Wednesday, July 22, 2026
Advertisement
ADVERTISEMENT

Tag: BENGALURU

ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ನಿಧನ: ಗಣ್ಯಾತಿಗಣ್ಯರ ಸಂತಾಪ

ಲಾಕ್ ಡೌನ್ ಹಿನ್ನೆಲೆ: ವಿಧಿವಶರಾದ ನಟ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಅವಕಾಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಅವಕಾಶವನ್ನು ರಾಜ್ಯ ಸರ್ಕಾರ ನಿರಾಕರಿಸಿದ್ದು, ಲಾಕ್ ಡೌನ್ ಜಾರಿಯಲ್ಲಿರುವುದು ಕಾರಣವಾಗಿದೆ. ಈ ಕುರಿತಂತೆ ಮಾತನಾಡಿರುವ ಸಚಿವ ಆರ್. ಅಶೋಕ್, ಕೊರೋನಾ ವೈರಸ್ ...

ಬುಡಕಟ್ಟು ಜನರ ಸಂಕಷ್ಟಕ್ಕೆ ಮಿಡಿದ ನಿರ್ಮಾಪಕಿಯ ಮನ: ಆಹಾರ ಸಾಮಗ್ರಿ ತಲುಪಿಸಿದ ನಟಿ ಶ್ರುತಿ ನಾಯ್ಡು

ಬುಡಕಟ್ಟು ಜನರ ಸಂಕಷ್ಟಕ್ಕೆ ಮಿಡಿದ ನಿರ್ಮಾಪಕಿಯ ಮನ: ಆಹಾರ ಸಾಮಗ್ರಿ ತಲುಪಿಸಿದ ನಟಿ ಶ್ರುತಿ ನಾಯ್ಡು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಾಡಂಚಿನ ಜನರ ನೋವಿಗೆ ಮತ್ತೆ ಮಿಡಿದಿದ್ದಾರೆ ನಟಿ, ನಿರ್ಮಾಪಕಿ ಶ್ರುತಿ ನಾಯ್ಡು. ಕಾಡನ್ನೇ ನಂಬಿಕೊಂಡು ಬದುಕುತ್ತಿರುವ ಅನೇಕ ಬುಡಕಟ್ಟು ಕುಟುಂಬಗಳಿಗೆ ಈ ಹಿಂದೆ ಶ್ರುತಿ ಅವರು ಆರೋಗ್ಯಕ್ಕೆ ಸಂಬಂಧಿಸಿದ ವಸ್ತುಗಳನ್ನು ನೀಡಿದ್ದರು. ಈಗ ನೂರೈವತ್ತಕ್ಕೂ ...

ಸಿಲಿಕಾನ್ ಸಿಟಿಯ ಗುರುದತ್ತ ಬಡಾವಣೆಯಲ್ಲಿ ದೀಪ ಹಚ್ಚಿ ಕೊರೋನಾ ವೈರಸ್ ವಿರುದ್ಧದ ಹೋರಾಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ದೀಪ ಪ್ರಜ್ವಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಗೆ ಸಿಲಿಕಾನ್ ಸಿಟಿಯ ಜನರು ...

ಬೆಂಗಳೂರಿನಲ್ಲಿ ಕತ್ತರಿಸಿದ ಹಣ್ಣುಗಳ ಮಾರಾಟಕ್ಕೆ ಅವಕಾಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಗರದಲ್ಲಿ ಜನರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಎಲ್ಲೆಂದರೆಲ್ಲಿ ಕತ್ತರಿಸಿಟ್ಟ ಹಣ್ಣು ತರಕಾರಿ ಮಾರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ನಗರದ ನಾಗರೀಕರಿಗೆ ಅಗತ್ಯವಾಗಿರುವ ಹಣ್ಣುತರಕಾರಿಗಳ ಕೊರತೆಯಾಗದಂತೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ...

ಸಾಮಾಜಿಕ ಅಂತರ ಕಾಪಾಡಿ, ಸ್ವಯಂ ನಿಬಂಧನೆ ಹಾಕಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಸಾಮಾಜಿಕ ಅಂತರ ಕಾಪಾಡಿ, ಸ್ವಯಂ ನಿಬಂಧನೆ ಹಾಕಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಇಂದು ಬೆಳ್ಳಂಬೆಳಿಗ್ಗೆ ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಹಾಗೂ ಮುಖ್ಯಮಂತ್ರಿಗಳ ...

