Wednesday, March 18, 2026
Advertisement
ADVERTISEMENT

Tag: BENGALURU

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಶಿವಮೊಗ್ಗ: ರಾಜ್ಯ ರಾಜಧಾನಿ ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ, ಇದಕ್ಕೆ ವಿರುದ್ಧವಾಗಿ ಹೋರಾಟದ ಕುರಿತಾಗಿ ಪರಿಸರಾಕ್ತರು ಚರ್ಚೆ ನಡೆಸಿದರು. ಮಥುರಾ ಪ್ಯಾರಡೈಸ್’ನಲ್ಲಿ ನಿನ್ನೆ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ...

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿದ್ದು, ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ...

ಟಿಕ್ ಟಾಕ್ ಶೋಕಿಗೆ ಸ್ಪೈನಲ್ ಕಾರ್ಡ್ ಮುರಿದು ಯುವಕ ಧಾರುಣ ಸಾವು

ಟಿಕ್ ಟಾಕ್ ಶೋಕಿಗೆ ಸ್ಪೈನಲ್ ಕಾರ್ಡ್ ಮುರಿದು ಯುವಕ ಧಾರುಣ ಸಾವು

ಬೆಂಗಳೂರು: ಟಿಕ್ ಟಾಕ್ ವೀಡಿಯೋ ಮಾಡುವ ಶೋಕಿಗೆ ಮುಂದಾಗಿ ಸ್ಟಂಟ್ ಮಾಡಲು ಹೋದ ಯುವಕನೋರ್ವ ಸ್ಪೈನಲ್ ಕಾರ್ಡ್ ಮುರಿದುಕೊಂಡು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ದಿನಗಳ ಹಿಂದೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯಲ್ಲಿ ಈ ಘಟನೆ ನಡೆದಿದೆ. ಕುಮಾರ್ ...

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ‘ಬೆಂಗಳೂರಿಗೆ ಶರಾವತಿ ಬೇಡ’ ಪತ್ರ

ಶರಾವತಿ ನೀರನ್ನು ರಾಜಧಾನಿ ಬೆಂಗಳೂರಿಗೆ ಕೊಂಡೊಯ್ಯುವ ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮಲೆನಾಡಿನಾದ್ಯಂತ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ಮಲೆನಾಡಿನಿಂದ ಶರಾವತಿ ನದಿ ನೀರನ್ನು ಕೊಂಡೊಯ್ಯಲು ಬಿಡುವುದಿಲ್ಲ ಎಂದು ಮಲೆನಾಡಿಗರು ರಾಜ್ಯ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ...

ಭ್ರಷ್ಟರಿಗೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್

ಭ್ರಷ್ಟರಿಗೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎಸಿಬಿ ಶಾಕ್

ಬೆಂಗಳೂರು: ರಾಜ್ಯದ ಹಲವೆಡೆ ಭ್ರಷ್ಟಾಚಾರದ ದೂರಿನ ಆಧಾರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ. ಬೆಂಗಳೂರು, ಮಂಗಳೂರು, ಧಾರವಾಡ , ಬೆಳಗಾವಿ, ಉತ್ತರ ಕನ್ನಡ ಸೇರಿದಂತೆ ಹಲವು ಕಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ...

ಬೆಂಗಳೂರು: ನಾದಬ್ರಹ್ಮ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ

ಬೆಂಗಳೂರು: ನಾದಬ್ರಹ್ಮ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ

ಬೆಂಗಳೂರು: ನಾದಬ್ರಹ್ಮ ದಿವಂಗತ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ ಸಭೆ ಮಲ್ಲೇಶ್ವರದಲ್ಲಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯಲ್ಲಿ ನಡೆಯಿತು. ಯಕ್ಷಗಾನಕ್ಷೇತ್ರದ ಭಾಗವತಿಕೆಯಲ್ಲಿ ಮಹೋನ್ನತ ಸಾಧನೆಗೈದ ನೆಬ್ಬೂರು ಭಾಗವತರು ಹವ್ಯಕ ಸಮಾಜದ ಹೆಮ್ಮೆಯಾಗಿದ್ದು, ಪುಷ್ಪಾಂಜಲಿ, ಕಾವ್ಯಾಂಜಲಿ, ಭಾವಾಂಜಲಿ ಹಾಗೂ ನಾಟ್ಯಾಂಜಲಿ ಎಂಬ ವಿವಿಧ ...

