Thursday, November 19, 2026
Advertisement
ADVERTISEMENT

Tag: BENGALURU

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್‌, ದುರ್ಗ ಲಾಸ್ಟ್‌- ಬಾಲಕಿಯರದ್ದೇ ಮೇಲುಗೈ

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್‌, ದುರ್ಗ ಲಾಸ್ಟ್‌- ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2018-19ನೆಯ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಉಡುಪಿ ಪ್ರಥಮ ಸ್ಥಾನ ಗಳಿಸಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್.ಆರ್. ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿ ಚಿತ್ರದುರ್ಗ ...

ರಾಘವೇಶ್ವರ ಶ್ರೀ ವಿರುದ್ಧ ನಕಲಿ ಅಶ್ಲೀಲ ಸಿಡಿ ಕೇಸ್-ಚಾರ್ಜ್’ಶೀಟ್ ರದ್ಧತಿಗೆ ನಕಾರ

ಬೆಂಗಳೂರು: ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ತೇಜೋವಧೆಯ ಹುನ್ನಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ಕುಮಟಾದ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಚಾರ್ಜ್'ಶೀಟ್ ರದ್ಧತಿಗೆ ಆರೋಪಿಗಳು ಮಾಡಿದ್ದ ಮೇಲ್ಮನವಿಯನ್ನು ಕಾರವಾರದ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿದ್ದು, ಪ್ರಕರಣದ ವಿಚಾರಣೆಯನ್ನು ಮುಂದುವರಿಸುವಂತೆ ಆದೇಶ ಹೊರಡಿಸಿದೆ. 2010 ...

ಬೆಂಗಳೂರು: ಎಪ್ರಿಲ್ 7ರಂದು ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ವಾರ್ಷಿಕೋತ್ಸವ

ಬೆಂಗಳೂರು: ಎಪ್ರಿಲ್ 7ರಂದು ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ವಾರ್ಷಿಕೋತ್ಸವ

ಬೆಂಗಳೂರು: ರಾಜ್ಯ ರಾಜಧಾನಿಯ ಪ್ರಖ್ಯಾತ ಪ್ರಣವ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಫೈನ್ ಆರ್ಟ್ಸ್‌ ವಸಂತ ಕುಕಿಲು 2019 ವಾರ್ಷಿಕೋತ್ಸವ ಎಪ್ರಿಲ್ 7ರಂದು ನಡೆಯಲಿದೆ. ತ್ಯಾಗರಾಜ ನಗರ 3ನೆಯ ಬ್ಲಾಕ್’ನಲ್ಲಿರುವ ಶ್ರೀಪಾದ ಶ್ರೀವಲ್ಲಭ ಭವನದಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ...

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಬೆಂಗಳೂರು: ಎ. 7ರಂದು ದಿಶಾ ಡಿ ಭಟ್ ರಂಗಪ್ರವೇಶ, ನೃತ್ಯ ರಂಜಿನಿ

ಬೆಂಗಳೂರು: ವಿಶೃತ ಸ್ಕೂಲ್ ಆಫ್ ಫರ್ಪಾಮಿಂಗ್ ಆರ್ಟ್ಸ್‌ ಗುರು ಬಿ.ಕೆ. ವಸಂತಲಕ್ಷ್ಮೀರವರ ಶಿಷ್ಯೆ ಕುಮಾರಿ ದಿಶಾ ಡಿ ಭಟ್ ಅವರ ರಂಗಪ್ರವೇಶ ನೃತ್ಯರಂಜನಿ ಕಾರ್ಯಕ್ರಮ ಎಪ್ರಿಲ್ 7ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜಯನಗರ 8ನೆಯ ಬ್ಲಾಕ್‌ನಲ್ಲಿರುವ ಜೆ.ಎಸ್.ಎಸ್ ಆಡಿಟೋರಿಯಂನಲ್ಲಿ ಸಂಜೆ 5.45ಕ್ಕೆ ನಡೆಯಲಿದೆ. ...

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಕಾರ್ಮಿಕರ ಸಾವು

ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರು ಕಾರ್ಮಿಕರ ಸಾವು

ಬೆಂಗಳೂರು: ಧಾರವಾಡದಲ್ಲಿ ಹಲವರನ್ನು ಬಲಿ ಪಡೆದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ ಹಸಿಯಾಗಿರುವಂತೆಯೇ, ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಆರ್’ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ...

April 6: Vishnu Sahasranama Yajna in Bangalore for World Welfare

ಎಪ್ರಿಲ್ 6: ಲೋಕಕಲ್ಯಾಣಕ್ಕಾಗಿ ಬೆಂಗಳೂರಿನಲ್ಲಿ ವಿಷ್ಣು ಸಹಸ್ರನಾಮ ಸಾಮೂಹಿಕ ಪಾರಾಯಣ ಯಜ್ಞ

ಬೆಂಗಳೂರು: ಲೋಕಕಲ್ಯಾಣಕ್ಕಾಗಿ ಕಳೆದ ವರ್ಷದ ಸಂಕಲ್ಪಿಸಿದ್ದ ಪ್ರಯುಕ್ತ ವಿಷ್ಣು ಸಹಸ್ರನಾಮ ಪಾರಾಯಣ ಯಜ್ಞದ ಸಮರ್ಪಣಾ ಕಾರ್ಯಕ್ರಮವನ್ನು ಎಪ್ರಿಲ್ 6ರ ಯುಗಾದಿಯಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 2018ರ ವಿಜಯದಶಮಿಯಂದು ಬೆಂಗಳೂರಿನ ಪುತ್ತಿಗೆಮಠದ ಗೋವರ್ಧನಕ್ಷೇತ್ರದಲ್ಲಿ ಕೋಟಿ ಸಂಖ್ಯೆಯಲ್ಲಿ ವಿಷ್ಣುಸಹಸ್ರಢನಾಮ ಪಾರಾಯಣದ ಸಂಕಲ್ಪವನ್ನು ಮಾಡಲಾಗಿತ್ತು. ಅದನ್ನು ಎಪ್ರಿಲ್ ...