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಸಾಧಿಕ್ ಪಾಳ್ಯದಲ್ಲಿ ನರ್ಸ್ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಚಿವ ಶ್ರೀರಾಮುಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹರಡುವಿಕೆ ತಡೆಗಾಗಿ ತಮ್ಮ ಜೀವವನ್ನೂ ಲೆಕ್ಕಿಸಿದೇ ಸಾರ್ವಜನಿಕರ ಆರೋಗ್ಯ ಕಾಳಜಿ ಮಾಡಲು ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ...

ದೆಹಲಿ ಮಸೀದಿ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ ರಾಜ್ಯದವರಲ್ಲಿ 200 ಮಂದಿಗೆ ಕ್ವಾರಂಟೈನ್, ಉಳಿದವರ ಪತ್ತೆಗೆ ಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೆಹಲಿಯ ಬಾಂಗ್ಲಾವಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ರಾಜ್ಯದಿಂದ 342 ಮಂದಿ ಪಾಲ್ಗೊಂಡಿದ್ದು, ಇದರಲ್ಲಿ 200 ಮಂದಿಗೆ ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಈ ಕುರಿತಂತೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ...

ಬೆಂಗಳೂರಿಗರು ಗಲಾಟೆ ಮಾಡಿಲ್ಲ, ಹೊರ ರಾಜ್ಯದವರು, ಬುದ್ದಿಜೀವಿಗಳು ಶಾಂತಿ ಕದಡಿದ್ದಾರೆ: ಕಮಿಷನರ್ ಹೇಳಿಕೆ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೊಸ ರೂಲ್ಸ್‌ ಹೇಗಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವ ಪರಿಣಾಮ ಹಲವು ನೀತಿ ಹಾಗೂ ನಿಯಮಾವಳಿಗಳನ್ನು ಪೊಲೀಸ್ ಇಲಾಖೆ ಜಾರಿಗೊಳಿಸುತ್ತಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಈ ಕುರಿತಂತೆ ಹೊಸ ರೂಲ್ಸ್‌ ...

ಲಾಕ್ ಡೌನ್ ಉಲ್ಲಂಘಿಸಿ ಮನೆಯಿಂದ ಹೊರಕ್ಕೆ ಬಂದರೆ ಅರೆಸ್ಟ್‌ ಮಾಡಿ: ಡಿಸಿಗಳಿಗೆ ಸಿಎಂ ಬಿಎಸ್’ವೈ ಆದೇಶ

ಲಾಕ್ ಡೌನ್ ಉಲ್ಲಂಘಿಸಿ ಮನೆಯಿಂದ ಹೊರಕ್ಕೆ ಬಂದರೆ ಅರೆಸ್ಟ್‌ ಮಾಡಿ: ಡಿಸಿಗಳಿಗೆ ಸಿಎಂ ಬಿಎಸ್’ವೈ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಘೋಷಿಸಿರುವ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇದನ್ನು ಉಲ್ಲಂಘಿಸಿ ಮನೆಯಿಂದ ಹೊರಬಂದವರನ್ನು ಬಂಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲ ...

ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನೂತನ ಸಿಎಂ ಯಡಿಯೂರಪ್ಪ ಘೋಷಿಸಿದ್ದೇನು ಗೊತ್ತಾ?

ಗಮನಿಸಿ: ನಾಳೆಯಿಂದ ರಾಜ್ಯದಲ್ಲಿ ಲಾಕ್’ಡೌನ್ ಮತ್ತಷ್ಟು ಬಿಗಿ, ನಾಳೆಯಿಂದ ಯಾರಿಗೂ ಬೆಂಗಳೂರಿಗೆ ಪ್ರವೇಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್ 19 ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಘೋಷಣೆ ಮಾಡಿರುವ ಲಾಕ್’ಡೌನ್ ನಾಳೆಯಿಂದ ಮತ್ತಷ್ಟು ಬಿಗಿಯಾಗಲಿದ್ದು, ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಲಾಕ್’ಡೌನ್ ...

Page 114 of 132 1 113 114 115 132
  • Trending
  • Latest
error: Content is protected by Kalpa News!!