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಮಾಧ್ಯಮಗಳ ಧಮನ ನೀತಿ: ಸರ್ಕಾರದ ನಡೆಗೆ ಹವ್ಯಕ ಮಹಾಸಭೆ ಖಂಡನೆ

ಬೆಂಗಳೂರು: ಅಧಿಕಾರ ಬಳಸಿ ಮಾಧ್ಯಮಗಳನ್ನು ಧಮನಿಸುವ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಅಖಿಲ ಹವ್ಯಕ ಮಹಾಸಭೆ ಖಂಡನೆ ವ್ಯಕ್ತಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾಸಭೆ, ನಾಡಿನ ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ...

ವೀರ ಯೋಧರು ನಮಗೆಲ್ಲಾ ಆದರ್ಶವಾಗಬೇಕು: ಚಿ.ನಾ. ರಾಮು ಅಭಿಮತ

ವೀರ ಯೋಧರು ನಮಗೆಲ್ಲಾ ಆದರ್ಶವಾಗಬೇಕು: ಚಿ.ನಾ. ರಾಮು ಅಭಿಮತ

ಬೆಂಗಳೂರು: ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ವೀರಯೋಧರು ನಮಗೆ ಆದರ್ಶರಾಗಿರಬೇಕು ಎಂದು ಬಿಜೆಪಿ ಎಸ್’ಡಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ.ನಾ. ರಾಮು ಅಭಿಪ್ರಾಯಪಟ್ಟರು. ಮಹೇಶ್ ಲಲಿತಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಮಲಾ ...

‘ಗೆಜ್ಜೆ ಪೂಜೆ’ ಅದ್ಬುತ ನೃತ್ಯ ಸಂಜೆಗೆ ಸಾಕ್ಷಿಯಾದ ಬೆಂಗಳೂರಿನ ಸೇವಾ ಸದನ

‘ಗೆಜ್ಜೆ ಪೂಜೆ’ ಅದ್ಬುತ ನೃತ್ಯ ಸಂಜೆಗೆ ಸಾಕ್ಷಿಯಾದ ಬೆಂಗಳೂರಿನ ಸೇವಾ ಸದನ

ಬೆಂಗಳೂರು: ಈ ಸುಂದರ ಸಂಜೆಯಂದು ಅಷ್ಟೇ ಒಂದು ಸುಂದರ, ವಿಭಿನ್ನ ಮತ್ತು ಅದ್ಭುತವಾದ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ನಗರದ ಸೇವಾ ಸದನದಲ್ಲಿ ಸಂಗೀತ್ ನೃತ್ಯ ಭಾರತಿ ಅಕಾಡೆಮಿಯ 4 ಉದಯೋನ್ಮುಖ ಪ್ರತಿಭೆಗಳು ತಮ್ಮ ನೃತ್ಯ ಲೋಕದ ಪ್ರಥಮ ಹೆಜ್ಜೆಗಳನ್ನು ಗೆಜ್ಜೆ ಪೂಜೆಯ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಹೀಯಾಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ: ಬಿಎಸ್’ವೈ ಚಾಟಿ

ಬೆಂಗಳೂರು: ನಮ್ಮ ದೇಶದ ಪ್ರಧಾನಿಯವರನ್ನು ಏಕವಚನದಲ್ಲಿ ಸಂಬೋಧಿಸಿ, ಹೀಯಾಳಿಸಿ ಮಾತನಾಡಿದ್ದ ಪ್ರತಿಪಕ್ಷಗಳಿಗೆ ಮತದಾರರು ತಕ್ಕ ಶಾಸ್ತಿ ಮಾಡಿದ್ದು, ಉತ್ತಮ ಆಡಳಿತವನ್ನು ದೇಶವಾಸಿಗಳು ಬೆಂಬಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮೋದಿ ಅವರನ್ನು ಟೀಕಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ...

Page 95 of 105 1 94 95 96 105
  • Trending
  • Latest
error: Content is protected by Kalpa News!!