Wednesday, March 18, 2026
Advertisement
ADVERTISEMENT

Tag: BENGALURU

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

ಬೆಂಗಳೂರು: ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು, ಇಂದ್ರ ತನ್ನ ಅಹಂಕಾರದಿಂದ ಗೋವು ಹಾಗೂ ಗೋಪಾಲಕರ ಮೇಲೆ ದಾಳಿ ಮಾಡಿದ. ಆದರೆ ಅವರು ಕೃಷ್ಣನನ್ನು ನಂಬಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು 'ಕೃಷ್ಣಕಥಾ'ದಲ್ಲಿ  ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ...

ರಾಮಾಶ್ರಮದಲ್ಲಿ ಜನಮನ ಸೆಳೆದ ಕೃಷ್ಣಕಥಾ

ಬೆಂಗಳೂರು: ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ "ಕೃಷ್ಣಕಥಾ" ಸಪ್ತಾಹದಲ್ಲಿ ಎರಡನೇ ದಿನದ ಕೃಷ್ಣಕಥಾ ಪ್ರವಚನವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನಡೆಸಿಕೊಟ್ಟರು. ಖ್ಯಾತ ಚಿತ್ರ ಕಲಾವಿದ ನೀರ್ನಳ್ಳಿ ಗಣಪತಿ ಹೆಗಡೆಯವರ ಸ್ಥಳದಲ್ಲೇ ಬಿಡಿಸಿದ ಚಿತ್ರ ಹಾಗೂ ಆನಂತರ ನಡೆದ ರೂಪಕ ...

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ 'ಕೃಷ್ಣಾಕಥಾ' ವಿಶಿಷ್ಟ ...

ವಿದ್ಯಾರ್ಥಿಗಳೇ, ರಾಷ್ಟ್ರೋತ್ಥಾನದ ಉಚಿತ ಯೋಜನೆ ಸದುಪಯೋಗಮಾಡಿಕೊಳ್ಳಿ

ಬೆಂಗಳೂರು: ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ವಸತಿಸಹಿತ ಪಿಯುಸಿ ಹಾಗೂ ಪ್ರತಿಷ್ಠಿತ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ರಾಷ್ಟ್ರೋತ್ಥಾನ ಪರಿಷತ್ ನ ಯೋಜನೆಯಾದ ‘ತಪಸ್’(ಹುಡುಗರಿಗೆ) ಹಾಗೂ ‘ಸಾಧನಾ’ (ಹುಡುಗಿಯರಿಗೆ) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ರಾಷ್ಟ್ರ ಸೇವೆಗಾಗಿ ಮುಡಿಪಾಗಿರುವ ...

92.7 ಬಿಗ್ ಎಫ್‌ಎಂನಿಂದ ಸ್ವಚ್ಛತಂತ್ರ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಭಾರತದ ಅತ್ಯಂತ ದೊಡ್ಡ ರೇಡಿಯೊ ಜಾಲಗಳಲ್ಲಿ ಒಂದಾದ 92.7 ಬಿಗ್ ಎಫ್‌ಎಂ 72ನೆಯ ಸ್ವಾತಂತ್ರ್ಯ ದಿನೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಸ್ವಚ್ಛತಂತ್ರ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಉಪಕ್ರಮ ಬೆಂಗಳೂರಿನ ನಾಗರಿಕರಿಗೆ ನೈರ್ಮಲ್ಯವಿಲ್ಲದ ಮತ್ತು ಸ್ವಚ್ಛತೆರಹಿತ ಪರಿಸರದಿಂದ ಸ್ವಾತಂತ್ರ್ಯ ನೀಡುವ ಉದ್ದೇಶ ...

ನಮೋ ಭಾರತ್ ವತಿಯಿಂದ ಅಜಾತಶತ್ರುವಿಗೆ ಭಾವನಾತ್ಮಕ ನಮನ

ಬೆಂಗಳೂರು: ಸಂಘದ ಪ್ರಭಾವದಿಂದ ತನ್ನೆಲ್ಲ ಶಕ್ತಿ,ಅರ್ಹತೆಯನ್ನು ದೇಶದ ಕೆಲಸಕ್ಕೆ ನೀಡಬೇಕೆಂದು, ರಾಜಕೀಯಕ್ಕೂ ಧುಮುಕಿ ಭಾರತರತ್ನರಾದರು ಎಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೆನಪುಗಳನ್ನು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮೆಲುಕು ಹಾಕಿದರು. ನಮೋ ಭಾರತ್ ಸಂಘಟನೆ ...