ಪೋಷಕರು ಮತದಾನ ಮಾಡಿದರೆ ಮಕ್ಕಳಿಗೆ ಪರೀಕ್ಷೆಯಲ್ಲಿ ಸಿಗುತ್ತೆ ಅಂಕ

ಪೋಷಕರು ಮತದಾನ ಮಾಡಿದರೆ ಮಕ್ಕಳಿಗೆ ಪರೀಕ್ಷೆಯಲ್ಲಿ ಸಿಗುತ್ತೆ ಅಂಕ

ಬೆಂಗಳೂರು: ವರ್ಷದಿಂದ ವರ್ಷಕ್ಕೆ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಆಯೋಗ ಹಾಗೂ ಕೆಲವು ಖಾಸಗಿ ಸಂಸ್ಥೆಗಳು ಒಂದಿಲ್ಲೊಂದು ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತವೆ. ಇಂತಹುದ್ದೇ ಪ್ರಯತ್ನವೊಂದಕ್ಕೆ ಕೈ ಹಾಕಿರುವ ಖಾಸಗಿ ಶಾಲೆಗಳ ಒಕ್ಕೂಟ, ಷೋಷಕರು ತಪ್ಪದೇ ಮತದಾನ ಮಾಡಿದರೆ ಅವರ ಶಾಲೆಗಳಲ್ಲಿ ಓದುತ್ತಿರುವ ...

ಉತ್ತಮ ಜನಪ್ರತಿನಿಧಿ ಆಯ್ಕೆಗೆ ತಪ್ಪದೇ ಮತ ಚಲಾಯಿಸಿ: ಬಿಎಂಎಸ್’ಐಟಿ ಕಾಲೇಜಿನಲ್ಲಿ ರಾಪಿಡ್ ರಶ್ಮಿ ಕರೆ

ಉತ್ತಮ ಜನಪ್ರತಿನಿಧಿ ಆಯ್ಕೆಗೆ ತಪ್ಪದೇ ಮತ ಚಲಾಯಿಸಿ: ಬಿಎಂಎಸ್’ಐಟಿ ಕಾಲೇಜಿನಲ್ಲಿ ರಾಪಿಡ್ ರಶ್ಮಿ ಕರೆ

ಬೆಂಗಳೂರು: ನಮ್ಮ ಸಮಾಜದ ಉತ್ತಮ ಜನಪ್ರತಿನಿಧಿಗಳ ಆಯ್ಕೆಯಾಗಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾವಣೆ ಮಾಡಿ ಎಂದು ಆರ್.ಜೆ. ರಾಪಿಡ್ ರಶ್ಮಿ ಕರೆ ನೀಡಿದರು. ಬಿಎಂಎಸ್’ಐಟಿ ಕಾಲೇಜು ವಾರ್ಷಿಕೋತ್ಸವ ಉತ್ಸಾಹ-2019ರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಯೋಗ್ಯ ಅಭ್ಯರ್ಥಿಗೆ ಮತದಾನ ...

ಜೆಡಿಎಸ್-ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಐಟಿ ಇಲಾಖೆ ತಿರುಗೇಟು

ಜೆಡಿಎಸ್-ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಐಟಿ ಇಲಾಖೆ ತಿರುಗೇಟು

ಬೆಂಗಳೂರು: ಜೆಡಿಎಸ್ ನಾಯಕರ ನಿವಾಸದ ಮೇಲೆ ಐಟಿ ದಾಳಿ ನಡೆದ ಹಿನ್ನೆಲೆಯಲ್ಲಿ ಇಲಾಖೆ ವಿರುದ್ಧ ಕೀಳುಮಟ್ಟದಲ್ಲಿ ಮಾತನಾಡಿರುವ ಜೆಡಿಎಸ್-ಕಾಂಗ್ರೆಸ್ ನಾಯಕರಿಗೆ ಆದಾಯ ತೆರಿಗೆ ಇಲಾಖೆ ತಿರುಗೇಟು ನೀಡಿದೆ. ಈ ಕುರಿತಂತೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಇಲಾಖೆ, ನಾವು ಯಾವುದೇ ಶಾಸಕ ...

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರದಲ್ಲಿ ಡಿಕೆ ಬ್ರದರ್ಸ್‌’ಗೆ ಐಟಿ ಶಾಕ್: ತಾಲೂಕು ಕಚೇರಿಯಲ್ಲಿ ಪರಿಶೀಲನೆ

ಕನಕಪುರ: ಈಗಾಗಲೇ ಹಲವು ಬಾರಿ ಐಟಿ ಅಧಿಕಾರಿಗಳಿಗೆ ಒಳಗಾಗಿ ತತ್ತರಿಸಿರುವ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಸಹೋದರರ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕನಕಪುರ ತಾಲೂಕು ಕಚೇರಿಯ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಕಂದಾಯ ...

Page 140 of 148 1 … 139 140 141 … 148
  • Trending
  • Latest
error: Content is protected by Kalpa News!!