Saturday, November 21, 2026
Advertisement
ADVERTISEMENT

Tag: BENGALURU

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕೋಲಾರಕ್ಕೂ ವಕ್ಕರಿಸಿದ ಕೊರೋನಾ ಮಾರಿ: ರಾಜ್ಯದಲ್ಲಿ ಒಂದೇ ದಿನ 63 ಪಾಸಿಟಿವ್, ಒಟ್ಟು 925ಕ್ಕೇರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಹಾವಳಿ ಮುಂದುವರೆದಿದ್ದು, ಗ್ರೀನ್ ಝೋನ್ ಆಗಿದ್ದ ಕೋಲಾರದಲ್ಲಿ 5 ಪ್ರಕರಣ ಪತ್ತೆಯಾಗಿದೆ. ರಾಜ್ಯದಾದ್ಯಂತ ಇಂದು ಒಂದೇ ದಿನ 63 ಪ್ರಕರಣ ದಾಖಲಾಗಿದ್ದು, ಈ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ...

ಕೊರೋನಾ ವಿರುದ್ಧದ ಹೋರಾಟದಲ್ಲಿ ಶುಶ್ರೂಷಕರ ಪಾತ್ರ ದೊಡ್ಡದು: ಮುಖ್ಯಮಂತ್ರಿ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಯೋಧರಾಗಿ ಶುಶ್ರೂಷಕರು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಯೋಜಿಸಿದ್ದ ಮಿಸ್ ಫ್ಲಾರೆನ್ಸ್ ನೈಟಿಂಗೇಲ್ ಅವರ ಇನ್ನೂರನೇ ಹುಟ್ಟುಹಬ್ಬ ಹಾಗೂ ...

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಿ ಬೆಂಗಳೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ಹಲವು ರಾಜ್ಯಗಳ ಜನರನ್ನು ಅವರ ಊರುಗಳಿಗೆ ತಲುಪಿಸುವ ಸಲುವಾಗಿ ರಾಜ್ಯ ರಾಜಧಾನಿಯಿಂದ ಇಂದು ಹಲವು ವಿಶೇಷ ರೈಲುಗಳು ಹೊರಟವು. 643 ಪ್ರಯಾಣಿಕರನ್ನು ...

ಪಡಿತರ ಅಕ್ರಮ ಮಾರಾಟ ಮಾಡಿದರೆ ಕಠಿಣ ಕ್ರಮ: ಸಚಿವ ಗೋಪಾಲಯ್ಯ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯರವರು ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಡವರಿಗೆ ನೀಡುತ್ತಿರುವ ...

ಮೊಬೈಲ್ ಫಿವರ್ ಕ್ಲಿನಿಕ್’ಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಛೇರಿಕೃಷ್ಣಾದಲ್ಲಿ ಇಂದು ಕೋವಿಡ್19 ಸಂಚಾರಿ ಫೀವರ್ ಕ್ಲಿನಿಕ್‌ಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ...

ಭಗವಂತನ ಸೇವಕರ ಕೈ ಹಿಡಿಯಲಿದೆ ಸರ್ಕಾರ: ಸಚಿವ ಆರ್. ಅಶೋಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಭೀತಿಯ ಕರಿ ಛಾಯೆಯಲ್ಲಿ ಪ್ರತಿನಿತ್ಯ ದೇಗುಲಗಳಲ್ಲಿ ಸೇವೆ ಮಾಡುವ ಸೇವಕರ ಬದುಕಿಗೆ ಕಷ್ಟ ಬಂದಿದೆ. ಇಂತಹ ಕಠಿಣ ಸಂದರ್ಭದಲ್ಲಿ ಭಗವಂತನ ಸೇವಕರ ಕೈಯನ್ನು ಸರ್ಕಾರ ಹಿಡಿಯಲಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು. ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ರಾಜ್ಯದಲ್ಲಿ ಇಂದು 41 ಹೊಸ ಪ್ರಕರಣ, ಒಟ್ಟು 794ಕ್ಕೆ ಏರಿಕೆಯಾದ ಕೋವಿಡ್19 ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು 41 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 794ಕ್ಕೆ ಏರಿಕೆಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರ ಸೇರಿದಂತೆ ಹಲವೆಡೆ ಪಾಸಿಟಿವ್ ...

ಕ್ವಾರಂಟೈನ್ ಅವಧಿ ಮುಗಿಸಿ ವಿಧಾನಸೌಧಕ್ಕೆ ಬಂದ ಸಚಿವರು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸೋಂಕು ತಗುಲಲು ಅವಕಾಶ ಇಲ್ಲದಿದ್ದರೂ ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದೆಂಬ ಉದ್ದೇಶದಿಂದ ಸ್ವಯಂಪ್ರೇರಿತ ಕ್ವಾರಂಟೈನ್ ಅವಧಿ ಮುಗಿಸಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸಚಿವರುಗಳಾದ ಎಸ್.ಆರ್. ಬೊಮ್ಮಾಯಿ ಹಾಗೂ ಸಿ.ಟಿ. ರವಿ ಅವರೊಂದಿಗೆ ಕ್ವಾರಂಟೈನ್ ...

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ 3500. ಕೆಎಸ್’ಆರ್’ಟಿಸಿ ಬಸ್’ಗಳಲ್ಲಿ ಸುಮಾರು ಒಂದು ಲಕ್ಷ ವಲಸೆ ಕಾರ್ಮಿಕರನ್ನು ಬೆಂಗಳೂರಿನಿಂದ ಅವರ ಊರುಗಳಿಗೆ ಕಳುಹಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಈ ಕುರಿತಂತೆ ...

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗ ಮಾಡಿದವರ ವಿರುದ್ಧ ಕ್ರಿಮಿನಲ್ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸಹಕಾರ ಇಲಾಖೆಗಳಲ್ಲಿ ಹಣ ದುರುಪಯೋಗಗಳಂತಹ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂಥವುಗಳನ್ನು ಸಹಿಸಲಾಗದು. ಸಾರ್ವಜನಿಕರ ಹಣ ಯಾವುದೇ ಕಾರಣಕ್ಕೂ ದುರುಪಯೋಗವಾಗಬಾರದು. ಇಂಥಹ ಹಗರಣ ಮಾಡುವವರ ಮೇಲೆ ಮುಲಾಜಿಲ್ಲದೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಹಕಾರ ಸಚಿವ ಎಸ್.ಟಿ. ...

Page 127 of 148 1 … 126 127 128 … 148
  • Trending
  • Latest
error: Content is protected by Kalpa News!!