ಪ್ರಕೃತಿಯ ವ್ಯಾಪ್ತಿ ಮೀರಿ ನಡೆದರೆ ಅಪಾಯವೇ ಆಗುವುದು

Advanced technology ಎಂಬುದು ಒಂದು ಧೈರ್ಯ ತುಂಬುವ ಪದ. ಇದು ವೈದ್ಯಕೀಯ ಕ್ಷೇತ್ರ, communication, earth work ಇತ್ಯಾದಿಗಳಿಗೆ ವರ. ಆದರೆ constructionನಲ್ಲಿ ಮಾತ್ರ ಇದು ಶಾಪ. ಗುಡ್ಡಗಳನ್ನು jcb ಮೂಲಕ ಅಗೆದು ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಪರ್ವತಗಳನ್ನು ಕೊರೆದು ರಸ್ತೆ ...

ಕುಲ್ಲುಕ್ಕಿ ಮೊದಲ ಶಾಖೆ ಬೆಂಗಳೂರಿನಲ್ಲಿ ಪ್ರಾರಂಭ

ಬೆಂಗಳೂರು: ಕೋರಮಂಗಲದಲ್ಲಿ ಆರಂಭಿಸಲಾಗಿರುವ ವಿಶಿಷ್ಟ ಶೈಲಿಯ ಹೊಸ ಕೆಫೆ ಕೇಂದ್ರವನ್ನು ಸಚಿವ ಡಿ. ಕೆ. ಶಿವಕುಮಾರ್ ಇಂದು ಉದ್ಘಾಟಿಸಿದರು. ಈ ವೇಳೆ ಪಾನೀಯ ಮತ್ತು ಬರ್ಗರ್ ಸವಿದ ನಂತರ ಮಾತನಾಡಿದ ಅವರು, ಈ ತಿನಿಸುಗಳ ರುಚಿಯಾಗಿವೆ. ಮಸಾಲೆಯುಕ್ತ ಕಿಕ್ ಹೊಂದಿರುವ ಪಾನೀಯ ...

ಸಮಯ ಸದುಪಯೋಗ ಮಾಡಿಕೊಂಡು ಉತ್ತಮ ತಂತ್ರಜ್ಞರಾಗಿ: ದಯಾನಂದ ಪೈ ಕರೆ

ಬೆಂಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಆಸಕ್ತಿ, ಸುಲೋಚನೆ, ಸಮಯದ ಸದುಪಯೋಗ ಪಡಿಸಿಕೊಂಡು ಉತ್ತಮ ತಂತ್ರಜ್ಞರಾಗಬೇಕು ಎಂದು ಯಲಹಂಕದ ಆವಲಹಳ್ಳಿಯಲ್ಲಿರುವ ಬಿಎಂಎಸ್ ತಾಂತ್ರಿಕ ಮಹಾವಿದ್ಯಾಲಯದ ಟ್ರಸ್ಟಿ ಹಾಗೂ ಬಿಎಂಎಸ್ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಚೇರ್ಮನ್ ಡಾ.ಪಿ. ದಯಾನಂದ ಪೈ ಕರೆ ನೀಡಿದರು. ಪ್ರಥಮ ...

ನನ್ನ ಜೀವನದಲ್ಲಿ ಕಂಡ ಸಜ್ಜನಿಕೆಯ ಪ್ರಧಾನಿ ಅಟಲ್ ಜೀ: ಬಿಎಸ್‌ವೈ

ಬೆಂಗಳೂರು: ನಾನು ನನ್ನ ಜೀವನದಲ್ಲಿ ಕಂಡ ಅತ್ಯಂತ ಸಜ್ಜನಿಕೆಯ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಕಳೆದ ಎರಡು ವರ್ಷದಿಂದ ಅವರ ಆರೋಗ್ಯ ಹದಗೆಡುತ್ತಲೇ ಇತ್ತು. ...

Page 103 of 105 1 102 103 104 105
  • Trending
  • Latest
error: Content is protected by Kalpa News!!