Saturday, November 21, 2026
Advertisement
ADVERTISEMENT

Tag: BENGALURU

ಸಿಎಂ ಪರಿಹಾರ ನಿಧಿಗೆ 50 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಸಹಕಾರ ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹಾಲಿ ಪರಿಸ್ಥಿತಿ ನಿರ್ವಹಣೆಗೋಸ್ಕರ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ಸಹಕಾರ ಇಲಾಖೆ ವತಿಯಿಂದ ಸಚಿವ ಎಸ್.ಟಿ. ...

ಇದು ನೀವು ಈವರೆಗೂ ನೋಡಿರದ, ಶ್ರೀನಿವಾಸ ದೇವರ ಅನುಗ್ರಹದಿಂದ ದೊರೆತ ಕಾಷ್ಠದ ವಿಗ್ರಹ!

ಇದು ನೀವು ಈವರೆಗೂ ನೋಡಿರದ, ಶ್ರೀನಿವಾಸ ದೇವರ ಅನುಗ್ರಹದಿಂದ ದೊರೆತ ಕಾಷ್ಠದ ವಿಗ್ರಹ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಂದು ವೈಶಾಖ ಮಾಸದ ಶುಕ್ಲ ದಶಮಿ-ಹರೇ ಶ್ರೀನಿವಾಸ- ಕಲಿಯುಗದಲ್ಲಿ ಕೋಟಿ ಕೋಟಿ ಭಕ್ತರ ಇಷ್ಟಾರ್ಥಗಳನ್ನು ಅನವರತ ಪೂರೈಸುತ್ತಿರುವ ಆಪತ್ಭಾಂದವ ತಿರುಪತಿಯ ಶ್ರೀನಿವಾಸ ಸ್ವಾಮಿ ಪದ್ಮಾವತಿ ದೇವಿಯೊಡನೆ ಕಲ್ಯಾಣವಾದ ಪುಣ್ಯದಿನ. ಶ್ರೀನಿವಾಸ ದೇವರ ಅಪರಿಮಿತ ಭಕ್ತರಾದ ಬೆಂಗಳೂರಿನ ...

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಡಿಸಿಎಂ ಸವದಿ ಕೇಂದ್ರಕ್ಕೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಲಾಕ್ ಡೌನಿನ್ ಪರಿಣಾಮವಾಗಿ ಕರ್ನಾಟಕ ಸರ್ಕಾರದ ಸಾರಿಗೆ ಕ್ಷೇತ್ರಕ್ಕೆ ತೀವ್ರ ನಷ್ಟವಾಗುತ್ತಿರುವ ದರಿಂದ ಮುಂದಿನ ಆರು ತಿಂಗಳುಗಳ ಕಾಲ ಸಾರಿಗೆ ಸಂಸ್ಥೆಯ ಕೆ.ಎಸ್.ಆರ್. ಟಿ. ಸಿ ಬಸ್ಸುಗಳಿಗೆ ಟೋಲ್ ಗಳಲ್ಲಿ ವಿನಾಯಿತಿ ನೀಡಬೇಕೆಂದು ಉಪಮುಖ್ಯಮಂತ್ರಿ ...

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

11 ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಷರತ್ತುಬದ್ದ ಸಹಜ ಜೀವನಕ್ಕೆ ಅವಕಾಶ: ಮಾರ್ಗಸೂಚಿಯಲ್ಲೇನಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಇಲ್ಲದೇ ಗ್ರೀನ್ ಝೋನ್’ನಲ್ಲಿರುವ 11 ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಷರತ್ತುಗಳ ಆಧಾರದಲ್ಲಿ ಸಹಜ ಜನ ಜೀವನಕ್ಕೆ ಅವಕಾಶ ಕಲ್ಪಿಸಿದೆ. ಗ್ರೀನ್ ಝೋನ್’ನಲ್ಲಿರುವ ಚಾಮರಾಜನಗರ, ಕೊಪ್ಪಳ, ಕೋಲಾರ, ಉಡುಪಿ, ...

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕೊರೋನಾ ಸೋಂಕಿತ ವ್ಯಕ್ತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಒಂದೆಡೆ ಕೊರೋನಾ ಸೋಂಕು ವ್ಯಾಪಕವಾಗುತ್ತಿದ್ದರೆ ಇನ್ನೊಂದೆಡೆ ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ. ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ...

