ಭದ್ರಾವತಿ | ಸೈಲ್-ವಿಐಎಸ್ಎಲ್ನಲ್ಲಿ ಗಣರಾಜ್ಯೋತ್ಸವ | ಬಿ.ಎಲ್. ಚಂದ್ವಾನಿ ಧ್ವಜಾರೋಹಣ
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ವಿಐಎಸ್ಎಲ್ #VISL ಸಿಲ್ವರ್ ಜ್ಯೂಬಿಲಿ ಸ್ಟೇಡಿಯಂನಲ್ಲಿ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಧ್ವಜಾರೋಹಣ ನೆರವೇರಿಸಿದರು. ...
Read more