೋಕ ತ್ಯಜಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಡೆದುಕೊಂಡರು. In Bengaluru, I paid tributes to Shri Ananth Kumar Ji. ...

ಶೋಕಿಗಾಗಿ ಒಂದು ದಿನದ ಕನ್ನಡಿಗರಾಗಬೇಡಿ

ಶೋಕಿಗಾಗಿ ಒಂದು ದಿನದ ಕನ್ನಡಿಗರಾಗಬೇಡಿ

ಕನ್ನಡ ರೋಮಾಂಚನವೀ ಕನ್ನಡ... ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು... ಕನ್ನಡವೇ ನಮ್ಮಮ್ಮ ಅವಳಿಗೆ ಕೈ ಮುಗಿಯಮ್ಮ... ಇವೆಲ್ಲವೂ ಕನ್ನಡ ಅಂದ ತಕ್ಷಣ ಅಪ್ಪಟ ಕನ್ನಡಿಗರಿಗೆ ನೆನಪಾಗುವಂತಹ ಹಾಡುಗಳು... ನಮ್ಮ ಕನ್ನಡನೆ ಹಾಗೇ ರೀ..., ಆ ಮೂರು ಅಕ್ಷರಗಳಲ್ಲಿ ಪ್ರೀತಿ, ಕಾಳಜಿ, ಸ್ನೇಹ, ...

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಾತ್ಮಕ ಹಿತದೃಷ್ಠಿಯಿಂದ ಐವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಸಿಇಒ ಜನವಿಭವ ಸ್ವಾಮಿ ಅವರನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ ...

ಅಣ್ಣಾಮಲೈ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಅಣ್ಣಾಮಲೈ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸರಣಿಯನ್ನು ಮುಂದುವರೆಸಿರುವ ರಾಜ್ಯ ಸರ್ಕಾರ, ಖಡಕ್ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅತ್ಯಂತ ಪ್ರಮುಖವಾಗಿ ಖಡಕ್ ಅಧಿಕಾರಿಗಳನ್ನೇ ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ತೀವ್ರ ಆಶ್ಚರ್ಯವನ್ನು ಹುಟ್ಟುಹಾಕಿದೆ. ಚಿಕ್ಕಮಗಳೂರು ...

ಡಿ.28ರಿಂದ ಮೂರು ದಿನ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ

ಡಿ.28ರಿಂದ ಮೂರು ದಿನ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ

ಬೆಂಗಳೂರು: ಅಖಿಲ ಹವ್ಯಕ ಮಹಾಸಭೆಯ ಐತಿಹಾಸಿಕ ಅಮೃತ ಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.28. 29 ಹಾಗೂ 30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕುರಿತಂತೆ ಮಹಾಸಭೆಯ ಅಧ್ಯಕ್ಷ ಗಿರಿಧರ್ ಕಜೆ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದ್ದು, ...

Page 101 of 105 1 100 101 102 105
  • Trending
  • Latest
error: Content is protected by Kalpa News!!