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ಪ್ರಕರಣದ ರೆಡ್’ಝೋನ್ ಎನಿಸಿದ ಬೆಂಗಳೂರು-ಮೈಸೂರಿನ ನಾಗರಿಕರು ಶಿವಮೊಗ್ಗ ಜಿಲ್ಲೆಗೆ ವಿವಿಧ ಕಾರಣಗಳಿಂದ ಬರಲಾರಂಭಿಸಿದ್ದಾರೆ ಎಂಬುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯ ಸಂಗತಿಯಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಕೊರೋನಾ ವೈರಸ್ ರೋಗದ ಒಂದೂ ಪ್ರಕರಣ ಪತ್ತೆಯಾಗಿಲ್ಲ. ...

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಏನಿದು ಚಾಲಕರ ಸೆಲ್ಫಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ, ಕಪ್ಪು ಪಟ್ಟಿ ಅಭಿಯಾನ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದ ಲಾಕ್ ಡೌನ್ ಜಾರಿಯಾಗಿ ಒಂದೂವರೆ ತಿಂಗಳು ಸಮೀಪಿಸುತ್ತಿದ್ದರೂ ಚಾಲಕರ ಸಂಕಷ್ಟಗಳಿಗೆ ಈವರೆಗೆ ಸ್ಪಂದಿಸದೇ ನಿಷ್ಕಾಳಜಿ ತೋರಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಧೋರಣೆ ವಿರುದ್ಧ ಸಮಗ್ರ ಚಾಲಕರ ಒಕ್ಕೂಟದಿಂದ ...

ಕೃಷಿ ವಿಚಕ್ಷಣಾ ದಳದ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ದಾಸ್ತಾನು ವಶ, ಗೋಡೌನ್ ಸೀಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೃಷಿ ವಿಚಕ್ಷಣಾ ದಳ ಹಾಗೂ ಜಿಲ್ಲಾ ಕೃಷಿ ನಿರ್ದೇಶಕರ ತಂಡ ರಾಜ್ಯದ ವಿವಿದೆಡೆ ಮಿಂಚಿನ ಜಂಟಿ ಕಾರ್ಯಾಚರಣೆ ನಡೆಸಿದ್ದು ಹಲವೆಡೆ ಅಕ್ರಮ ಮೆಕ್ಕೆಜೋಳ ದಾಸ್ತಾನು ವಶಪಡಿಸಿಕೊಂಡು ಕಾನೂನು ಕ್ರಮ ಜರುಗಿಸಿದೆ. ಎ.21 ರಂದು ಬಳ್ಳಾರಿ ...

ಕ್ವಾರಂಟೈನ್ ಮಾಡಲು ರಾತ್ರಿ ಏಕೆ ಹೋಗಿದ್ದರು? ಬೆಳಗಿನ ವೇಳೆ ಹೋಗಬೇಕಿತ್ತು: ಶಾಸಕ ಜಮೀರ್ ಪ್ರಶ್ನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಾದರಾಯನಪುರಕ್ಕೆ ಕ್ವಾರಂಟೈನ್ ಪೊಲೀಸರು ಮಾಡಲು ರಾತ್ರಿ ವೇಳೆ ಏಕೆ ಹೋಗಿದ್ದರು. ಬದಲಾಗಿ ಬೆಳಗಿನ ವೇಳೆ ಹೋಗಬೇಕಿತ್ತು ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಮತ್ತು ಆರೋಗ್ಯ ...

ಜಮೀರ್ ಅಹ್ಮದ್ ಯಾರು? ಸರ್ಕಾರ ಮಾಡುವ ಕೆಲಸಕ್ಕೆ ಅವರನ್ನೇಕೆ ಕೇಳಬೇಕು: ಸಿಎಂ ಬಿಎಸ್‌ವೈ ಕಿಡಿ

ಜಮೀರ್ ಅಹ್ಮದ್ ಯಾರು? ಸರ್ಕಾರ ಮಾಡುವ ಕೆಲಸಕ್ಕೆ ಅವರನ್ನೇಕೆ ಕೇಳಬೇಕು: ಸಿಎಂ ಬಿಎಸ್‌ವೈ ಕಿಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪಾದರಾಯನಪುರದಲ್ಲಿ ನಿನ್ನೆ ಕೊರೋನಾ ವಾರಿಯರ್ಸ್‌ ಮೇಲೆ ಮುಸಲ್ಮಾನರು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸರ್ಕಾರ ಮಾಡುವ ಕೆಲಸಕ್ಕೆ ಜಮೀರ್ ಅಹ್ಮದ್ ಅವರನ್ನು ಯಾಕೆ ಕೇಳಬೇಕು? ಯಾರು ಅವರು? ...

Page 128 of 148 1 … 127 128 129 … 148
  • Trending
  • Latest
error: Content is protected by Kalpa News!!